ಒಂದು ದೇಶ, ಒಂದು ಚುನಾವಣೆ” ಮಸೂದೆ ಎಂದು ಉಲ್ಲೇಖಿಸಲ್ಪಡುವ ಸಂವಿಧಾನ ತಿದ್ದುಪಡಿ ಮಸೂದೆ, 2024 ಅನ್ನು ಕೇಂದ್ರ ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ ಅವರು ಲೋಕಸಭೆಯಲ್ಲಿ ಮಂಡಿಸಿದ್ದಾರೆ. ‘ಒಂದು ದೇಶ, ಒಂದು ಚುನಾವಣೆ’ ಮಸೂದೆಗೆ ಒಪ್ಪಿಗೆ ಪಡೆಯಲು ಮತಯಂತ್ರದ ಮೂಲಕ ಮತಕ್ಕೆ ಹಾಕಲಾಯಿತು. ಮಸೂದೆ ಪರವಾಗಿ 269 ಮತ ಹಾಗೂ ವಿರುದ್ಧವಾಗಿ 198 ಮತಗಳು ಚಲಾವಣೆಯಾಗಿವೆ. ಒಂದು ದೇಶ ಒಂದು ಚುನಾವಣೆಯ ಸಾಧಕ ಬಾಧಕಗಳ ಬಗ್ಗೆ ಈ ವಿಡಿಯೋದಲ್ಲಿ ಚರ್ಚಿಸಲಾಗಿದೆ.
One Nation One Election ಹಿಂದಿರೋ BJP ಮಸಲತ್ತೇನು?
Date:



