BPL ಕಾರ್ಡ್‌ ರದ್ದಾದ್ರೆ ಮುಂದೇನು?

Date:

BPL ಕಾರ್ಡ್‌ ರದ್ದಾದ್ರೆ ಮುಂದೇನು?

ರಾಜ್ಯದಲ್ಲಿ ಅನರ್ಹ ಬಿಪಿಎಲ್ ಕಾರ್ಡ್​ಗಳನ್ನು ಪತ್ತೆ ಹಚ್ಚಿ ರದ್ದುಗೊಳಿಸುವುದು ಮತ್ತು ಎಪಿಎಲ್​ಗೆ ವರ್ಗಾಯಿಸುವ ಪ್ರಕ್ರಿಯೆಯನ್ನು ಆಹಾರ ಇಲಾಖೆ ಚುರುಕುಗೊಳಿಸಿದೆ. ಪ್ರತಿಪಕ್ಷಗಳು ಇದನ್ನೇ ಅಸ್ತ್ರವಾಗಿಟ್ಟುಕೊಂಡು ಸರ್ಕಾರದ ವಿರುದ್ಧ ಕಿಡಿ ಕಾರ್ತಾ ಇದೆ. ಕಾಂಗ್ರೆಸ್‌ ಸರ್ಕಾರ , ಅರ್ಹರ ಬಿಎಪಿಲ್ ಕಾರ್ಡ್ ರದ್ದು ಮಾಡುತ್ತಿಲ್ಲ ಅಂತ ಸ್ಪಷ್ಟನೆ ನೀಡಿದೆ. ಈ ಬಗ್ಗೆ ಸಂಪೂರ್ಣ ಮಾಹಿತಿ ಈ ವಿಡಿಯೋದಲ್ಲಿದೆ.

f1fabf4f0e4ab96da4f5d26f3bc2b89e
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಹುಲ್ ಗಾಂಧಿಯ ವಿಡಿಯೋ ವೈರಲ್!

ರಾಹುಲ್ ಗಾಂಧಿಯ ವಿಡಿಯೋ ವೈರಲ್! ರಾಹುಲ್ ಗಾಂಧಿ ಅವರ ಹಳೆಯ ಭಾಷಣವೊಂದು...

ಗುಜರಾತ್ ಮಾಡೆಲ್ ಸತ್ಯ ಬಟಾಬಯಲು!

ಗುಜರಾತ್ ಮಾಡೆಲ್ ಸತ್ಯ ಬಟಾಬಯಲು! ಸದ್ಯ ಗುಜರಾತ್ ಒಂದಿಲ್ಲೊಂದು ವಿಚಾರದಿಂದ ಸುದ್ದಿಯಲ್ಲಿದೆ. ಇತ್ತೀಚೆಗೆ...

ಸಿದ್ರಾಮಣ್ಣ ಮತ್ತೆ ಟೈಂ ಕೇಳ್ಬೇಡಿ; ನಾವ್ ಭೂಮಿ ಬಿಡಲ್ಲ!

ಸಿದ್ರಾಮಣ್ಣ ಮತ್ತೆ ಟೈಂ ಕೇಳ್ಬೇಡಿ; ನಾವ್ ಭೂಮಿ ಬಿಡಲ್ಲ! Prakash Raj...

ಬಿಸಿಲು – ಧೂಳಿನಿಂದ ಮುಖ ಮುಚ್ಚಿಕೊಳ್ಳುವ ಬಟ್ಟೆನೂ ಸಂಘಿಗಳು ಹೇಳಿದಂತೆ ಕಟ್ಬೇಕಂತೆ!!!

ಬಿಸಿಲು - ಧೂಳಿನಿಂದ ಮುಖ ಮುಚ್ಚಿಕೊಳ್ಳುವ ಬಟ್ಟೆನೂ ಸಂಘಿಗಳು ಹೇಳಿದಂತೆ ಕಟ್ಬೇಕಂತೆ!!! ಸಾಮಾನ್ಯವಾಗಿ,...