ಎಲ್ಲಾ ಉದ್ಯೋಗಗಳು ಪರರಾಜ್ಯದವರ ಪಾಲಾದರೆ ಕನ್ನಡಿಗರು ಏನು ಮಾಡಬೇಕು? Kannadiga | Jobs

Date:

‘ಕರ್ನಾಟಕದ ಸರ್ಕಾರಿ, ಖಾಸಗಿ ಮತ್ತು ಸಾರ್ವಜನಿಕ ವಲಯದ ಸಂಸ್ಥೆಗಳಲ್ಲಿ ಕನ್ನಡಿಗರಿಗೆ ಹೆಚ್ಚಿನ ಉದ್ಯೋಗವಕಾಶ ಕಲ್ಪಿಸಲು ಸರೋಜಿನಿ ಮಹಿಷಿ ಪರಿಷ್ಕೃತ ವರದಿಯನ್ನು ರಾಜ್ಯ ಸರ್ಕಾರ ಕೂಡಲೇ ಜಾರಿಗೊಳಿಸಬೇಕು’ ಎಂದು ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ (ಟಿ.ಎ.ನಾರಾಯಣಗೌಡ ಬಣ) ಕಾರ್ಯಕರ್ತರು ಬೆಂಗಳೂರಿನ ಜಿಲ್ಲಾಧಿಕಾರಿ ಕಚೇರಿ ಸೋಮವಾರ ಧರಣಿ ಆರಂಭಿಸಿದ್ದಾರೆ.ಚಿತ್ರನಟರಾದ ಪ್ರೇಮ್, ಪೂಜಾಗಾಂಧಿ, ರೈತ ಮುಖಂಡ ವೀರಸಂಗಯ್ಯ, ಹೋರಾಟಗಾರರಾದ ಸಮೀವುಲ್ಲಾ, ಅರುಣಾಚಲಂ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

e761f9abfdc9ef87e6de54ca37fd3aa1e8b74659897c34d58aff74e9b6c9aa14?s=150&d=mp&r=g
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಹುಲ್ ಗಾಂಧಿಯ ವಿಡಿಯೋ ವೈರಲ್!

ರಾಹುಲ್ ಗಾಂಧಿಯ ವಿಡಿಯೋ ವೈರಲ್! ರಾಹುಲ್ ಗಾಂಧಿ ಅವರ ಹಳೆಯ ಭಾಷಣವೊಂದು...

ಗುಜರಾತ್ ಮಾಡೆಲ್ ಸತ್ಯ ಬಟಾಬಯಲು!

ಗುಜರಾತ್ ಮಾಡೆಲ್ ಸತ್ಯ ಬಟಾಬಯಲು! ಸದ್ಯ ಗುಜರಾತ್ ಒಂದಿಲ್ಲೊಂದು ವಿಚಾರದಿಂದ ಸುದ್ದಿಯಲ್ಲಿದೆ. ಇತ್ತೀಚೆಗೆ...

ಸಿದ್ರಾಮಣ್ಣ ಮತ್ತೆ ಟೈಂ ಕೇಳ್ಬೇಡಿ; ನಾವ್ ಭೂಮಿ ಬಿಡಲ್ಲ!

ಸಿದ್ರಾಮಣ್ಣ ಮತ್ತೆ ಟೈಂ ಕೇಳ್ಬೇಡಿ; ನಾವ್ ಭೂಮಿ ಬಿಡಲ್ಲ! Prakash Raj...

ಬಿಸಿಲು – ಧೂಳಿನಿಂದ ಮುಖ ಮುಚ್ಚಿಕೊಳ್ಳುವ ಬಟ್ಟೆನೂ ಸಂಘಿಗಳು ಹೇಳಿದಂತೆ ಕಟ್ಬೇಕಂತೆ!!!

ಬಿಸಿಲು - ಧೂಳಿನಿಂದ ಮುಖ ಮುಚ್ಚಿಕೊಳ್ಳುವ ಬಟ್ಟೆನೂ ಸಂಘಿಗಳು ಹೇಳಿದಂತೆ ಕಟ್ಬೇಕಂತೆ!!! ಸಾಮಾನ್ಯವಾಗಿ,...