ಕೋವಿಶೀಲ್ಡ್ ಲಸಿಕೆ ಪಡೆದವರು ಎಚ್ಚರವಹಿಸಬೇಕಾದ್ದು ಎಲ್ಲಿ?

Date:

ಆಸ್ಟ್ರಾಜೆನಿಕಾ ಸಂಸ್ಥೆಯ ಭಾರತೀಯ ಅವೃತ್ತಿಯಾದ ಕೋವಿಶೀಲ್ಡ್‌ ಲಸಿಕೆಯಿಂದ ಅತಿ ವಿರಳ ಪ್ರಕರಣಗಳಲ್ಲಿ ಥ್ರೋಂಬೋಸಿಸ್ ವಿತ್ ಥ್ರೋಂಬೋಸೈಟೋಪೇನಿಯಾ ಸಿಂಡ್ರೋಮ್ (ಟಿಟಿಎಸ್) ಉಂಟಾಗಬಹುದು ಎನ್ನಲಾಗಿದೆ. ರಕ್ತ ಹೆಪ್ಪುಗಟ್ಟುವಿಕೆ ಹಾಗೂ ರಕ್ತ ಕಣಗಳ ಕುಸಿತ ಆಗಬಹುದು ಎನ್ನಲಾಗಿದ್ದು, ಆಸ್ಟ್ರಾಜೆನಿಕಾ ಸಂಸ್ಥೆ ನ್ಯಾಯಾಲಯದಲ್ಲೇ ಈ ವಿಚಾರ ಒಪ್ಪಿಕೊಂಡಿದೆ ಅನ್ನೋ ಸಂಗತಿ ಭಾರತದಲ್ಲಿ ಸಾಕಷ್ಟು ಊಹಾಪೋಹಗಳಿಗೆ ಕಾರಣವಾಗಿದ್ದು ಭಾರತದಲ್ಲಿ ಆತಂಕ ಸೃಷ್ಟಿಸಿದೆ. ಈ ಕುರಿತ ಸಮಗ್ರ ಅವಲೋಕನವನ್ನ ಡಾ. ಶ್ರೀನಿವಾಸ ಕಕ್ಕಿಲಾಯ ಅವರು ಇಲ್ಲಿ ಕೊಟ್ಟಿದ್ದಾರೆ.

e761f9abfdc9ef87e6de54ca37fd3aa1e8b74659897c34d58aff74e9b6c9aa14?s=150&d=mp&r=g
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಹುಲ್ ಗಾಂಧಿಯ ವಿಡಿಯೋ ವೈರಲ್!

ರಾಹುಲ್ ಗಾಂಧಿಯ ವಿಡಿಯೋ ವೈರಲ್! ರಾಹುಲ್ ಗಾಂಧಿ ಅವರ ಹಳೆಯ ಭಾಷಣವೊಂದು...

ಗುಜರಾತ್ ಮಾಡೆಲ್ ಸತ್ಯ ಬಟಾಬಯಲು!

ಗುಜರಾತ್ ಮಾಡೆಲ್ ಸತ್ಯ ಬಟಾಬಯಲು! ಸದ್ಯ ಗುಜರಾತ್ ಒಂದಿಲ್ಲೊಂದು ವಿಚಾರದಿಂದ ಸುದ್ದಿಯಲ್ಲಿದೆ. ಇತ್ತೀಚೆಗೆ...

ಸಿದ್ರಾಮಣ್ಣ ಮತ್ತೆ ಟೈಂ ಕೇಳ್ಬೇಡಿ; ನಾವ್ ಭೂಮಿ ಬಿಡಲ್ಲ!

ಸಿದ್ರಾಮಣ್ಣ ಮತ್ತೆ ಟೈಂ ಕೇಳ್ಬೇಡಿ; ನಾವ್ ಭೂಮಿ ಬಿಡಲ್ಲ! Prakash Raj...

ಬಿಸಿಲು – ಧೂಳಿನಿಂದ ಮುಖ ಮುಚ್ಚಿಕೊಳ್ಳುವ ಬಟ್ಟೆನೂ ಸಂಘಿಗಳು ಹೇಳಿದಂತೆ ಕಟ್ಬೇಕಂತೆ!!!

ಬಿಸಿಲು - ಧೂಳಿನಿಂದ ಮುಖ ಮುಚ್ಚಿಕೊಳ್ಳುವ ಬಟ್ಟೆನೂ ಸಂಘಿಗಳು ಹೇಳಿದಂತೆ ಕಟ್ಬೇಕಂತೆ!!! ಸಾಮಾನ್ಯವಾಗಿ,...