ಪ್ರಧಾನಿ ಶೇಖ್ ಹಸೀನಾ ದೇಶ ತೊರೆದು ಓಡಿಹೋಗಿದ್ದೇಕೆ? Bangladesh | Shiek Hasina | Reservation | India

Date:

ಬಾಂಗ್ಲಾದೇಶದ ಹೈಕೋರ್ಟ್ ಕಳೆದ ಜೂನ್‌ನಲ್ಲಿ ನೀಡಿದ ತೀರ್ಪಿನಲ್ಲಿ 1971ರ ಬಾಂಗ್ಲಾದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಸೇನೆ ಸಿಬ್ಬಂದಿಯ ಮಕ್ಕಳು, ಸಂಬಂಧಿಕರಿಗೆ ಶೇ. 30ರಷ್ಟು ಕೋಟಾ ನೀಡಬೇಕೆಂದು ಆದೇಶ ನೀಡಿತ್ತು. ದೇಶಾದ್ಯಂತ ಹೈಕೋರ್ಟ್ ಆದೇಶದ ವಿರುದ್ಧ ಆಕ್ರೋಶ ವ್ಯಕ್ತವಾಯಿತು. 200ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದರು. ಈಗ ಗಲಭೆ ವಿಕೋಪಕ್ಕೆ ತಿರುಗುತ್ತಿದ್ದಂತೆ ಪ್ರಧಾನಿ ಶೇಖ್ ಹಸೀನಾ ದೇಶ ತೊರೆದು ಓಡಿಹೋಗಿದ್ದಾರೆ… ಮುಂದೇನು ಈ ವಿಡಿಯೋ ನೋಡಿ

f1fabf4f0e4ab96da4f5d26f3bc2b89e
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಹುಲ್ ಗಾಂಧಿಯ ವಿಡಿಯೋ ವೈರಲ್!

ರಾಹುಲ್ ಗಾಂಧಿಯ ವಿಡಿಯೋ ವೈರಲ್! ರಾಹುಲ್ ಗಾಂಧಿ ಅವರ ಹಳೆಯ ಭಾಷಣವೊಂದು...

ಗುಜರಾತ್ ಮಾಡೆಲ್ ಸತ್ಯ ಬಟಾಬಯಲು!

ಗುಜರಾತ್ ಮಾಡೆಲ್ ಸತ್ಯ ಬಟಾಬಯಲು! ಸದ್ಯ ಗುಜರಾತ್ ಒಂದಿಲ್ಲೊಂದು ವಿಚಾರದಿಂದ ಸುದ್ದಿಯಲ್ಲಿದೆ. ಇತ್ತೀಚೆಗೆ...

ಸಿದ್ರಾಮಣ್ಣ ಮತ್ತೆ ಟೈಂ ಕೇಳ್ಬೇಡಿ; ನಾವ್ ಭೂಮಿ ಬಿಡಲ್ಲ!

ಸಿದ್ರಾಮಣ್ಣ ಮತ್ತೆ ಟೈಂ ಕೇಳ್ಬೇಡಿ; ನಾವ್ ಭೂಮಿ ಬಿಡಲ್ಲ! Prakash Raj...

ಬಿಸಿಲು – ಧೂಳಿನಿಂದ ಮುಖ ಮುಚ್ಚಿಕೊಳ್ಳುವ ಬಟ್ಟೆನೂ ಸಂಘಿಗಳು ಹೇಳಿದಂತೆ ಕಟ್ಬೇಕಂತೆ!!!

ಬಿಸಿಲು - ಧೂಳಿನಿಂದ ಮುಖ ಮುಚ್ಚಿಕೊಳ್ಳುವ ಬಟ್ಟೆನೂ ಸಂಘಿಗಳು ಹೇಳಿದಂತೆ ಕಟ್ಬೇಕಂತೆ!!! ಸಾಮಾನ್ಯವಾಗಿ,...