ಕೇಂದ್ರ ಸರ್ಕಾರ ಜುಲೈ 1ರಿಂದ ಮೂರು ಹೊಸ ಕಾನೂನುಗಳನ್ನು ಜಾರಿಗೆ ತಂದಿದೆ. ಈ ಕ್ರಿಮಿನಲ್ ಅಪರಾಧ ಕಾನೂನುಗಳು ದೇಶದಾದ್ಯಂತ ಜಾರಿಯಾದ ಮೊದಲ ದಿನವೇ ರಾಜ್ಯ ಕಾಂಗ್ರೆಸ್ ಸರ್ಕಾರ ತೀವ್ರ ವಿರೋಧ ವ್ಯಕ್ತಪಡಿಸಿದೆ. ಈ ನೂತನ ಕಾನೂನಿನಲ್ಲಿರುವ ಹಲವಾರು ಅಂಶಗಳು ಜನವಿರೋಧಿಯಾಗಿವೆ ಎಂದು ರಾಜ್ಯ ಸರ್ಕಾರ ಹೇಳುತ್ತಿದೆ.
<iframe width=”560″ height=”315″ src=”https://www.youtube.com/embed/QXi4keIDheg?si=JD1c6M3-k5ZYHJ5t” title=”YouTube video player” frameborder=”0″ allow=”accelerometer; autoplay; clipboard-write; encrypted-media; gyroscope; picture-in-picture; web-share” referrerpolicy=”strict-origin-when-cross-origin” allowfullscreen></iframe>



