ನೇಪಾಳ | ನದಿಗೆ ಉರುಳಿದ 40 ಪ್ರಯಾಣಿಕರಿದ್ದ ಭಾರತದ ಬಸ್; 11 ಮಂದಿ ಸಾವು

Date:

ಸುಮಾರು 40 ಪ್ರಯಾಣಿಕರಿದ್ದ ಭಾರತದಲ್ಲಿ ನೋಂದಾಯಿತ ಬಸ್ ಶುಕ್ರವಾರ ನೇಪಾಳದ ತನಾಹುನ್ ಜಿಲ್ಲೆಯಲ್ಲಿ ಮರ್ಸ್‌ಯಾಂಗ್ಡಿ ನದಿಗೆ ಬಿದ್ದಿದ್ದು, 11 ಮಂದಿ ಸಾವನ್ನಪ್ಪಿದ್ದಾರೆ ಎಂದು ಸ್ಥಳೀಯ ಪೊಲೀಸರು ಖಚಿತಪಡಿಸಿದ್ದಾರೆ.

ಬಸ್‌ನಲ್ಲಿ ಸುಮಾರು 40 ಪ್ರಯಾಣಿಕರಿದ್ದರು ಎಂದು ಹೇಳಲಾಗಿದೆ. ಇದು ಭಾರತೀಯ ನೋಂದಾಯಿತ ಪ್ರಯಾಣಿಕ ಬಸ್ ಆಗಿದ್ದು, ಕನಿಷ್ಠ 11 ಜನರು ಸಾವನ್ನಪ್ಪಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ.

ಬಸ್ ಪೋಖರಾದಿಂದ ಕಠ್ಮಂಡುವಿಗೆ ತೆರಳುತ್ತಿತ್ತು. ತನಾಹುನ್ ಜಿಲ್ಲೆಯ ಐನಾ ಪಹರಾದಲ್ಲಿ ಈ ಅಪಘಾತ ಸಂಭವಿಸಿದೆ ಎಂದು ನೇಪಾಳದ ಮಾಧ್ಯಮಗಳು ವರದಿ ಉಲ್ಲೇಖಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಉತ್ತರಾಖಂಡ | ಅವಶೇಷಗಳಡಿ ಸಿಲುಕಿ ನಾಲ್ವರು ನೇಪಾಳಿ ಪ್ರಜೆಗಳು ಸಾವು

ಸಶಸ್ತ್ರ ಪೊಲೀಸ್ ಪಡೆ ನೇಪಾಳ ವಿಪತ್ತು ನಿರ್ವಹಣಾ ತರಬೇತಿ ಶಾಲೆಯ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಎಸ್‌ಪಿ) ಮಾಧವ್ ಪೌಡೆಲ್ ನೇತೃತ್ವದ 45 ಸಶಸ್ತ್ರ ಪೊಲೀಸ್ ಪಡೆ ಸಿಬ್ಬಂದಿ ಈಗಾಗಲೇ ಅಪಘಾತ ನಡೆದ ಸ್ಥಳಕ್ಕೆ ತಲುಪಿದ್ದು ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದಾರೆ.

“ಯುಪಿ ಎಫ್‌ಟಿ 7623 ನಂಬರ್ ಪ್ಲೇಟ್ ಹೊಂದಿರುವ ಬಸ್ ನದಿಯಲ್ಲಿ ಮುಳುಗಿದೆ. ನದಿಯ ದಡದಲ್ಲಿ ಬಿದ್ದಿದೆ” ಎಂದು ತನಹುನ್ ಡಿಎಸ್‌ಪಿ ದೀಪ್‌ಕುಮಾರ್ ರಾಯಾ ಖಚಿತಪಡಿಸಿದ್ದಾರೆ.

?s=150&d=mp&r=g
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಲ್ಫ್‌ ಸಂಘರ್ಷ : ಗೊಬ್ಬರದಿಂದ ವಜ್ರದವರೆಗೂ ತಟ್ಟಿದ ಬಿಸಿ!

ಗಲ್ಫ್ ಸಂಘರ್ಷದಿಂದ ತೈಲ ಹಾಗೂ ಅನಿಲ ಆಮದುವಿನಲ್ಲಿ ಉಂಟಾಗಿರುವ ಬಿಕ್ಕಟ್ಟನ್ನು ಮಾತ್ರವೇ...

ಮಧ್ಯಪ್ರಾಚ್ಯ ಬಿಕ್ಕಟ್ಟು: ಇರಾನ್ ತೈಲ ಖರೀದಿಗೆ ಮುಂದಾದ ಭಾರತ

ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧ ಹಾಗೂ ಭೌಗೋಳಿಕ ರಾಜಕೀಯ...

‘ಉಮರ್ ಖಾಲಿದ್ ಬಂಧನ ಅಕ್ರಮ’ ವಿಶ್ವಸಂಸ್ಥೆಯ ಅಂಗಸಂಸ್ಥೆ: ಐದು ವರ್ಷದಿಂದ ಜೈಲಿನಲ್ಲಿರುವ ಹೋರಾಟಗಾರ

ವಿದ್ಯಾರ್ಥಿ ನಾಯಕ, ಸಾಮಾಜಿಕ ಹೋರಾಟಗಾರ ಉಮರ್ ಖಾಲಿದ್ ಕಳೆದ ಐದು ವರ್ಷಗಳಿಗೂ...