₹13,850 ಕೋಟಿ ವಂಚನೆ: ಭಾರತದಿಂದ ಪರಾರಿಯಾಗಿದ್ದ ‘ಮೆಹುಲ್ ಚೋಕ್ಸಿ’ ಬೆಲ್ಜಿಯಂನಲ್ಲಿ ವಾಸ

Date:

ಭಾರತದ ಸರ್ಕಾರಿ ಬ್ಯಾಂಕ್‌ನಿಂದ 13,850 ಕೋಟಿ ರೂ. ಸಾಲ ಪಡೆದು, ವಂಚಿಸಿ, ದೇಶದಿಂದ ಪರಾರಿಯಾಗಿರುವ ಉದ್ಯಮಿ ಮೆಹುಲ್ ಚೋಕ್ಸಿ ಬೆಲ್ಜಿಯಂನಲ್ಲಿ ವಾಸಿಸುತ್ತಿದ್ದಾರೆ. ಅವರನ್ನು ಭಾರತಕ್ಕೆ ಹಸ್ತಾಂತರಿಸುವಂತೆ ಬೆಲ್ಜಿಯಂಗೆ ಭಾರತ ವಿನಂತಿಸಿದೆ ಎಂದು ವರದಿಯಾಗಿದೆ.

ಚೋಕ್ಸಿ ಅವರು ಪಂಜಾಬ್ ನ್ಯಾಷನಲ್ ಬ್ಯಾಂಕ್‌ನಲ್ಲಿ 13,850 ಕೋಟಿ ರೂ. ಸಾಲ ಮಾಡಿದ್ದಾರೆ. ಆದರೆ, ಸಾಲವನ್ನು ಮರುಪಾವತಿ ಮಾಡಿಲ್ಲ. ಅವರು 2018ರಲ್ಲಿ ಭಾರತದಿಂದ ಪಲಾಯನ ಮಾಡಿದ್ದಾರೆ. ಅವರ ವಿರುದ್ಧ ಇಡಿ ಪ್ರಕರಣ ದಾಖಲಿಸಿದೆ.

“ಭಾರತದಿಂದ ಪರಾರಿಯಾಗಿದ್ದ ಚೋಕ್ಸಿ ಆರಂಭದಲ್ಲಿ ಆಂಟಿಗುವಾ ಮತ್ತು ಬಾರ್ಬುಡಾದಲ್ಲಿ ವಾಸಿಸುತ್ತಿದ್ದಾರೆ ಎಂದು ಹೇಳಲಾಗಿತ್ತು. ಆದರೆ, ಇತ್ತೀಚಿನ ಮಾಹಿತಿಯಂತೆ ಅವರು ಬೆಲ್ಜಿಯಂನ ಆಂಟ್ವೆರ್ಪ್‌ನಲ್ಲಿದ್ದಾರೆ. ಅವರ ಆರೋಗ್ಯ ಹದಗೆಟ್ಟಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ” ಎಂದು ಅಸೋಸಿಯೇಟೆಡ್ ಟೈಮ್ಸ್ ವರದಿ ಮಾಡಿದೆ. ಆದರೆ, ಭಾರತ ಸರ್ಕಾರ ಇನ್ನೂ ಅಧಿಕೃತವಾಗಿ ದೃಢಪಡಿಸಿಲ್ಲ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಚೋಕ್ಸಿ ರಕ್ತ ಕ್ಯಾನ್ಸರ್‌ನಿಂದ ಬಳಲುತಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ವರದಿಯಾಗಿದೆ.

ಮೆಹುಲ್ ಚೋಕ್ಸಿ ಅವರು ಭಾರತದ ಮತ್ತೊಬ್ಬ ವಜ್ರದ ಉದ್ಯಮಿ, ವಂಚಕ ನೀರವ್ ಮೋದಿ ಅವರ ಸೋದರ ಸಂಬಂಧಿಯಾಗಿದ್ದಾರೆ. ನೀರವ್ ಮೋದಿ ಕೂಡ ಪಂಜಾಬ್‌ ನ್ಯಾಷನಲ್ ಬ್ಯಾಂಕ್‌ಗೆ 13,500 ಕೋಟಿ ರೂ. ವಂಚಿಸಿದ್ದು, ಅವರೂ ದೇಶಬಿಟ್ಟು ಪರಾರಿಯಾಗಿದ್ದಾರೆ. ಅತನನ್ನು ಲಂಡನ್ ಅಧಿಕಾರಿಗಳು ಬಂಧಿಸಿದ್ದು, ಲಂಡನ್ ಜೈಲಿನಲ್ಲಿ ಇರಿಸಲಾಗಿದೆ. ಆತನನ್ನೂ ಭಾರತಕ್ಕೆ ಹಸ್ತಾಂತರಿಸುವ ಪ್ರಕ್ರಿಯೆಗಳು ನಡೆಯುತ್ತಿವೆ ಎಂದು ವರದಿಯಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ಕದನ ವಿರಾಮ ಸೋಗಿನಲ್ಲಿ ಅಮೆರಿಕದ ಹೈಡ್ರಾಮ: ಟ್ರಂಪ್ ದಾಳಿ ಮುಂದೂಡಿಕೆಗೆ ಇರಾನ್ ವ್ಯಂಗ್ಯ

ಯುದ್ಧೋನ್ಮಾದಲ್ಲಿ ಮೆರೆಯುತ್ತಿದ್ದ ಅಮೆರಿಕ ಕೊನೆಗೂ ಇರಾನ್‌ನ ಖಡಕ್ ಎಚ್ಚರಿಕೆಗೆ ಮಣಿದಂತೆ ಕಾಣುತ್ತಿದೆ....

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...