ಅಮೆರಿಕದ ಇಬ್ಬರು ವಿಜ್ಞಾನಿಗಳಿಗೆ ವೈದ್ಯಕೀಯ ನೊಬೆಲ್ ಪ್ರಶಸ್ತಿ

Date:

ಮೈಕ್ರೊಆರ್‌ಎನ್‌ಎ ಮತ್ತು ಅದರ ನಂತರದ ಪ್ರತಿಲೇಖನ ಜೀನ್ ನಿಯಂತ್ರಣದಲ್ಲಿ ಮೈಕ್ರೊಆರ್‌ಎನ್‌ಎ ಪಾತ್ರದ ಅಧ್ಯಯನಕ್ಕಾಗಿ ಅಮೆರಿಕದ ವಿಜ್ಞಾನಿಗಳಾದ ವಿಕ್ಟರ್ ಆಂಬ್ರೋಸ್ ಮತ್ತು ಗ್ಯಾರಿ ರುವ್ಕುನ್ ಅವರಿಗೆ 2024ರ ಸಾಲಿನ ಶರೀರಶಾಸ್ತ್ರ ಅಥವಾ ವೈದ್ಯಶಾಸ್ತ್ರಕ್ಕೆ ನೀಡುವ ನೊಬೆಲ್ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

ಈ ವರ್ಷದ ನೊಬೆಲ್ ಪ್ರಶಸ್ತಿಯು ಜೀನ್ ಚಟುವಟಿಕೆಯನ್ನು ಹೇಗೆ ನಿಯಂತ್ರಿಸುತ್ತದೆ ಹಾಗೂ ಆ ನಿಯಂತ್ರಣದ ಮೂಲಭೂತ ತತ್ವವನ್ನು ಕಂಡುಹಿಡಿದ ಸಾಧನೆಗಾಗಿ ಈ ಇಬ್ಬರು ವಿಜ್ಞಾನಿಗಳನ್ನು ನೊವೆಲ್​​​​​ ಪ್ರಶಸ್ತಿ ನೀಡ ಗೌರವಿಸುತ್ತದೆ. ವಿಕ್ಟರ್ ಅಂಬ್ರೋಸ್ ಮತ್ತು ಗ್ಯಾರಿ ರುವ್ಕುನ್ ವಿವಿಧ ಕೋಶ ಪ್ರಕಾರಗಳು ಹೇಗೆ ಅಭಿವೃದ್ಧಿ ಹೊಂದುತ್ತವೆ ಎಂಬುದರ ಬಗ್ಗೆ ಅಧ್ಯಯನವನ್ನು ಮಾಡಿದ್ದಾರೆ. ಇದು ವಂಶವಾಹಿ ನಿಯಂತ್ರಣದಲ್ಲಿ ಪಾತ್ರವನ್ನು ವಹಿಸುವ ಸಣ್ಣ ಆರ್‌ಎನ್‌ಎ ಅಣುಗಳ ಹೊಸ ವರ್ಗವಾದ ಮೈಕ್ರೋಆರ್‌ಎನ್‌ಎಯನ್ನು ಅವರು ಕಂಡುಹಿಡಿದ್ದಾರೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಭಾರತದ ಅಪೌಷ್ಟಿಕತೆಯ ಗಂಭೀರತೆ ಕೇಂದ್ರಕ್ಕೆ ಅರಿವಾಗುವುದು ಯಾವಾಗ?

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸಂಶೋಧನೆ ಜೀನ್ ನಿಯಂತ್ರಣದ ಸಂಪೂರ್ಣ ಹೊಸ ರೂಪವನ್ನು ಪಡೆಯುತ್ತದೆ ಎಂಬುದು ಈ ವಿಜ್ಞಾನಿಗಳ ವಾದವಾಗಿದೆ. ಮಾನವರು ಸೇರಿದಂತೆ ಬಹುಕೋಶೀಯ ಜೀವಿಗಳಿಗೆ ಈ ಸಂಶೋಧನೆ ಉಪಯುಕ್ತ ಎಂದು ಹೇಳಿದೆ. ಒಂದು ಸಾವಿರಕ್ಕೂ ಹೆಚ್ಚು ಮೈಕ್ರೊಆರ್‌ಎನ್‌ಎಗಳಿಗೆ ಮಾನವ ಜೀನೋಮ್ ಸಂಕೇತಗಳು ಎಂದು ಈಗಾಗಲೇ ಈ ಸಂಶೋಧನೆಯಲ್ಲಿ ತಿಳಿಸಲಾಗಿದೆ.

ಈ ಮೂಲಕ ಇಬ್ಬರು ವಿಜ್ಞಾನಿಗಳು ಜೀನ್ ನಿಯಂತ್ರಣಕ್ಕೆ ಸಂಪೂರ್ಣವಾಗಿ ಹೊಸ ಆಯಾಮವನ್ನು ನೀಡಿದ್ದಾರೆ. ಜೀವಿಗಳು ಹೇಗೆ ಅಭಿವೃದ್ಧಿ ಹೊಂದುತ್ತವೆ ಮತ್ತು ಕಾರ್ಯನಿರ್ವಹಿಸುತ್ತವೆ ಬಗ್ಗೆಯೂ ಈ ಮೈಕ್ರೊಆರ್‌ಎನ್‌ಎ ಹೇಳುತ್ತದೆ. ಅಕ್ಟೋಬರ್ 7 ರಿಂದ 14 ರವರೆಗೆ ವಿವಿಧ ಕ್ಷೇತ್ರಗಳ ಸಾಧನೆಗೆ ನೊಬೆಲ್ ಪ್ರಶಸ್ತಿ ನೀಡಲಾಗುತ್ತದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಲ್ಫ್‌ ಸಂಘರ್ಷ : ಗೊಬ್ಬರದಿಂದ ವಜ್ರದವರೆಗೂ ತಟ್ಟಿದ ಬಿಸಿ!

ಗಲ್ಫ್ ಸಂಘರ್ಷದಿಂದ ತೈಲ ಹಾಗೂ ಅನಿಲ ಆಮದುವಿನಲ್ಲಿ ಉಂಟಾಗಿರುವ ಬಿಕ್ಕಟ್ಟನ್ನು ಮಾತ್ರವೇ...

ಮಧ್ಯಪ್ರಾಚ್ಯ ಬಿಕ್ಕಟ್ಟು: ಇರಾನ್ ತೈಲ ಖರೀದಿಗೆ ಮುಂದಾದ ಭಾರತ

ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧ ಹಾಗೂ ಭೌಗೋಳಿಕ ರಾಜಕೀಯ...

‘ಉಮರ್ ಖಾಲಿದ್ ಬಂಧನ ಅಕ್ರಮ’ ವಿಶ್ವಸಂಸ್ಥೆಯ ಅಂಗಸಂಸ್ಥೆ: ಐದು ವರ್ಷದಿಂದ ಜೈಲಿನಲ್ಲಿರುವ ಹೋರಾಟಗಾರ

ವಿದ್ಯಾರ್ಥಿ ನಾಯಕ, ಸಾಮಾಜಿಕ ಹೋರಾಟಗಾರ ಉಮರ್ ಖಾಲಿದ್ ಕಳೆದ ಐದು ವರ್ಷಗಳಿಗೂ...