ಪಾಕಿಸ್ತಾನ | 4.6 ತೀವ್ರತೆಯ ಭೂಕಂಪ; ಮೂರು ದಿನಗಳಲ್ಲಿ ಎರಡನೇ ಬಾರಿಗೆ ಕಂಪಿಸಿದ ಭೂಮಿ

Date:

ಸೋಮವಾರ ಮಧ್ಯಾಹ್ನ 1:26ರ ಸುಮಾರಿಗೆ ಪಾಕಿಸ್ತಾನದಲ್ಲಿ 4.6 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ (NCS) ತಿಳಿಸಿದೆ.

ಶನಿವಾರ ಪಾಕಿಸ್ತಾನದಲ್ಲಿ ಸತತ ಎರಡು ಬಾರಿ ಭೂಮಿ ಕಂಪಿಸಿದೆ. ಇದಾದ ಎರಡು ದಿನಗಳಲ್ಲೇ ಸೋಮವಾರ ಮತ್ತೆ ಭೂಕಂಪವಾಗಿದೆ. ಶನಿವಾರ ಬೆಳಿಗ್ಗೆ 5.7 ತೀವ್ರತೆಯ ಮತ್ತು ಅದಾದ ಕೆಲವೇ ಗಂಟೆಗಳಲ್ಲಿ 4.0 ತೀವ್ರತೆಯ ಭೂಕಂಪ ಸಂಭವಿಸಿದೆ.

ಇದನ್ನು ಓದಿದ್ದೀರಾ? ಅಫ್ಘಾನಿಸ್ತಾನ ಕೇಂದ್ರಿತವಾಗಿ ಭೂಕಂಪ: ದೆಹಲಿ ಸೇರಿದಂತೆ ಉತ್ತರ ಭಾರತದ ಹಲವೆಡೆ ಕಂಪಿಸಿದ ಭೂಮಿ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪಾಕಿಸ್ತಾನ ಜಾಗತಿಕವಾಗಿ ಭೂಕಂಪ ಪೀಡಿತ ಪ್ರದೇಶಗಳಲ್ಲಿ ಒಂದಾಗಿದೆ. ಆದರೆ ಈ ರೀತಿ ಪದೇ ಪದೇ ಭೂಕಂಪ ಸಂಭವಿಸುವುದು ಅಪಾಯಕಾರಿ ಎಂದು ತಜ್ಞರು ಎಚ್ಚರಿಸಿದ್ದಾರೆ.

ಬಲೂಚಿಸ್ತಾನ್, ಖೈಬರ್ ಪಖ್ತುನ್‌ಖ್ವ ಮತ್ತು ಗಿಲ್ಗಿಟ್-ಬಾಲ್ಟಿಸ್ತಾನ್ ಸೇರಿದಂತೆ ಹಲವು ಪ್ರಾಂತ್ಯಗಳಲ್ಲಿ ಆಗಾಗ್ಗೆ ಭೂಕಂಪದ ಅಪಾಯಗಳು ಹೆಚ್ಚಾಗುತ್ತಿದೆ. ಸದ್ಯ ಇಂದು ನಡೆದ ಕಂಪನದಿಂದ ಹಾನಿ ಅಥವಾ ಸಾವುನೋವುಗಳ ಬಗ್ಗೆ ಯಾವುದೇ ವರದಿಯಾಗಿಲ್ಲ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಲ್ಫ್‌ ಸಂಘರ್ಷ : ಗೊಬ್ಬರದಿಂದ ವಜ್ರದವರೆಗೂ ತಟ್ಟಿದ ಬಿಸಿ!

ಗಲ್ಫ್ ಸಂಘರ್ಷದಿಂದ ತೈಲ ಹಾಗೂ ಅನಿಲ ಆಮದುವಿನಲ್ಲಿ ಉಂಟಾಗಿರುವ ಬಿಕ್ಕಟ್ಟನ್ನು ಮಾತ್ರವೇ...

ಮಧ್ಯಪ್ರಾಚ್ಯ ಬಿಕ್ಕಟ್ಟು: ಇರಾನ್ ತೈಲ ಖರೀದಿಗೆ ಮುಂದಾದ ಭಾರತ

ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧ ಹಾಗೂ ಭೌಗೋಳಿಕ ರಾಜಕೀಯ...

‘ಉಮರ್ ಖಾಲಿದ್ ಬಂಧನ ಅಕ್ರಮ’ ವಿಶ್ವಸಂಸ್ಥೆಯ ಅಂಗಸಂಸ್ಥೆ: ಐದು ವರ್ಷದಿಂದ ಜೈಲಿನಲ್ಲಿರುವ ಹೋರಾಟಗಾರ

ವಿದ್ಯಾರ್ಥಿ ನಾಯಕ, ಸಾಮಾಜಿಕ ಹೋರಾಟಗಾರ ಉಮರ್ ಖಾಲಿದ್ ಕಳೆದ ಐದು ವರ್ಷಗಳಿಗೂ...