ಇರಾನ್ | ಭಾರತೀಯ ಐವರು ನಾವಿಕರ ಬಿಡುಗಡೆ

Date:

ತೆಹರಾನ್‌ನಲ್ಲಿ ವಶಪಡಿಸಿಕೊಳ್ಳಲಾಗಿದ್ದ ಇಸ್ರೇಲಿ ಸಂಬಂಧಿತ ಹಡಗಿನಲ್ಲಿದ್ದ ಐವರು ಭಾರತೀಯ ನಾವಿಕರನ್ನು ಇರಾನ್‌ ಬಿಡುಗಡೆ ಮಾಡಿದೆ. ಈ ಬಗ್ಗೆ ಭಾರತೀಯ ರಾಯಭಾರಿ ಕಚೇರಿ ಅಧಿಕೃತ ಹೇಳಿಕೆ ನೀಡಿದ್ದು, ನಾವಿಕರು ನಿನ್ನೆ ಸಂಜೆಯೇ ಇರಾನ್‌ ತೊರೆದಿದ್ದಾರೆ ಎಂದು ಮಾಹಿತಿ ತಿಳಿಸಿವೆ.

ಬಿಡುಗಡೆಯ ಮಾಹಿತಿಯನ್ನು ಹಂಚಿಕೊಂಡಿರುವ ಭಾರತೀಯ ರಾಯಭಾರ ಕಚೇರಿ, ಇರಾನ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿಯ ಸಹಭಾಗಿತ್ವದೊಂದಿಗೆ ಭಾರತೀಯರನ್ನು ಬಿಡುಗಡೆ ಮಾಡಿದ್ದಕ್ಕೆ ಇರಾನ್‌ ಸರ್ಕಾರಕ್ಕೆ ಧನ್ಯವಾದ ತಿಳಿಸಿದೆ.

“ಇರಾನ್‌ನ ಎಂಎಸ್‌ಸಿ ಕರಾವಳಿಯಲ್ಲಿದ್ದ ಐವರು ಭಾರತೀಯರನ್ನು ಇಂದು ಮಧ್ಯಾಹ್ನ ಬಿಡುಗಡೆ ಮಾಡಲಾಗಿದೆ. ಇರಾನ್‌ನ ಬಂದಾರ್‌ ಅಬ್ಬಾಸ್‌ನಲ್ಲಿನ ಭಾರತೀಯ ದೂತವಾಸ ಕಚೇರಿಯ ಸಮನ್ವಯತೆಯೊಂದಿಗೆ ಈ ಕಾರ್ಯ ನೆರವೇರಿಸಿದ್ದಕ್ಕಾಗಿ ಇರಾನ್‌ ಅಧಿಕಾರಿಗಳಿಗೆ ನಾವು ಧನ್ಯವಾದ ತಿಳಿಸುತ್ತೇವೆ” ಎಂದು ಇರಾನ್‌ನಲ್ಲಿರುವ ಭಾರತೀಯ ರಾಯಭಾರಿ ಕಚೇರಿ ಗುರುವಾರದ ಪ್ರಕಟಣೆಯಲ್ಲಿ ತಿಳಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಇದು ಜೆಡಿಎಸ್-ಬಿಜೆಪಿ ಜಂಟಿ ಕೃತ್ಯ, ಘನಘೋರ ಲೈಂಗಿಕ ಹತ್ಯಾಕಾಂಡ

ಇಸ್ರೇಲಿ ಸಂಬಂಧಿತ ಸರಕು ಹಡಗನ್ನು ಇರಾನ್‌ನ ನೌಕಾಪಡೆಯ ಅಧಿಕಾರಿಗಳು ಏಪ್ರಿಲ್‌ 13 ರಂದು ವಶಪಡಿಸಿಕೊಂಡಿತ್ತು. ಬಂಧಿತ 25 ಮಂದಿಯಲ್ಲಿ 17 ಮಂದಿ ನೌಕಾಪಡೆಯ ಸಿಬ್ಬಂದಿಗಳಿದ್ದರು. 17 ಬಂಧಿತರನ್ನು ಏ.18ರಂದು ಬಿಡುಗಡೆಗೊಳಿಸಲಾಗಿತ್ತು.

ಬಂಧಿತರಲ್ಲಿ ಉಳಿದ 11 ಮಂದಿ ಇರಾನ್‌ನಲ್ಲಿಯೇ ಇದ್ದಾರೆ. ಇರಾನ್‌ ಹಾಗೂ ಇಸ್ರೇಲ್‌ ನಡುವೆ ಪ್ರತಿಕಾರದ ದಾಳಿ ನಡೆದ ಸಂದರ್ಭದಲ್ಲಿ ಈ ಘಟನೆ ನಡೆದಿತ್ತು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ಕದನ ವಿರಾಮ ಸೋಗಿನಲ್ಲಿ ಅಮೆರಿಕದ ಹೈಡ್ರಾಮ: ಟ್ರಂಪ್ ದಾಳಿ ಮುಂದೂಡಿಕೆಗೆ ಇರಾನ್ ವ್ಯಂಗ್ಯ

ಯುದ್ಧೋನ್ಮಾದಲ್ಲಿ ಮೆರೆಯುತ್ತಿದ್ದ ಅಮೆರಿಕ ಕೊನೆಗೂ ಇರಾನ್‌ನ ಖಡಕ್ ಎಚ್ಚರಿಕೆಗೆ ಮಣಿದಂತೆ ಕಾಣುತ್ತಿದೆ....

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...