ಜರ್ಮನಿ| ಕ್ರಿಸ್‌ಮಸ್‌ ಮಾರುಕಟ್ಟೆಯಲ್ಲಿ ಕಾರು ದಾಳಿಗೆ ಇಬ್ಬರು ಸಾವು, 7 ಭಾರತೀಯರಿಗೆ ಗಾಯ

Date:

ಜರ್ಮನಿಯ ಮ್ಯಾಗ್ಡೆಬರ್ಗ್‌ನ ಕ್ರಿಸ್‍ಮಸ್ ಮಾರುಕಟ್ಟೆಯಲ್ಲಿ ಜನರ ಗುಂಪಿನ ಮೇಲೆ ಕಾರೊಂದು ನುಗ್ಗಿದ ಪರಿಣಾಮ ಇಬ್ಬರು ಸಾವನ್ನಪ್ಪಿದ್ದಾರೆ.

ಘಟನೆಯಲ್ಲಿ 60ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಇದೊಂದು ಉದ್ದೇಶಪೂರ್ವಕ ದಾಳಿ ಎಂದು ಅಧಿಕಾರಿಗಳು ಹೇಳಿದ್ದಾರೆ. ಘಟನೆಯಲ್ಲಿ 7 ಮಂದಿ ಭಾರತೀಯರು ಗಾಯಗೊಂಡಿದ್ದಾರೆ.

ದಾಳಿ ನಡೆಸಿದ ಕಾರು ಚಾಲಕ 50 ವರ್ಷ ವಯಸ್ಸಿನ ವೈದ್ಯ ಎಂದು ಗುರುತಿಸಲಾಗಿದೆ. ಘಟನೆ ಬಳಿಕ ಈತನನ್ನ ಬಂಧಿಸಲಾಗಿದೆ ಎಂದು ವರದಿಯಾಗಿದೆ. ಸದ್ಯಕ್ಕೆ ಆತನೊಬ್ಬನೇ ದಾಳಿಕೋರ ಎಂದು ನಂಬಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಸಾಹಿತ್ಯ ಸಮ್ಮೇಳನ – ಜನ ಮರುಳೋ-ಜಾತ್ರೆ ಮರುಳೋ ಎಂದಾಗಬಾರದು!

“ನಮಗೆ ತಿಳಿದಂತೆ ಸದ್ಯದಲ್ಲಿ ನಗರಕ್ಕೆ ಬೇರೆ ಯಾವುದೇ ಅಪಾಯ ಇಲ್ಲ ಎಂದು ಸ್ಯಾಕ್ಸೋನಿ-ಅನ್ಹಾಲ್ಟ್ ಗವರ್ನರ್ ರೀನರ್ ಹಸ್ಲೋಫ್” ಸ್ಪಷ್ಟಪಡಿಸಿದ್ದಾರೆ.

ಈ ಭಯಾನಕ ದುರಂತದಲ್ಲಿ ಹಲವರು ಸಂತ್ರಸ್ತರಾಗಿದ್ದಾರೆ ಎಂದು ಅವರು ಕಂಬನಿ ಮಿಡಿದಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಘಟನೆಯ ದೃಶ್ಯಾವಳಿಗಳು ವೈರಲ್ ಆಗಿವೆ. ಕಪ್ಪು ಕಾರೊಂದು ಜನದಟ್ಟಣೆಯಿದ್ದ ಕಡೆಗೆ ರಭಸದಿಂದ ನುಗ್ಗಿದೆ. ಭಯಭೀತರಾದ ಜನತೆ ಅಡ್ಡಾದಿಡ್ಡಿಯಾಗಿ ಓಡಿಸಿದ ಪರಿಣಾಮ ದುರಂತ ಸಂಭವಿಸಿರುವುದು ಕಂಡುಬಂದಿದೆ.

ಘಟನೆ ನಡೆದ ಕೆಲವೇ ಕ್ಷಣಗಳಲ್ಲಿ ಅಂಬುಲೆನ್ಸ್‌ಗಳು ಹಾಗೂ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದ್ದು, ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ. ಗಂಭೀರವಾಗಿ ಗಾಯಗೊಂಡವರನ್ನು ಸ್ಟ್ರೆಚರ್‌ನಲ್ಲಿ ಆಸ್ಪತ್ರೆಗೆ ಸಾಗಿಸಿದ್ದಾರೆ ಎಂದು ವರದಿಗಳು ತಿಳಿಸಿವೆ. 

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ಕದನ ವಿರಾಮ ಸೋಗಿನಲ್ಲಿ ಅಮೆರಿಕದ ಹೈಡ್ರಾಮ: ಟ್ರಂಪ್ ದಾಳಿ ಮುಂದೂಡಿಕೆಗೆ ಇರಾನ್ ವ್ಯಂಗ್ಯ

ಯುದ್ಧೋನ್ಮಾದಲ್ಲಿ ಮೆರೆಯುತ್ತಿದ್ದ ಅಮೆರಿಕ ಕೊನೆಗೂ ಇರಾನ್‌ನ ಖಡಕ್ ಎಚ್ಚರಿಕೆಗೆ ಮಣಿದಂತೆ ಕಾಣುತ್ತಿದೆ....

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...