ನೇಪಾಳದಲ್ಲಿ ಭೂಕುಸಿತದಿಂದ ನದಿಗೆ ಉರುಳಿದ ಬಸ್: 65 ಮಂದಿ ನಾಪತ್ತೆ, 7 ಭಾರತೀಯರು ಸಾವು

Date:

ನೇಪಾಳ ದಲ್ಲಿ ಇಂದು ಭೂಕುಸಿತವುಂಟಾಗಿ ಎರಡು ಬಸ್ಸುಗಳು ನದಿಗೆ ಉರುಳಿದ ಪರಿಣಾಮ ಪ್ರವಾಸಕ್ಕೆಂದು ತೆರಳಿದ 7 ಭಾರತೀಯರು ಮೃತಪಟ್ಟಿದ್ದಾರೆ.

ಚಿತ್ವಾನ್‌ ಜಿಲ್ಲೆಯ ನಾರಾಯಣ್ ಘಾಟ್ – ಮುಗ್‌ಲಿಂಗ್‌ ರಸ್ತೆಯಲ್ಲಿ ಭೂಕುಸಿತವುಂಟಾಗಿದೆ. ಇದೇ ಸಂದರ್ಭದಲ್ಲಿ 7 ಮಂದಿ ಭಾರತೀಯರು ಸೇರಿದಂತೆ 65 ಪ್ರಯಾಣಿಕರು ಎರಡು ಬಸ್‌ಗಳಲ್ಲಿ ಪ್ರಯಾಣಿಸುತ್ತಿದ್ದರು. ಭೂಕುಸಿತವು ಬಸ್ಸನ್ನು ಕೊಚ್ಚಿಕೊಂಡು ತ್ರಿಶೂಲಿ ನದಿಗೆ ತಳ್ಳಿದೆ. ಈ ಘಟನೆಯಿಂದ ಎಲ್ಲ 65 ಮಂದಿ ನಾಪತ್ತೆಯಾಗಿದ್ದಾರೆ ಎಂದು ನೇಪಾಳ ಸುದ್ದಿ ಮಾಧ್ಯಮಗಳು ವರದಿ ಮಾಡಿವೆ.

ಇವೆರೆಡರ ಒಂದು ಬಸ್ಸಿನಲ್ಲಿ 7 ಮಂದಿ ಭಾರತದ ಪ್ರವಾಸಿಗರು ಬಿರ್‌ಜುಂಗನಿಂದ ಕಠ್ಮಂಡುವಿಗೆ ತೆರಳುತ್ತಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಪ್ರಧಾನಿ ಮೋದಿ ರಷ್ಯಾ ಭೇಟಿ: ನ್ಯಾಟೋ ಶೃಂಗಸಭೆಯಲ್ಲಿ ಅಮೆರಿಕ ಆಕ್ರೋಶ

ನಿರಂತರ ಮಳೆಯಿಂದ ಭೂಕುಸಿತ ಉಂಟಾದ ಪರಿಣಾಮ ನಾರಾಯಣ್ ಘಾಟ್ – ಕಠ್ಮಂಡು ರಸ್ತೆಯನ್ನು 15 ದಿನಗಳವರೆಗೆ ಬಂದ್‌ ಮಾಡಲಾಗಿದೆ ಎಂದು ರಸ್ತೆ ಅಭಿವೃದ್ಧಿ ಅಧಿಕಾರಿಗಳು ತಿಳಿಸಿದ್ದಾರೆ.

ಕಳೆದ ಕೆಲವು ದಿನಗಳಿಂದ ನೇಪಾಳದಲ್ಲಿ ಬಾರಿ ಮಳೆ ಸುರಿಯುತ್ತಿದ್ದು, ಹಲವು ಕಡೆ ಭೂಕುಸಿತ ಉಂಟಾಗಿ ಹಲವಾರು ರಸ್ತೆಗಳು ಹಾಗೂ ಹೆದ್ದಾರಿ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ.

ಘಟನಾ ಪ್ರದೇಶದಲ್ಲಿ ಹೆಚ್ಚು ಮಳೆ ಬೀಳುತ್ತಿರುವ ಕಾರಣದಿಂದ ಪರಿಹಾರ ಕಾರ್ಯಾಚರಣೆಗೆ ಅಡ್ಡಿಯಾಗಿದೆ. ಭೂಕುಸಿತದಿಂದ ಕಲ್ಲುಮಣ್ಣುಗಳ ಅವಶೇಷಗಳು ರಸ್ತೆಯುದ್ದಕ್ಕೂ ಹರಡಿರುವುದರಿಂದ ನಾರಾಯಣ್ ಘಾಟ್ – ಮುಗ್‌ಲಿಂಗ್‌ ರಸ್ತೆಯಲ್ಲಿ ಸಂಚಾರ ದಟ್ಟಣೆ ಉಂಟಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ಕದನ ವಿರಾಮ ಸೋಗಿನಲ್ಲಿ ಅಮೆರಿಕದ ಹೈಡ್ರಾಮ: ಟ್ರಂಪ್ ದಾಳಿ ಮುಂದೂಡಿಕೆಗೆ ಇರಾನ್ ವ್ಯಂಗ್ಯ

ಯುದ್ಧೋನ್ಮಾದಲ್ಲಿ ಮೆರೆಯುತ್ತಿದ್ದ ಅಮೆರಿಕ ಕೊನೆಗೂ ಇರಾನ್‌ನ ಖಡಕ್ ಎಚ್ಚರಿಕೆಗೆ ಮಣಿದಂತೆ ಕಾಣುತ್ತಿದೆ....

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...