ಆಸ್ಟ್ರಿಯನ್ ಶಾಲೆಯ ಮೇಲೆ ದಾಳಿ: 8 ಮಂದಿ ಸಾವು; ಮುಂದುವರಿದ ಪೊಲೀಸ್ ಕಾರ್ಯಾಚರಣೆ

Date:

ಮಂಗಳವಾರ ಆಸ್ಟ್ರಿಯನ್ ನಗರದ ಗ್ರಾಜ್‌ನಲ್ಲಿರುವ ಶಾಲೆಯಲ್ಲಿ ಗುಂಡಿನ ದಾಳಿ ನಡೆದಿದ್ದು ಕನಿಷ್ಠ ಎಂಟು ಮಂದಿ ಸಾವನ್ನಪ್ಪಿದ್ದಾರೆ, ಹಲವು ಮಂದಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.

ರಾಷ್ಟ್ರೀಯ ಸುದ್ದಿ ವಾಹಿನಿ ಒಆರ್‌ಎಫ್ ಸೇರಿದಂತೆ ಆಸ್ಟ್ರಿಯನ್ ರಾಜ್ಯ ಮಾಧ್ಯಮಗಳು, ಈ ದಾಳಿಯಿಂದಾಗು ವಿದ್ಯಾರ್ಥಿಗಳು ಮತ್ತು ಶಿಕ್ಷಕರು ಸೇರಿದಂತೆ ಹಲವು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಹೇಳಿದೆ.

ಇದನ್ನು ಓದಿದ್ದೀರಾ? ಸರ್ಬಿಯಾ | ಮತ್ತೊಂದು ಗುಂಡಿನ ದಾಳಿಗೆ 8 ಮಂದಿ ಸಾವು

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆಸ್ಟ್ರಿಯನ್ ರಾಜಧಾನಿ ಡ್ರೀಯರ್ಸ್ಚುಟ್ಜೆಂಗಾಸ್ಸೆ ಎಂಬಲ್ಲಿರುವ ಶಾಲೆಯಲ್ಲಿ ಈ ದಾಳಿ ನಡೆದಿದೆ. ಮಾಧ್ಯಮಿಕ ಶಾಲೆ ಇದಾಗಿದ್ದು, ಹೆಚ್ಚಿನ ಪ್ರತಿಕ್ರಿಯೆ ನೀಡಲು ಪೊಲೀಸರು ನಿಕಾರಿಸಿದ್ದಾರೆ ಎಂದು ಪೊಲೀಸರು ತಿಳಿಸಿರುವುದಾಗಿ ವರದಿ ಉಲ್ಲೇಖಿಸಿದೆ.

ಪೊಲೀಸರು ಕಟ್ಟಡವನ್ನು ಸ್ಥಳಾಂತರಿಸುತ್ತಿದ್ದಾರೆ ಎಂದು ORF ತಿಳಿಸಿದೆ. ಇನ್ನು ಮೃತರಲ್ಲಿ ಈ ದಾಳಿ ಆರಂಭಿಸಿದವನೂ ಇದ್ದಾನೆಯೇ ಎಂಬುದು ಈವರೆಗೆ ಸ್ಪಷ್ಟವಾಗಿಲ್ಲ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಲ್ಫ್‌ ಸಂಘರ್ಷ : ಗೊಬ್ಬರದಿಂದ ವಜ್ರದವರೆಗೂ ತಟ್ಟಿದ ಬಿಸಿ!

ಗಲ್ಫ್ ಸಂಘರ್ಷದಿಂದ ತೈಲ ಹಾಗೂ ಅನಿಲ ಆಮದುವಿನಲ್ಲಿ ಉಂಟಾಗಿರುವ ಬಿಕ್ಕಟ್ಟನ್ನು ಮಾತ್ರವೇ...

ಮಧ್ಯಪ್ರಾಚ್ಯ ಬಿಕ್ಕಟ್ಟು: ಇರಾನ್ ತೈಲ ಖರೀದಿಗೆ ಮುಂದಾದ ಭಾರತ

ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧ ಹಾಗೂ ಭೌಗೋಳಿಕ ರಾಜಕೀಯ...

‘ಉಮರ್ ಖಾಲಿದ್ ಬಂಧನ ಅಕ್ರಮ’ ವಿಶ್ವಸಂಸ್ಥೆಯ ಅಂಗಸಂಸ್ಥೆ: ಐದು ವರ್ಷದಿಂದ ಜೈಲಿನಲ್ಲಿರುವ ಹೋರಾಟಗಾರ

ವಿದ್ಯಾರ್ಥಿ ನಾಯಕ, ಸಾಮಾಜಿಕ ಹೋರಾಟಗಾರ ಉಮರ್ ಖಾಲಿದ್ ಕಳೆದ ಐದು ವರ್ಷಗಳಿಗೂ...