ಆಸ್ಟ್ರೇಲಿಯಾ: ಅಪಘಾತದಲ್ಲಿ ಬೆಂಗಳೂರು ಮೂಲದ ಮಹಿಳೆ ಸಾವು

Date:

ಆಸ್ಟ್ರೇಲಿಯಾದ ಸಿಡ್ನಿಯಲ್ಲಿ ಸಂಭವಿಸಿದ ಭೀಕರ ಕಾರು ಅಪಘಾತದಲ್ಲಿ ಬೆಂಗಳೂರು ಮೂಲದ ಎಂಟು ತಿಂಗಳ ಗರ್ಭಿಣಿಯೊಬ್ಬರು ಮೃತಪಟ್ಟಿದ್ದಾರೆ.

33 ವರ್ಷದ ಸಮನ್ವಿತಾ ತಮ್ಮ ಪತಿ ಧಾರೇಶ್ವರ್ ಮತ್ತು ಮೂರು ವರ್ಷದ ಪುತ್ರನೊಂದಿಗೆ ಶುಕ್ರವಾರ ರಾತ್ರಿ 8 ಗಂಟೆ ಸುಮಾರಿಗೆ ಹಾರ್ನ್ಸ್ ಬೈಯ ಜಾರ್ಜ್ ಸ್ಟ್ರೀಟ್‌ನಲ್ಲಿ ರಸ್ತೆ ದಾಟಲು ಪ್ರಯತ್ನಿಸುವಾಗ ಅವರಿಗೆ ದಾರಿ ಕೊಡಲು ಕಿಯಾ ಕಾರು ನಿಂತಿದೆ. ಈ ವೇಳೆ ಬಿಎಂಡಬ್ಲ್ಯು ಕಾರು ಹಿಂಬದಿಯಿಂದ ಬಂದು ಢಿಕ್ಕಿ ಹೊಡೆದ ಪರಿಣಾಮ ಕಿಯಾ ಕಾರು ಸಮನ್ವಿತಾ ಅವರಿಗೆ ಗುದ್ದಿದೆ.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಬಿಹಾರ ಫಲಿತಾಂಶ ಕರ್ನಾಟಕದ ಕಾಂಗ್ರೆಸ್ಸಿಗರಿಗೆ ಪಾಠವಾಗಲಿದೆಯೇ?

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಸಮನ್ವಿತಾ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಚಿಕಿತ್ಸೆ ವೇಳೆ ಸಮನ್ವಿತಾ ಮತ್ತು ಗರ್ಭದಲ್ಲಿದ್ದ ಮಗು ಮೃತಪಟ್ಟಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ವರದಿಗಳ ಪ್ರಕಾರ, ಅಪಘಾತದ ಬಳಿಕ ಆರೋಪಿಯನ್ನು ಬಂಧಿಸಲಾಗಿದೆ. ಸಮನ್ವಿತಾ ಅವರ ಲಿಂಕ್‌ಡಿನ್‌ ಪ್ರೊಫೈಲ್‌ ಪ್ರಕಾರ ಅವರು ಅಲಸ್ಕೊ ಯೂನಿಫಾರ್ಮ್ಸ್‌ ಎಂಬ ಕಂಪನಿಯಲ್ಲಿ ಐಟಿ ಸಿಸ್ಟಂ ಅನಲಿಸ್ಟ್‌ ಆಗಿ ಕೆಲಸ ಮಾಡುತ್ತಿದ್ದರು ಎಂದಿದೆ. ಬೆಂಗಳೂರಿನ ವಿಟಿಯುನಲ್ಲಿ ಇಂಜಿನಿಯರಿಂಗ್‌ ಪದವಿ ಪಡೆದ ನಂತರ ಇಲ್ಲಿಯೇ ಮೂರು ವರ್ಷ ಕೆಲಸ ನಿರ್ವಹಿಸಿದ್ದರು. ಲಿಂಕ್‌ಡಿನ್‌ ಪ್ರೊಫೈಲ್‌ನಲ್ಲಿ ಅವರ ಭಾಷೆ ತುಳು ತಿಳಿದಿದೆ ಎಂದು ಉಲ್ಲೇಖವಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ಕದನ ವಿರಾಮ ಸೋಗಿನಲ್ಲಿ ಅಮೆರಿಕದ ಹೈಡ್ರಾಮ: ಟ್ರಂಪ್ ದಾಳಿ ಮುಂದೂಡಿಕೆಗೆ ಇರಾನ್ ವ್ಯಂಗ್ಯ

ಯುದ್ಧೋನ್ಮಾದಲ್ಲಿ ಮೆರೆಯುತ್ತಿದ್ದ ಅಮೆರಿಕ ಕೊನೆಗೂ ಇರಾನ್‌ನ ಖಡಕ್ ಎಚ್ಚರಿಕೆಗೆ ಮಣಿದಂತೆ ಕಾಣುತ್ತಿದೆ....

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...