ನೇಪಾಳ | ಆರು ಜನರಿದ್ದ ಹೆಲಿಕಾಪ್ಟರ್ ನಾಪತ್ತೆ

Date:

ನೇಪಾಳದಲ್ಲಿ ಆರು ಜನರು ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್‍‌ವೊಂದು ನಾಪತ್ತೆಯಾಗಿರುವುದಾಗಿ ವರದಿಯಾಗಿದೆ.

“ಮನಂಗ್‌ ಏರ್ ಸಂಸ್ಥೆಗೆ ಸೇರಿದ್ದ ಹೆಲಿಕಾಪ್ಟರ್ ಸೋಲುಖುಂಬುವಿನಿಂದ ಕಾಠ್ಮಂಡುವಿಗೆ ತೆರಳುತ್ತಿತ್ತು ಮತ್ತು ಬೆಳಗ್ಗೆ ಸುಮಾರು 10 ಗಂಟೆಗೆ ಕಂಟ್ರೋಲ್ ಟವರ್‌ನೊಂದಿಗೆ ಸಂಪರ್ಕ ಕಡಿತಗೊಂಡಿದೆ” ಎಂದು ಮಾಹಿತಿ ಅಧಿಕಾರಿ ಜ್ಞಾನೇಂದ್ರ ಭುಲ್ ಹೇಳಿಕೆ ನೀಡಿದ್ದಾರೆ.

ನೇಪಾಳದ ಸ್ಥಳೀಯ ಕಾಲಮಾನ 10:12ರ ಸುಮಾರಿಗೆ 9N-AMV ನೋಂದಣಿ ಸಂಖ್ಯೆ ಹೊಂದಿರುವ ಹೆಲಿಕಾಪ್ಟರ್, ರಾಡಾರ್‍‌ನಿಂದ ಸಂಪರ್ಕ ಕಡಿತಗೊಂಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ನಾಪತ್ತೆಯಾಗಿರುವ ಹೆಲಿಕಾಪ್ಟರ್‌ನಲ್ಲಿ ಕ್ಯಾಪ್ಟನ್‌ ಹಾಗೂ ಐವರು ವಿದೇಶಿ ಪ್ರಜೆಗಳು ಸೇರಿ ಒಟ್ಟು ಆರು ಮಂದಿ ಪ್ರಯಾಣಿಸುತ್ತಿದ್ದರು ಎಂದು ವರದಿಯಾಗಿದೆ. ಹಿರಿಯ ಪೈಲಟ್ ಚೆಟ್ ಗುರುಂಗ್ ಅವರು ಇದರ ಕ್ಯಾಪ್ಟನ್‌ ಆಗಿದ್ದರು ಎಂದು ವರದಿಯಾಗಿದೆ.

ಹೆಲಿಕಾಪ್ಟರ್‍‌ನೊಂದಿಗೆ ಸಂಪರ್ಕವನ್ನು ಮರುಸ್ಥಾಪಿಸಲು ಅಧಿಕಾರಿಗಳು ಕೆಲಸ ಮಾಡುತ್ತಿದ್ದು, ಪತ್ತೆಹಚ್ಚುವ ಪ್ರಯತ್ನಗಳು ಈಗಾಗಲೇ ನಡೆಯುತ್ತಿವೆ ಎಂದು ನೇಪಾಳದ ಮಾಧ್ಯಮಗಳು ವರದಿ ಮಾಡಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಲ್ಫ್‌ ಸಂಘರ್ಷ : ಗೊಬ್ಬರದಿಂದ ವಜ್ರದವರೆಗೂ ತಟ್ಟಿದ ಬಿಸಿ!

ಗಲ್ಫ್ ಸಂಘರ್ಷದಿಂದ ತೈಲ ಹಾಗೂ ಅನಿಲ ಆಮದುವಿನಲ್ಲಿ ಉಂಟಾಗಿರುವ ಬಿಕ್ಕಟ್ಟನ್ನು ಮಾತ್ರವೇ...

ಮಧ್ಯಪ್ರಾಚ್ಯ ಬಿಕ್ಕಟ್ಟು: ಇರಾನ್ ತೈಲ ಖರೀದಿಗೆ ಮುಂದಾದ ಭಾರತ

ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧ ಹಾಗೂ ಭೌಗೋಳಿಕ ರಾಜಕೀಯ...

‘ಉಮರ್ ಖಾಲಿದ್ ಬಂಧನ ಅಕ್ರಮ’ ವಿಶ್ವಸಂಸ್ಥೆಯ ಅಂಗಸಂಸ್ಥೆ: ಐದು ವರ್ಷದಿಂದ ಜೈಲಿನಲ್ಲಿರುವ ಹೋರಾಟಗಾರ

ವಿದ್ಯಾರ್ಥಿ ನಾಯಕ, ಸಾಮಾಜಿಕ ಹೋರಾಟಗಾರ ಉಮರ್ ಖಾಲಿದ್ ಕಳೆದ ಐದು ವರ್ಷಗಳಿಗೂ...