ಅಮೆರಿಕ ಉಪಾಧ್ಯಕ್ಷ ಜೆಡಿ ವ್ಯಾನ್ಸ್ ಮನೆಯ ಮೇಲೆ ದಾಳಿ: ಶಂಕಿತನ ಬಂಧನ

Date:

ಸಿನ್ಸಿನಾಟಿಯಲ್ಲಿರುವ ಅಮೆರಿಕ ಉಪಾಧ್ಯಕ್ಷ ಜೆಡಿ ವ್ಯಾನ್ಸ್ ಮನೆಯ ಮೇಲೆ ದಾಳಿ ನಡೆದಿದ್ದು, ಹಲವು ಕಿಟಕಿಗಳು ಪುಡಿಪುಡಿಯಾಗಿವೆ. ಸದ್ಯ ಶಂಕಿತ ಆರೋಪಿಯನ್ನು ಬಂಧಿಸಲಾಗಿದೆ.

ಸೋಮವಾರ ಮುಂಜಾನೆ ಪೂರ್ವ ವಾಲ್ನಟ್ ಹಿಲ್ಸ್ ನಿವಾಸಕ್ಕೆ ದಾಳಿ ನಡೆದಿದೆ. ಘಟನೆಯ ಸಮಯದಲ್ಲಿ ವ್ಯಾನ್ಸ್ ಕುಟುಂಬವು ಮನೆಯಲ್ಲಿ ಇರಲಿಲ್ಲ ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ.

ಇದನ್ನು ಓದಿದ್ದೀರಾ? ವೆನೆಜುವೆಲಾ ಮೇಲೆ ಅಮೆರಿಕ ದಾಳಿ: ನಾಗರಿಕರು ಸೇರಿ ಕನಿಷ್ಠ 40 ಮಂದಿ ಸಾವು

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಜನವರಿ 3ರಂದು ಅಮೆರಿಕ ವೆನೆಜುವೆಲಾದ ಮೇಲೆ ಆಕ್ರಮಣ ನಡೆಸಿದ್ದು ಅಧ್ಯಕ್ಷ ನಿಕೋಲಸ್ ಮಡುರೊ ಮತ್ತು ಅವರ ಕುಟುಂಬವನ್ನು ವಶಪಡಿಸಿಕೊಂಡಿದೆ. ಅಧ್ಯಕ್ಷ ಮಡುರೊ ಮಾದಕವಸ್ತು ಕಳ್ಳಸಾಗಣೆಯಲ್ಲಿ ಭಾಗಿಯಾಗಿದ್ದಾರೆಂದು ಆರೋಪಿಸಿದ ಅಮೆರಿಕ ವೆನೆಜುವೆಲಾದ ರಾಜಧಾನಿ ಕ್ಯಾರಕಾಸ್ ಮೇಲೆ ಮಿಲಿಟರಿ ದಾಳಿ ನಡೆಸಿದೆ.

ಈ ಘಟನೆಯ ಬೆನ್ನಲ್ಲೇ ಅಮೆರಿಕ ಉಪಾಧ್ಯಕ್ಷ ಜೆಡಿ ವ್ಯಾನ್ಸ್ ಮನೆಯ ಮೇಲೆ ದಾಳಿ ನಡೆದಿದೆ. ಘಟನೆಯ ನಂತರ ಪೊಲೀಸರು ಮತ್ತು ರಹಸ್ಯ ಸೇವಾ ಸಿಬ್ಬಂದಿ ಉಪಾಧ್ಯಕ್ಷರ ನಿವಾಸಕ್ಕೆ ತಲುಪಿದ್ದಾರೆ ಎನ್ನಲಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಲ್ಫ್‌ ಸಂಘರ್ಷ : ಗೊಬ್ಬರದಿಂದ ವಜ್ರದವರೆಗೂ ತಟ್ಟಿದ ಬಿಸಿ!

ಗಲ್ಫ್ ಸಂಘರ್ಷದಿಂದ ತೈಲ ಹಾಗೂ ಅನಿಲ ಆಮದುವಿನಲ್ಲಿ ಉಂಟಾಗಿರುವ ಬಿಕ್ಕಟ್ಟನ್ನು ಮಾತ್ರವೇ...

ಮಧ್ಯಪ್ರಾಚ್ಯ ಬಿಕ್ಕಟ್ಟು: ಇರಾನ್ ತೈಲ ಖರೀದಿಗೆ ಮುಂದಾದ ಭಾರತ

ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧ ಹಾಗೂ ಭೌಗೋಳಿಕ ರಾಜಕೀಯ...

‘ಉಮರ್ ಖಾಲಿದ್ ಬಂಧನ ಅಕ್ರಮ’ ವಿಶ್ವಸಂಸ್ಥೆಯ ಅಂಗಸಂಸ್ಥೆ: ಐದು ವರ್ಷದಿಂದ ಜೈಲಿನಲ್ಲಿರುವ ಹೋರಾಟಗಾರ

ವಿದ್ಯಾರ್ಥಿ ನಾಯಕ, ಸಾಮಾಜಿಕ ಹೋರಾಟಗಾರ ಉಮರ್ ಖಾಲಿದ್ ಕಳೆದ ಐದು ವರ್ಷಗಳಿಗೂ...