ಲಂಡನ್‌ನಲ್ಲಿ ಭಾರತೀಯ ಮೂಲದ ಮಹಿಳೆಯ ಹತ್ಯೆ

Date:

ಲಂಡನ್‌ನ ಬರ್ಂಟ್ ಓಕ್‌ನಲ್ಲಿ 66 ವರ್ಷದ ಭಾರತೀಯ ಮೂಲದ ಬ್ರಿಟಿಷ್ ಪ್ರಜೆಯನ್ನು 22 ವರ್ಷದ ಯುವಕನೊಬ್ಬ ಚಾಕುವಿನಿಂದ ಇರಿದು ಕೊಂದಿದ್ದಾನೆ.

ಮೃತ ಮಹಿಳೆಯನ್ನು ಅನಿತಾ ಮುಖಿ ಎಂದು ಗುರುತಿಸಲಾಗಿದೆ. ಯುವಕ ಆಕೆ ಬ್ಯಾಗ್‌ಅನ್ನು ಕಸಿದುಕೊಳ್ಳಲು ಯತ್ನಿಸಿದ್ದು, ಆಕೆ ಬ್ಯಾಗ್‌ಅನ್ನು ರಕ್ಷಿಸಿಕೊಳ್ಳಲು ಮುಂದಾಗಿದ್ದಾರೆ. ಈ ವೇಳೆ, ಆರೋಪಿ ಯುವಕ ಅನಿತಾಗೆ ಚಾಕುವಿನಿಂದ ಇರಿದಿದ್ದಾನೆ ಎಂದು ವರದಿಯಾಗಿದೆ.

ರಾಷ್ಟ್ರೀಯ ಆರೋಗ್ಯ ಸೇವೆ (ಎನ್‌ಎಚ್‌ಎಸ್) ಅಡಿ ವೈದ್ಯಕೀಯ ಕಾರ್ಯದರ್ಶಿಯಾಗಿ ಅರೆಕಾಲಿಕ ಕೆಲಸ ಮಾಡುತ್ತಿದ್ದ ಅನಿತಾ ಮುಖೆ ಬರ್ಂಟ್ ಓಕ್ ಬ್ರಾಡ್‌ವೇ ಬಸ್ ನಿಲ್ದಾಣದಲ್ಲಿ ಕಾಯುತ್ತಿದ್ದರು. ಆಗ, ಅಕೆಯಿಂದ ಯುವಕ ಬ್ಯಾಗ್‌ ಕಸಿದುಕೊಳ್ಳಲು ಯತ್ನಿಸಿದ್ದಾರೆ ಎಂದು ಹೇಳಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮಹಿಳೆಯನ್ನು ಕೂಡಲೇ ಆಸ್ಪತ್ರೆಗೆ ರವಾನಿಸಿ, ಚಿಕಿತ್ಸೆ ನೀಡಲಾಗಿದೆ. ಆದರೆ, ಚಿಕಿತ್ಸೆ ಫಲಿಸದೆ ಮಹಿಳೆ ಸಾವನ್ನಪ್ಪಿದ್ದಾರೆ. ಆಕೆಯ ಕುಟುಂಬದವರಿಗೆ ಮಾಹಿತಿ ನೀಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಶಂಕಿತ ಜಲಾಲ್ ಡೆಬೆಲ್ಲಾನನ್ನು ಪೊಲೀಸರು ಬಂಧಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಲ್ಫ್‌ ಸಂಘರ್ಷ : ಗೊಬ್ಬರದಿಂದ ವಜ್ರದವರೆಗೂ ತಟ್ಟಿದ ಬಿಸಿ!

ಗಲ್ಫ್ ಸಂಘರ್ಷದಿಂದ ತೈಲ ಹಾಗೂ ಅನಿಲ ಆಮದುವಿನಲ್ಲಿ ಉಂಟಾಗಿರುವ ಬಿಕ್ಕಟ್ಟನ್ನು ಮಾತ್ರವೇ...

ಮಧ್ಯಪ್ರಾಚ್ಯ ಬಿಕ್ಕಟ್ಟು: ಇರಾನ್ ತೈಲ ಖರೀದಿಗೆ ಮುಂದಾದ ಭಾರತ

ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧ ಹಾಗೂ ಭೌಗೋಳಿಕ ರಾಜಕೀಯ...

‘ಉಮರ್ ಖಾಲಿದ್ ಬಂಧನ ಅಕ್ರಮ’ ವಿಶ್ವಸಂಸ್ಥೆಯ ಅಂಗಸಂಸ್ಥೆ: ಐದು ವರ್ಷದಿಂದ ಜೈಲಿನಲ್ಲಿರುವ ಹೋರಾಟಗಾರ

ವಿದ್ಯಾರ್ಥಿ ನಾಯಕ, ಸಾಮಾಜಿಕ ಹೋರಾಟಗಾರ ಉಮರ್ ಖಾಲಿದ್ ಕಳೆದ ಐದು ವರ್ಷಗಳಿಗೂ...