ವೆನೆಜುವೆಲಾ ಮೇಲೆ ಅಮೆರಿಕ ದಾಳಿ: ನಾಗರಿಕರು ಸೇರಿ ಕನಿಷ್ಠ 40 ಮಂದಿ ಸಾವು

Date:

ಶನಿವಾರ ಅಮೆರಿಕ ವೆನೆಜುವೆಲಾ ಮೇಲೆ ನಡೆಸಿದ ದಾಳಿಯಿಂದಾಗಿ ಮಿಲಿಟರಿ ಸಿಬ್ಬಂದಿ ಮತ್ತು ನಾಗರಿಕರು ಸೇರಿ ಕನಿಷ್ಠ 40 ಮಂದಿ ಸಾವನ್ನಪ್ಪಿದ್ದಾರೆ ಎಂದು ವೆನೆಜುವೆಲಾದ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ ಎಂದು ನ್ಯೂಯಾರ್ಕ್ ಟೈಮ್ಸ್‌ ವರದಿ ಮಾಡಿದೆ.

ಶನಿವಾರ ಮುಂಜಾನೆ ಮೂರು ಅಂತಸ್ತಿನ ಸಂಕೀರ್ಣಕ್ಕೆ ಅಮೆರಿಕ ವೈಮಾನಿಕ ದಾಳಿ ನಡೆಸಿದ್ದು, ರೋಸಾ ಗೊನ್ಜಾಲೆಜ್ (80) ಎಂಬವರು ಸಾವನ್ನಪ್ಪಿದ್ದಾರೆ ಎಂದು ಅವರ ಕುಟುಂಬ ಹೇಳಿಕೆಯಲ್ಲಿ ತಿಳಿಸಿದೆ. ಈ ದಾಳಿಯಲ್ಲಿ ಇನ್ನೋರ್ವರು ಗಂಭೀರ ಗಾಯಗೊಂಡಿದ್ದಾರೆ. ಈ ನಡುವೆ ಕ್ಯಾರಕಾಸ್ ವಿಮಾನ ನಿಲ್ದಾಣದ ಪಶ್ಚಿಮದ ಕರಾವಳಿ ಪ್ರದೇಶವಾದ ಕ್ಯಾಟಿಯಾ ಲಾ ಮಾರ್‌ನಲ್ಲಿ ವೆನೆಜುವೆಲಾದ ನಾಗರಿಕ ಅಮೆರಿಕ ದಾಳಿಯಿಂದ ಮೃತಪಟ್ಟಿದ್ದಾರೆ ಎನ್ನಲಾಗಿದೆ.

ಇದನ್ನು ಓದಿದ್ದೀರಾ? ಅಮೆರಿಕದ ಅಡಿಯಲ್ಲೇ ವೆನೆಜುವೆಲಾ ಇರುತ್ತದೆ: ಟ್ರಂಪ್

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಜೇವಿಯರ್ ಎಂದು ತನ್ನ ಹೆಸರನ್ನು ಹೇಳಿಕೊಂಡ ವ್ಯಕ್ತಿಯೊಬ್ಬರು ವೆನೆಜುವೆಲಾದ ಮೇಲಿನ ದಾಳಿಗೆ ದುರಾಸೆಯೇ ಕಾರಣ ಎಂದು ದೂಷಿಸಿದ್ದು, ಇದು ಟ್ರಂಪ್ ಆಡಳಿತವು ವೆನೆಜುವೆಲಾದ ತೈಲ ನಿಕ್ಷೇಪಗಳ‌ನ್ನು ಹಿಡಿತಕ್ಕೆ ಪಡೆಯುವ ಹುನ್ನಾರ ಎಂಬುದು ಸ್ಪಷ್ಟವಾಗಿದೆ ಎಂದು ದೂರಿದ್ದಾರೆ.

ಜನವರಿ 3ರಂದು ತ್ವರಿತ ಮಿಲಿಟರಿ ಕಾರ್ಯಾಚರಣೆ ನಡೆಸಿದ ಅಮೆರಿಕ ವೆನೆಜುವೆಲಾದ ಅಧ್ಯಕ್ಷ ನಿಕೋಲಸ್ ಮಡುರೊ ಅವರನ್ನು ವಶಪಡಿಸಿಕೊಂಡಿತು. ಅಧ್ಯಕ್ಷ ಮಡುರೊ ಮಾದಕವಸ್ತು ಕಳ್ಳಸಾಗಣೆಯಲ್ಲಿ ಭಾಗಿಯಾಗಿದ್ದಾರೆಂದು ಆರೋಪಿಸಿದ ಅಮೆರಿಕ ವೆನೆಜುವೆಲಾದ ರಾಜಧಾನಿ ಕ್ಯಾರಕಾಸ್ ಮೇಲೆ ಮಿಲಿಟರಿ ದಾಳಿ ನಡೆಸಿದೆ.

ದಾಳಿಯ ನಂತರ, ಟ್ರಂಪ್ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿ, “ಸರಿಯಾದ ಅಧಿಕಾರ ವರ್ಗಾವಣೆ ವ್ಯವಸ್ಥೆ ಮಾಡುವವರೆಗೆ ಅಮೆರಿಕ ದೇಶವನ್ನು ನಡೆಸುತ್ತದೆ” ಎಂದು ಹೇಳಿಕೊಂಡಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಲ್ಫ್‌ ಸಂಘರ್ಷ : ಗೊಬ್ಬರದಿಂದ ವಜ್ರದವರೆಗೂ ತಟ್ಟಿದ ಬಿಸಿ!

ಗಲ್ಫ್ ಸಂಘರ್ಷದಿಂದ ತೈಲ ಹಾಗೂ ಅನಿಲ ಆಮದುವಿನಲ್ಲಿ ಉಂಟಾಗಿರುವ ಬಿಕ್ಕಟ್ಟನ್ನು ಮಾತ್ರವೇ...

ಮಧ್ಯಪ್ರಾಚ್ಯ ಬಿಕ್ಕಟ್ಟು: ಇರಾನ್ ತೈಲ ಖರೀದಿಗೆ ಮುಂದಾದ ಭಾರತ

ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧ ಹಾಗೂ ಭೌಗೋಳಿಕ ರಾಜಕೀಯ...

‘ಉಮರ್ ಖಾಲಿದ್ ಬಂಧನ ಅಕ್ರಮ’ ವಿಶ್ವಸಂಸ್ಥೆಯ ಅಂಗಸಂಸ್ಥೆ: ಐದು ವರ್ಷದಿಂದ ಜೈಲಿನಲ್ಲಿರುವ ಹೋರಾಟಗಾರ

ವಿದ್ಯಾರ್ಥಿ ನಾಯಕ, ಸಾಮಾಜಿಕ ಹೋರಾಟಗಾರ ಉಮರ್ ಖಾಲಿದ್ ಕಳೆದ ಐದು ವರ್ಷಗಳಿಗೂ...