ಸ್ಪೇಸ್‌ ಎಕ್ಸ್‌ ಡ್ರ್ಯಾಗನ್‌ ನೌಕೆ ಡಾಕಿಂಗ್‌ ಯಶಸ್ವಿ: ಬಾಹ್ಯಾಕಾಶ ನಿಲ್ದಾಣ ತಲುಪಿದ ಗಗನಯಾತ್ರಿಗಳು

Date:

ಆಕ್ಸಿಯಮ್-4 ಕಾರ್ಯಾಚರಣೆಯ ಭಾಗವಾಗಿರುವ ಭಾರತದ ಶುಭಾಂಶು ಶುಕ್ಲಾ ಸೇರಿದಂತೆ ನಾಲ್ವರು ಗಗನಯಾತ್ರಿಗಳಿದ್ದ ಕ್ರೂ ಡ್ರ್ಯಾಗನ್ ಕ್ಯಾಪ್ಸುಲ್ ಗುರುವಾರ ಸಂಜೆ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ ಯಶಸ್ವಿಯಾಗಿ ಡಾಕಿಂಗ್‌ ಆಗಿದೆ.

ಈ ಮೂಲಕ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣ (ಐಎಸ್‌ಎಸ್‌) ತಲುಪಿದ ಪ್ರಪ್ರಥಮ ಭಾರತೀಯ ಎಂಬ ಹೆಗ್ಗಳಿಕೆಗೆ ಶುಭಾಂಶು ಶುಕ್ಲಾ ಪಾತ್ರರಾಗಿದ್ದಾರೆ.

ಬುಧವಾರ ಆ್ಯಕ್ಸಿಯಮ್ 4 ಮಿಷನ್ ಫ್ಲೋರಿಡಾದ ಕೆನಡಿ ಬಾಹ್ಯಾಕಾಶ ಕೇಂದ್ರದಿಂದ ಯಶಸ್ವಿಯಾಗಿ ಉಡಾವಣೆಯಾಗಿತ್ತು. 28 ಗಂಟೆಗಳ ಹಾರಾಟದ ಬಳಿಕ ಡ್ರ್ಯಾಗನ್ ಕ್ಯಾಪ್ಸುಲ್ ಗುರಿಯನ್ನು ತಲುಪಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಅಧಿಕಾರಸ್ಥರು ಅನ್ನ ತಿನ್ನುವವರೇ ಆದರೆ, ಭೂ ಸ್ವಾಧೀನ ಕೈಬಿಡಲಿ

41 ವರ್ಷದ ಬಳಿಕ ಭಾರತದ ಗಗನಯಾತ್ರಿ ಶುಭಾಂಶು ಶುಕ್ಲಾ ಅಂತಾರಾಷ್ಟ್ರೀಯ ಬಾಹ್ಯಕಾಶ ಕೇಂದ್ರಕ್ಕೆ ಪ್ರಯಾಣ ಬೆಳೆಸಿದ್ದಾರೆ. ಈ ಮೂಲಕ ಬಾಹ್ಯಾಕಾಶವನ್ನು ತಲುಪಿದ 2ನೇ ಭಾರತೀಯ ಎಂಬ ಇತಿಹಾಸ ನಿರ್ಮಿಸಿದ್ದಾರೆ. 1984ರಲ್ಲಿ ಸೋವಿಯತ್ ಕಾರ್ಯಾಚರಣೆಯ ಭಾಗವಾಗಿ ವಿಂಗ್ ಕಮಾಂಡರ್ ರಾಕೇಶ್ ಶರ್ಮಾ ಬಾಹ್ಯಾಕಾಶ ಪ್ರಯಾಣ ಬೆಳೆಸಿದ್ದರು. ಇದಾದ 4 ದಶಕಗಳ ನಂತರ, ಗ್ರೂಪ್ ಕ್ಯಾಪ್ಟನ್ ಶುಕ್ಲಾ ಬಾಹ್ಯಾಕಾಶಕ್ಕೆ ಪ್ರಯಾಣಿಸಿರುವ 2ನೇ ಭಾರತೀಯ ಗಗನಯಾತ್ರಿಯಾಗಿದ್ದಾರೆ.

ನಾಲ್ವರು ಗಗನಯಾನಿಗಳು 14 ದಿನ ಬಾಹ್ಯಾಕಾಶ ನಿಲ್ದಾಣದಲ್ಲಿ ವಾಸ್ತವ್ಯ ಇರಲಿದ್ದಾರೆ. ಶುಕ್ಲಾ ಅವರು ಐಎಸ್‌ಎಸ್‌ನಲ್ಲಿ ಆಹಾರ ಮತ್ತು ಪೌಷ್ಟಿಕತೆಗೆ ಸಂಬಂಧಿಸಿದ ಪ್ರಯೋಗಗಳನ್ನು ನಡೆಸಲಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಲ್ಫ್‌ ಸಂಘರ್ಷ : ಗೊಬ್ಬರದಿಂದ ವಜ್ರದವರೆಗೂ ತಟ್ಟಿದ ಬಿಸಿ!

ಗಲ್ಫ್ ಸಂಘರ್ಷದಿಂದ ತೈಲ ಹಾಗೂ ಅನಿಲ ಆಮದುವಿನಲ್ಲಿ ಉಂಟಾಗಿರುವ ಬಿಕ್ಕಟ್ಟನ್ನು ಮಾತ್ರವೇ...

ಮಧ್ಯಪ್ರಾಚ್ಯ ಬಿಕ್ಕಟ್ಟು: ಇರಾನ್ ತೈಲ ಖರೀದಿಗೆ ಮುಂದಾದ ಭಾರತ

ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧ ಹಾಗೂ ಭೌಗೋಳಿಕ ರಾಜಕೀಯ...

‘ಉಮರ್ ಖಾಲಿದ್ ಬಂಧನ ಅಕ್ರಮ’ ವಿಶ್ವಸಂಸ್ಥೆಯ ಅಂಗಸಂಸ್ಥೆ: ಐದು ವರ್ಷದಿಂದ ಜೈಲಿನಲ್ಲಿರುವ ಹೋರಾಟಗಾರ

ವಿದ್ಯಾರ್ಥಿ ನಾಯಕ, ಸಾಮಾಜಿಕ ಹೋರಾಟಗಾರ ಉಮರ್ ಖಾಲಿದ್ ಕಳೆದ ಐದು ವರ್ಷಗಳಿಗೂ...