ಆಕ್ಸಿಯಮ್​ ಮಿಷನ್-4 | ಭಾರತದ ಗಗನಯಾತ್ರಿ ಶುಭಾಂಶು ಶುಕ್ಲಾ ನೇತೃತ್ವದ ತಂಡ ಹೊತ್ತ ‘ಫಾಲ್ಕನ್-9’ ರಾಕೆಟ್ ನಭಕ್ಕೆ

Date:

ಬಾಹ್ಯಾಕಾಶ ಯೋಜನೆ ‘ಆಕ್ಸಿಯಮ್​ ಮಿಷನ್-4’​ ಅನ್ನು ಪದೇ ಪದೆ ಮುಂದೂಡಿದ ನಂತರ ಭಾರತೀಯರು ಕುತೂಹಲದಿಂದ ಕಾಯುತ್ತಿದ್ದ ಐತಿಹಾಸಿಕ ಕ್ಷಣ ಈಡೇರಿದೆ.

‘ಆ್ಯಕ್ಷಿಯಂ-4’ ಅಂತರಿಕ್ಷ ಕಾರ್ಯಕ್ರಮದ ಭಾಗವಾಗಿ ಭಾರತದ ಗಗನಯಾತ್ರಿ ಶುಭಾಂಶು ಶುಕ್ಲಾ ಇಂದು (ಜೂ.25) ಮಧ್ಯಾಹ್ನ 12.01ಕ್ಕೆ (ಭಾರತೀಯ ಕಾಲಮಾನ) ಅಂತರರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ (ಐಎಸ್‌ಎಸ್) ಪ್ರಯಾಣ ಬೆಳೆಸಿದ್ದಾರೆ.

‘ಶುಭಾಂಶು ಶುಕ್ಲಾ ಅಲ್ಲದೆ, ಹಂಗರಿ ಮತ್ತು ಪೋಲೆಂಡ್‌ನ ಗಗನಯಾತ್ರಿಗಳಿರುವ ಗಗನನೌಕೆಯನ್ನು ಹೊತ್ತ ಸ್ಪೇಸ್‌ಎಕ್ಸ್‌ನ
‘ಫಾಲ್ಕನ್-9’ ರಾಕೆಟ್ ಫ್ಲಾರಿಡಾದ ಕೆನಡಿ ಬಾಹ್ಯಾಕಾಶ ಕೇಂದ್ರದಿಂದ ನಭಕ್ಕೆ ಚಿಮ್ಮಿದೆ.

WhatsApp Image 2025 06 25 at 12.39.11 PM
eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ಕದನ ವಿರಾಮ ಸೋಗಿನಲ್ಲಿ ಅಮೆರಿಕದ ಹೈಡ್ರಾಮ: ಟ್ರಂಪ್ ದಾಳಿ ಮುಂದೂಡಿಕೆಗೆ ಇರಾನ್ ವ್ಯಂಗ್ಯ

ಯುದ್ಧೋನ್ಮಾದಲ್ಲಿ ಮೆರೆಯುತ್ತಿದ್ದ ಅಮೆರಿಕ ಕೊನೆಗೂ ಇರಾನ್‌ನ ಖಡಕ್ ಎಚ್ಚರಿಕೆಗೆ ಮಣಿದಂತೆ ಕಾಣುತ್ತಿದೆ....

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...