‘ನಾವು ಪಾಕಿಸ್ತಾನದ ಭಾಗವಲ್ಲ’; ಸ್ವತಂತ್ರ ರಾಷ್ಟ್ರವೆಂದು ‌ಘೋಷಿಸಿಕೊಂಡ ಬಲೂಚಿಸ್ತಾನ

Date:

ಪಾಕಿಸ್ತಾನದಿಂದ ಬಲೂಚಿಸ್ತಾನ ಪ್ರತ್ಯೇಕಗೊಂಡು ಸ್ವತಂತ್ರ ರಾಷ್ಟ್ರವಾಗಬೇಕೆಂದು ಬಂಡೆದ್ದಿರುವ ‘ಬಲೂಚಿಸ್ತಾನ ಲಿಬರೇಷನ್ ಆರ್ಮಿ’, ಇದೀಗ ಬಲೂಚಿಸ್ತಾನ ಸ್ವತಂತ್ರ ರಾಷ್ಟ್ರವೆಂದು ಘೋಷಿಸಿದೆ. ನಾನು ಪಾಕಿಸ್ತಾನದ ಭಾಗವಲ್ಲ, ನಮ್ಮದು ಸ್ವತಂತ್ರ ರಾಷ್ಟ್ರ ಎಂದು ಸಂಘಟನೆಯ ನಾಯಕ‌ ಮೀರ್ ಯಾರ್ ಬಲೂಚ್ ಘೋಷಿಸಿದ್ದಾರೆ.

ಬಲೂಚಿಸ್ತಾನವನ್ನು ಪಾಕಿಸ್ತಾನದಿಂದ‌ ಪ್ರತ್ಯೇಕಗೊಳಿಸಬೇಕೆಂದು ಬಲೂಚಿ ಸಂಘಟನೆಯು ದಶಕಗಳಿಂದ ಹಿಂಸಾಚಾರ, ದಾಳಿ, ಪಾಕ್ ಸೇನೆ‌ಜೊತೆಗೆ ಸಂಘರ್ಷ ನಡೆಸುತ್ತಿತ್ತು. ಇದೀಗ, ತಮ್ಮದು ಸ್ವತಂತ್ರ ರಾಷ್ಟ್ರವೆಂದು‌ ಘೋಷಿಸಿಕೊಂಡಿದೆ.

ಬಲೂಚಿ ಸ್ವತಂತ್ರ ರಾಷ್ಟ್ರವೆಂದು ‘ಎಕ್ಸ್’ನಲ್ಲಿ‌ ಪೋಸ್ಟ್ ಮಾಡಿರುವ ಮೀರ್ ಯಾರ್ ಬಲೂಚ್, “ಪಾಕಿಸ್ತಾನ ಆಕ್ರಮಿತ ಬಲೂಚಿಸ್ತಾನದಾದ್ಯಂತ ಬಲೂಚ್ ಜನರು ಬೀದಿಗಿಳಿದಿದ್ದಾರೆ. ಬಲೂಚಿಸ್ತಾನವು ಪಾಕಿಸ್ತಾನದ ಭಾಗವಲ್ಲ ಎಂದು ರಾಷ್ಟ್ರೀಯ ತೀರ್ಪು ನೀಡಿದ್ದಾರೆ. ಜಗತ್ತು ಇನ್ನು ಮೌನವಾಗಿರಬಾರದು” ಎಂದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದೇ ವೇಳೆ ಭಾರತವನ್ನು ವಿನಂತಿಸಿರುವ ಅವರು, “ಭಾರತೀಯ ದೇಶಭಕ್ತ ಮಾಧ್ಯಮಗಳು, ಯೂಟ್ಯೂಬ್‌ಗಳು, ಭಾರತವನ್ನು ರಕ್ಷಿಸಲು ಹೋರಾಡುತ್ತಿರುವ ಎಲ್ಲ ಬುದ್ಧಿಜೀವಿಗಳು ಇನ್ನು ಮುಂದೆ ಬಲೂಚಿ ಜನರನ್ನು ‘ಪಾಕಿಸ್ತಾನದ ಸ್ವಂತ ಜನರು’ ಎಂದು ಪರಿಗಣಿಸಬೇಡಿ, ಕರೆಯಬೇಡಿ. ನಾವು ಪಾಕಿಸ್ತಾನಿಗಳಲ್ಲ, ನಾವು ಸ್ವತಂತ್ರ ಬಲೂಚಿಸ್ತಾನಿಗಳು” ಎಂದು ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಲ್ಫ್‌ ಸಂಘರ್ಷ : ಗೊಬ್ಬರದಿಂದ ವಜ್ರದವರೆಗೂ ತಟ್ಟಿದ ಬಿಸಿ!

ಗಲ್ಫ್ ಸಂಘರ್ಷದಿಂದ ತೈಲ ಹಾಗೂ ಅನಿಲ ಆಮದುವಿನಲ್ಲಿ ಉಂಟಾಗಿರುವ ಬಿಕ್ಕಟ್ಟನ್ನು ಮಾತ್ರವೇ...

ಮಧ್ಯಪ್ರಾಚ್ಯ ಬಿಕ್ಕಟ್ಟು: ಇರಾನ್ ತೈಲ ಖರೀದಿಗೆ ಮುಂದಾದ ಭಾರತ

ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧ ಹಾಗೂ ಭೌಗೋಳಿಕ ರಾಜಕೀಯ...

‘ಉಮರ್ ಖಾಲಿದ್ ಬಂಧನ ಅಕ್ರಮ’ ವಿಶ್ವಸಂಸ್ಥೆಯ ಅಂಗಸಂಸ್ಥೆ: ಐದು ವರ್ಷದಿಂದ ಜೈಲಿನಲ್ಲಿರುವ ಹೋರಾಟಗಾರ

ವಿದ್ಯಾರ್ಥಿ ನಾಯಕ, ಸಾಮಾಜಿಕ ಹೋರಾಟಗಾರ ಉಮರ್ ಖಾಲಿದ್ ಕಳೆದ ಐದು ವರ್ಷಗಳಿಗೂ...