ಇನ್‌ಸ್ಟಾ, ವಾಟ್ಸಾಪ್, ಯೂಟ್ಯೂಬ್ ಬ್ಯಾನ್ ಮಾಡಿದ ಬಾಂಗ್ಲಾದೇಶ

Date:

ಬಾಂಗ್ಲಾದೇಶದಲ್ಲಿ ಇನ್‌ಸ್ಟಾಗ್ರಾಂ, ಟಿಕ್‌ಟಾಕ್, ವಾಟ್ಸಾಪ್, ಯೂಟ್ಯೂಬ್ ಮತ್ತು ಇತರ ಸಾಮಾಜಿಕ ಮಾಧ್ಯಮ ಪ್ಲಾಟ್‌ಫಾರ್ಮ್‌ಗಳನ್ನು ಬ್ಯಾನ್ ಮಾಡಲಾಗಿದೆ.

ಆಗಸ್ಟ್ 2ರಂದು ಈ ನಿರ್ಧಾರ ಘೋಷಿಸಲಾಗಿದೆ ಎಂದು ಗ್ಲೋಬಲ್ ಐಸ್ ನ್ಯೂಸ್ ತನ್ನ ಎಕ್ಸ್ ಖಾತೆಯಲ್ಲಿ ವರದಿ ಮಾಡಿದೆ. ಶುಕ್ರವಾರದಿಂದ ಈ ಸಾಮಾಜಿಕ ಜಾಲತಾಣಗಳನ್ನು ಬಾಂಗ್ಲಾದೇಶದಲ್ಲಿ ಬಳಸಲು ಸಾಧ್ಯವಾಗುವುದಿಲ್ಲ.

ಬಾಂಗ್ಲಾದೇಶ ತನ್ನ ಈ ನಿರ್ಧಾರ ಪ್ರಕಟಿಸುವುದಕ್ಕೂ ಮುನ್ನ ಟರ್ಕಿಯು ಇದೇ ರೀತಿಯ ಆದೇಶವನ್ನು ಪ್ರಕಟಿಸಿದೆ. ಟರ್ಕಿಯಲ್ಲಿ ಇನ್‌ಸ್ಟಾಗ್ರಾಂ ಅನ್ನು ನಿಷೇಧಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಭಾರತದಲ್ಲಿ ಫೇಸ್‌ಬುಕ್‌ ‘ಬ್ಯಾನ್‌’ ಮಾಡುತ್ತೇವೆ: ಹೈಕೋರ್ಟ್‌ ಎಚ್ಚರಿಕೆ

ವರದಿಗಳ ಪ್ರಕಾರ, ಜುಲೈನಲ್ಲಿ ಮೆಟಾದ ಪ್ಲ್ಯಾಟ್‌ಫಾರ್ಮ್‌ಗಳಾದ ಇನ್‌ಸ್ಟಾಗ್ರಾಂ ಮತ್ತು ಫೇಸ್‌ಬುಕ್ ಅನ್ನು ನಿರ್ಬಂಧಿಸಿದ ಬೆನ್ನಲ್ಲೆ ಈಗ ಪ್ಲ್ಯಾಟ್‌ಫಾರ್ಮ್‌ಗಳನ್ನು ಕೂಡಾ ನಿಷೇಧಿಸಲಾಗಿದೆ.

2024 ಬಾಂಗ್ಲಾದೇಶ ಕೋಟಾ ಸುಧಾರಣೆ ಚಳುವಳಿಯ ಬೆನ್ನಲ್ಲೇ ಬಾಂಗ್ಲಾದೇಶ ಸರ್ಕಾರವು ಈ ಕ್ರಮವನ್ನು ಕೈಗೊಂಡಿದೆ. ಆಗಸ್ಟ್ 2ರಂದು ಮಧ್ಯಾಹ್ನ 12:15 ರ ಸುಮಾರಿನಿಂದ ಮೊಬೈಲ್ ನೆಟ್‌ವರ್ಕ್‌ಗಳ ಮೂಲಕ ಮೆಟಾದ ಪ್ಲಾಟ್‌ಫಾರ್ಮ್‌ಗಳನ್ನು ಬಳಸಲಾಗುತ್ತಿಲ್ಲ ಎಂದು ವರದಿಯಾಗಿದೆ.

ಜುಲೈ 21ರಂದು, ಬಾಂಗ್ಲಾದೇಶದ ಸರ್ವೋಚ್ಚ ನ್ಯಾಯಾಲಯ ನಾಗರಿಕ ಸೇವಾ ಉದ್ಯೋಗಿಗಳ ನೇಮಕಾತಿಗೆ ಸಂಬಂಧಿಸಿದ ವಿವಾದಾತ್ಮಕ ಕಾನೂನುಗಳಲ್ಲಿ ಬದಲಾವಣೆ ತಂದಿತು. ಆದರೆ ಇದಾದ ಬಳಿಕ ವಿವಾದಾತ್ಮಕ ಕಾನೂನುಗಳ ವಿರುದ್ಧ ಹೋರಾಟ ನಡೆಸುತ್ತಿದ್ದ ವಿದ್ಯಾರ್ಥಿಗಳಿಗೆ ಈ ಬದಲಾವಣೆಯು ಸಮಾಧಾನ ಮೂಡಿಸಿಲ್ಲ.

ಬಾಂಗ್ಲಾದೇಶದಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆಯು ಹಿಂಸಾಚಾರಕ್ಕೆ ತಿರುಗಿ 150ಕ್ಕೂ ಅಧಿಕ ಮಂದಿ ಸಾವನ್ನಪ್ಪಿದ್ದಾರೆ.

?s=150&d=mp&r=g
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಲ್ಫ್‌ ಸಂಘರ್ಷ : ಗೊಬ್ಬರದಿಂದ ವಜ್ರದವರೆಗೂ ತಟ್ಟಿದ ಬಿಸಿ!

ಗಲ್ಫ್ ಸಂಘರ್ಷದಿಂದ ತೈಲ ಹಾಗೂ ಅನಿಲ ಆಮದುವಿನಲ್ಲಿ ಉಂಟಾಗಿರುವ ಬಿಕ್ಕಟ್ಟನ್ನು ಮಾತ್ರವೇ...

ಮಧ್ಯಪ್ರಾಚ್ಯ ಬಿಕ್ಕಟ್ಟು: ಇರಾನ್ ತೈಲ ಖರೀದಿಗೆ ಮುಂದಾದ ಭಾರತ

ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧ ಹಾಗೂ ಭೌಗೋಳಿಕ ರಾಜಕೀಯ...

‘ಉಮರ್ ಖಾಲಿದ್ ಬಂಧನ ಅಕ್ರಮ’ ವಿಶ್ವಸಂಸ್ಥೆಯ ಅಂಗಸಂಸ್ಥೆ: ಐದು ವರ್ಷದಿಂದ ಜೈಲಿನಲ್ಲಿರುವ ಹೋರಾಟಗಾರ

ವಿದ್ಯಾರ್ಥಿ ನಾಯಕ, ಸಾಮಾಜಿಕ ಹೋರಾಟಗಾರ ಉಮರ್ ಖಾಲಿದ್ ಕಳೆದ ಐದು ವರ್ಷಗಳಿಗೂ...