ಭಾರತದಲ್ಲಿರುವ ಬಾಂಗ್ಲಾದ ಇಬ್ಬರು ರಾಜತಾಂತ್ರಿಕರು ವಜಾ

Date:

ಭಾರತದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಬಾಂಗ್ಲಾದೇಶದ ಇಬ್ಬರು ರಾಜತಾಂತ್ರಿಕರನ್ನು ಕರ್ತವ್ಯದಿಂದ ವಜಾಗೊಳಿಸಿ ಬಾಂಗ್ಲಾದೇಶದ ಮಧ್ಯಂತರ ಸರ್ಕಾರ ಆದೇಶ ಹೊರಡಿಸಿರುವುದಾಗಿ ವರದಿ ತಿಳಿಸಿದೆ.

ನವದೆಹಲಿಯಲ್ಲಿರುವ ಬಾಂಗ್ಲಾದೇಶ ಹೈ ಕಮಿಷನ್‌ನಲ್ಲಿ ಮಾಧ್ಯಮ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಷಾಬಾನ್ ಮಹಮದ್ ಹಾಗೂ ಕೋಲ್ಕತಾದಲ್ಲಿರುವ ಬಾಂಗ್ಲಾದೇಶ ಕಾನ್ಸುಲೇಟ್‌ನಲ್ಲಿ ಮಾಧ್ಯಮ ಕಾರ್ಯದರ್ಶಿಯಾಗಿದ್ದ ರಂಜನ್ ಸೇನ್ ಅವರನ್ನು ಕರ್ತವ್ಯದಿಂದ ವಜಾಗೊಳಿಸಿರುವುದಾಗಿ ಬಾಂಗ್ಲಾದೇಶ ಮಧ್ಯಂತರ ಸರ್ಕಾರ ಆದೇಶ ಹೊರಡಿಸಿದೆ.

ದೇಶದಲ್ಲಿ ನಡೆದ ಭಾರೀ ಪ್ರತಿಭಟನೆ ನಂತರ ಪ್ರಧಾನಮಂತ್ರಿ ಶೇಕ್ ಹಸೀನಾ ಪದಚ್ಯುತಗೊಂಡ ಬಳಿಕ ಹಿಂಸಾಚಾರ ನಡೆದಿತ್ತು. ರಾಜಕೀಯದ ಬೆಳವಣಿಗೆಯಲ್ಲಿ ನೋಬೆಲ್ ಪ್ರಶಸ್ತಿ ಪುರಸ್ಕೃತ ಮೊಹಮ್ಮದ್ ಯೂನುಸ್ ನೇತೃತ್ವದಲ್ಲಿ ಮಧ್ಯಂತರ ಸರ್ಕಾರ ರಚನೆಯಾಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮಾನವ ಘನತೆಗಾಗಿ ಹೋರಾಟ – ಕನ್ನಡ ತಮಿಳು ಎಂಬ ಗಡಿಗೆರೆಗಳು ಸಲ್ಲದು

ರಾಜಧಾನಿ ಢಾಕಾದಲ್ಲಿ ಲಕ್ಷಾಂತರ ಜನರು ಬೀದಿಗಿಳಿದು ಹಿಂಸಾಚಾರದಲ್ಲಿ ತೊಡಗಿದ ಪರಿಣಾಮ ಆಗಸ್ಟ್ 5ರಂದು ಶೇಖ್ ಹಸೀನಾ ಪ್ರಧಾನಿ ಹುದ್ದೆಗೆ ರಾಜೀನಾಮೆ ನೀಡಿ, ಭಾರತದಲ್ಲಿ ಆಶ್ರಯ ಪಡೆದಿದ್ದಾರೆ.

ಹಿಂಸಾಚಾರದಲ್ಲಿ 450ಕ್ಕೂ ಅಧಿಕ ಮಂದಿ ಸಾವಿಗೀಡಾಗಿದ್ದು, ಸಾವಿರಾರು ಜನರು ಗಾಯಗೊಂಡಿದ್ದರು.ಮಾನವ ಹಕ್ಕುಗಳ ಉಲ್ಲಂಘನೆಯ ಆರೋಪ ಎದುರಿಸುತ್ತಿರುವ ಶೇಖ್ ಹಸೀನಾ ಅವರ 15 ವರ್ಷದ ಆಡಳಿತ ಕೊನೆಗೊಂಡಿತ್ತು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಲ್ಫ್‌ ಸಂಘರ್ಷ : ಗೊಬ್ಬರದಿಂದ ವಜ್ರದವರೆಗೂ ತಟ್ಟಿದ ಬಿಸಿ!

ಗಲ್ಫ್ ಸಂಘರ್ಷದಿಂದ ತೈಲ ಹಾಗೂ ಅನಿಲ ಆಮದುವಿನಲ್ಲಿ ಉಂಟಾಗಿರುವ ಬಿಕ್ಕಟ್ಟನ್ನು ಮಾತ್ರವೇ...

ಮಧ್ಯಪ್ರಾಚ್ಯ ಬಿಕ್ಕಟ್ಟು: ಇರಾನ್ ತೈಲ ಖರೀದಿಗೆ ಮುಂದಾದ ಭಾರತ

ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧ ಹಾಗೂ ಭೌಗೋಳಿಕ ರಾಜಕೀಯ...

‘ಉಮರ್ ಖಾಲಿದ್ ಬಂಧನ ಅಕ್ರಮ’ ವಿಶ್ವಸಂಸ್ಥೆಯ ಅಂಗಸಂಸ್ಥೆ: ಐದು ವರ್ಷದಿಂದ ಜೈಲಿನಲ್ಲಿರುವ ಹೋರಾಟಗಾರ

ವಿದ್ಯಾರ್ಥಿ ನಾಯಕ, ಸಾಮಾಜಿಕ ಹೋರಾಟಗಾರ ಉಮರ್ ಖಾಲಿದ್ ಕಳೆದ ಐದು ವರ್ಷಗಳಿಗೂ...