ಅಮೆರಿಕ ಅಧ್ಯಕ್ಷೀಯ ರೇಸ್‌ನಲ್ಲಿ ಬೈಡೆನ್ ‘ಖಂಡಿತಾ’ ಇರುತ್ತಾರೆ: ಪ್ರಚಾರ ತಂಡದ ಅಧ್ಯಕ್ಷ

Date:

ಯುಎಸ್ ಅಧ್ಯಕ್ಷ ಜೋ ಬೈಡೆನ್ ಅವರು ನವೆಂಬರ್‌ನಲ್ಲಿ ನಡೆಯಲಿರುವ ಅಧ್ಯಕ್ಷೀಯ ಚುನಾವಣೆಯಲ್ಲಿ ಸ್ಪರ್ಧೆಯಲ್ಲಿರುತ್ತಾರೆ. ಅವರ ವಯಸ್ಸು ಮತ್ತು ಆರೋಗ್ಯದ ಬಗ್ಗೆ ಮಾತನಾಡುತ್ತಿರುವುದರ ಮಿತ್ರಪಕ್ಷಗಳ ಒತ್ತಡದ ಹೊರತಾಗಿಯೂ ಅವರು ಅಧ್ಯಕ್ಷೀಯ ರೇಸ್‌ನಲ್ಲಿ ಮುಂದುವರೆಯುತ್ತಾರೆ ಎಂದು ಬೈಡೆನ್ ಅವರ ಪ್ರಚಾರ ತಂಡದ ಮುಖ್ಯಸ್ಥ ಜೆನ್ ಒ’ಮಲ್ಲಿ ದಿಲ್ಲನ್ ಹೇಳಿದ್ದಾರೆ.

81 ವರ್ಷ ವಯಸ್ಸಾಗಿರುವ ಬೈಡೆನ್‌ ಅವರು ಡೊನಾಲ್ಡ್ ಟ್ರಂಪ್ ವಿರುದ್ಧದ ಸ್ಪರ್ಧೆಯಲ್ಲಿ ಮತ್ತೆ ಗೆಲ್ಲಲಾರರು ಎಂಬ ಚರ್ಚೆಗಳು ಮುನ್ನೆಲೆಯಲ್ಲಿದ್ದು, ಬೈಡೆನ್ ಅವರವಾದ ಬೆಂಬಲದಲ್ಲಿ ಕುಸಿತ ಕಂಡುಬಂದಿದೆ ಎಂಬುದನ್ನು ದಿಲ್ಲನ್ ಒಪ್ಪಿದಿದ್ದಾರೆ. ಅದಾಗ್ಯೂ, ಬೈಡೆನ್ ಮತ್ತೊಮ್ಮೆ ಗೆಲ್ಲುತ್ತಾರೆ ಎಂದು ಅವರು ವಿಶ್ವಾಸ ವ್ಯಕ್ತಪಡಿದ್ದಾರೆ.

“ಡೊನಾಲ್ಡ್ ಟ್ರಂಪ್ ಅವರನ್ನು ಸೋಲಿಸಲು ಜೋ ಬೈಡೆನ್ ಹಿಂದಿಗಿಂತಲೂ ಈಗ ಹೆಚ್ಚು ಪ್ರಬಲರಾಗಿದ್ದಾರೆ. ಅವರು ಎರಡನೇ ಅವಧಿಗೆ ನಮ್ಮ ಅಧ್ಯಕ್ಷರಾಗಲಿದ್ದಾರೆ” ಎಂದು ದಿಲ್ಲನ್ ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮಾಜಿ ಅಧ್ಯಕ್ಷ ಬರಾಕ್ ಒಬಾಮಾ, ಮಾಜಿ ಸ್ಪೀಕರ್ ನ್ಯಾನ್ಸಿ ಪೆಲೋಸಿ ಹಾಗೂ ಡೆಮಾಕ್ರೆಟಿಕ್ ಪಕ್ಷದ ಹಲವಾರು ನಾಯಕರು ಬೈಡೆನ್ ಸೋಲುತ್ತಾರೆ ಎಂಬ ಆತಂಕವನ್ನು ವ್ಯಕ್ತಪಡಿಸಿದ್ದಾರೆ ಎಂದು ವರದಿಯಾಗಿದೆ. ಹಲವಾರು ಡೆಮಾಕ್ರೆಟಿಕ್ ನಾಯಕರು ಬೈಡೆನ್ ಅವರನ್ನು ಅಧ್ಯಕ್ಷೀಯ ರೇಸ್‌ನಲ್ಲಿ ದೂರವಿಡುವಂತೆ ಒತ್ತಾಯಿಸಿದ್ದಾರೆ. ಅದಾಗ್ಯೂ, ಬೈಡೆನ್ ಚುನಾವಣಾ ಸ್ಪರ್ಧೆಯಲ್ಲಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಲ್ಫ್‌ ಸಂಘರ್ಷ : ಗೊಬ್ಬರದಿಂದ ವಜ್ರದವರೆಗೂ ತಟ್ಟಿದ ಬಿಸಿ!

ಗಲ್ಫ್ ಸಂಘರ್ಷದಿಂದ ತೈಲ ಹಾಗೂ ಅನಿಲ ಆಮದುವಿನಲ್ಲಿ ಉಂಟಾಗಿರುವ ಬಿಕ್ಕಟ್ಟನ್ನು ಮಾತ್ರವೇ...

ಮಧ್ಯಪ್ರಾಚ್ಯ ಬಿಕ್ಕಟ್ಟು: ಇರಾನ್ ತೈಲ ಖರೀದಿಗೆ ಮುಂದಾದ ಭಾರತ

ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧ ಹಾಗೂ ಭೌಗೋಳಿಕ ರಾಜಕೀಯ...

‘ಉಮರ್ ಖಾಲಿದ್ ಬಂಧನ ಅಕ್ರಮ’ ವಿಶ್ವಸಂಸ್ಥೆಯ ಅಂಗಸಂಸ್ಥೆ: ಐದು ವರ್ಷದಿಂದ ಜೈಲಿನಲ್ಲಿರುವ ಹೋರಾಟಗಾರ

ವಿದ್ಯಾರ್ಥಿ ನಾಯಕ, ಸಾಮಾಜಿಕ ಹೋರಾಟಗಾರ ಉಮರ್ ಖಾಲಿದ್ ಕಳೆದ ಐದು ವರ್ಷಗಳಿಗೂ...