ಇಸ್ರೇಲ್ ಪ್ರಧಾನಿ ನೆತನ್ಯಾಹು ಮನೆಯ ಮೇಲೆ ಬಾಂಬ್ ದಾಳಿ

Date:

ಇಸ್ರೇಲ್‌ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರ ನಿವಾಸದ ಮೇಲೆ ಬಾಂಬ್‌ ನಡೆದಿದೆ. ಇಸ್ರೇಲ್‌ನ ಸಿಸೇರಿಯಾ ಪಟ್ಟಣದಲ್ಲಿರುವ ನಿವಾಸದ ಮೇಲೆ ಎರಡು ಬಾಂಬ್‌ಗಳನ್ನು ಎಸೆಯಲಾಗಿದೆ ಎಂದು ವರದಿಯಾಗಿದೆ.

ಇಸ್ರೇಲ್ ಪೊಲೀಸರ ಪ್ರಕಾರ, ನೆತನ್ಯಾಹು ಅವರ ನಿವಾಸದ ಮೇಲೆ ಎಸೆಯಲಾದ ಬಾಂಬ್‌ಗಳು ಮನೆಯ ಉದ್ಯಾನಕ್ಕೆ ಬಿದ್ದಿವೆ. ಯಾವುದೇ ಪ್ರಾಣ ಹಾಕಿಯಾಗಿಲ್ಲ. ಬಾಂಬ್‌ ದಾಳಿ ನಡೆದಾಗ ನೆತನ್ಯಾಹು ಅಥವಾ ಅವರ ಕುಟುಂಬದವರು ಯಾರೂ ಕೂಡ ಮನೆಯಲ್ಲಿ ಇರಲಿಲ್ಲ.

ಘಟನೆಯ ಬಗ್ಗೆ ಇಸ್ರೇಲ್‌ ರಕ್ಷಣಾ ಸಚಿವ ಇಸ್ರೇಲ್ ಕಾಟ್ಜ್ ಅವರು ಟ್ವೀಟ್ ಮಾಡಿದ್ದು, “ಘಟನೆಯು ಎಲ್ಲ ಕೆಂಪು ಗೆರೆಗಳನ್ನು ಮೀರಿದೆ. ತಕ್ಷಣ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುವಂತೆ ಮತ್ತು ಪರಿಸ್ಥಿತಿಯನ್ನು ನಿಯಂತ್ರಿಸುವಂತೆ ಇಸ್ರೇಲ್ ಪೊಲೀಸರು ಮತ್ತು ರಕ್ಷಣಾ ಪಡೆಗಳಿಗೆ ಸೂಚನೆ ಮಾಡಲಾಗಿದೆ” ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇಸ್ರೇಲ್ ಅಧ್ಯಕ್ಷ ಐಸಾಕ್ ಹೆರ್ಜೋಗ್ ಅವರು ದಾಳಿಯನ್ನು ಖಂಡಿಸಿದ್ದಾರೆ. ಅತ್ಯಂತ ಗಂಭೀರ ಮತ್ತು ಅಪಾಯಕಾರಿ ಘಟನೆ ಎಂದಿದ್ದಾರೆ.

ಕಳೆದ ತಿಂಗಳು (ಅಕ್ಟೋಬರ್‌) ನೆತನ್ಯಾಹು ಅವರ ಮನೆಯ ಬಳಿ ಡ್ರೋನ್ ದಾಳಿ ನಡೆದಿತ್ತು. ಇದೀಗ, ಮತ್ತೊಮ್ಮೆ ಬಾಂಬ್ ದಾಳಿ ನಡೆದಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಲ್ಫ್‌ ಸಂಘರ್ಷ : ಗೊಬ್ಬರದಿಂದ ವಜ್ರದವರೆಗೂ ತಟ್ಟಿದ ಬಿಸಿ!

ಗಲ್ಫ್ ಸಂಘರ್ಷದಿಂದ ತೈಲ ಹಾಗೂ ಅನಿಲ ಆಮದುವಿನಲ್ಲಿ ಉಂಟಾಗಿರುವ ಬಿಕ್ಕಟ್ಟನ್ನು ಮಾತ್ರವೇ...

ಮಧ್ಯಪ್ರಾಚ್ಯ ಬಿಕ್ಕಟ್ಟು: ಇರಾನ್ ತೈಲ ಖರೀದಿಗೆ ಮುಂದಾದ ಭಾರತ

ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧ ಹಾಗೂ ಭೌಗೋಳಿಕ ರಾಜಕೀಯ...

‘ಉಮರ್ ಖಾಲಿದ್ ಬಂಧನ ಅಕ್ರಮ’ ವಿಶ್ವಸಂಸ್ಥೆಯ ಅಂಗಸಂಸ್ಥೆ: ಐದು ವರ್ಷದಿಂದ ಜೈಲಿನಲ್ಲಿರುವ ಹೋರಾಟಗಾರ

ವಿದ್ಯಾರ್ಥಿ ನಾಯಕ, ಸಾಮಾಜಿಕ ಹೋರಾಟಗಾರ ಉಮರ್ ಖಾಲಿದ್ ಕಳೆದ ಐದು ವರ್ಷಗಳಿಗೂ...