ಆಸ್ಕರ್ 2026​ ಪ್ರಶಸ್ತಿ | ಅತ್ಯುತ್ತಮ ನಟ ಮೈಕೆಲ್ ಬಿ, ನಟಿ ಜೆಸ್ಸಿ ಬಕ್ಲಿ: ಸಂಪೂರ್ಣ ವಿಜೇತರ ಪಟ್ಟಿ

Date:

ಆಸ್ಕರ್ 2026 ಪ್ರಶಸ್ತಿ ಸಮಾರಂಭವು ಮಾರ್ಚ್ 15ರಂದು ಲಾಸ್ ಏಂಜಲಿಸ್‌ನ ಡಾಲ್ಬಿ ಥಿಯೇಟರ್‌ನಲ್ಲಿ ವಿಜೃಂಭಣೆಯಿಂದ ಜರುಗಿದ್ದು, ಈ ಬಾರಿಯ ಪ್ರಶಸ್ತಿ ಘೋಷಣೆ ಮಾಡಲಾಗಿದೆ. 98ನೇ ಅಕಾಡೆಮಿ ಪ್ರಶಸ್ತಿ ಸಮಾರಂಭವನ್ನು ಖ್ಯಾತ ಹಾಸ್ಯನಟ ಮತ್ತು ಟಾಕ್ ಶೋ ನಿರೂಪಕ ಕೊನಾನ್ ಒಬ್ರಿಯೆನ್ ಮೊದಲ ಬಾರಿಗೆ ನಡೆಸಿಕೊಟ್ಟಿದ್ದಾರೆ.

ಅತ್ಯುತ್ತಮ ನಟ ಪ್ರಶಸ್ತಿಯನ್ನು ‘ಸಿನ್ನರ್ಸ್’ ಚಿತ್ರದ ನಟನೆಗಾಗಿ ಮೈಕೆಲ್ ಬಿ ಜೋರ್ಡನ್ ಪಡೆದಿದ್ದು, ಐರಿಷ್ ನಟಿ ಜೆಸ್ಸಿ ಬಕ್ಲಿ ‘ಹ್ಯಾಮ್ನೆಟ್’ ಚಿತ್ರದಲ್ಲಿನ ಅಭಿನಯಕ್ಕಾಗಿ ಅತ್ಯುತ್ತಮ ನಟಿ ಪ್ರಶಸ್ತಿಯನ್ನು ಗೆದ್ದಿದ್ದಾರೆ.

ಇದನ್ನು ಓದಿದ್ದೀರಾ? Breaking News | Home Bound ಹಿಂದಿ ಸಿನಿಮಾ ಆಸ್ಕರ್ ರೇಸ್‌ನಿಂದ ಹೊರಕ್ಕೆ: ಭಾರತದ ಆಸೆಗಳು ಭಗ್ನ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆರಂಭದಲ್ಲಿ ಭಾರತದ ಐದು ಸಿನಿಮಾಗಳು ಸ್ಪರ್ಧೆಯಲ್ಲಿ ಕಾಣಿಸಿಕೊಂಡಿತ್ತು. ಶಾರ್ಟ್​ ಲಿಸ್ಟ್​ ಸಂದರ್ಭ ಸ್ಪರ್ಧೆಯಿಂದ ಹೊರಬಿದ್ದಿದ್ದು, ಈ ಬಾರಿ ವೇದಿಕೆಯಲ್ಲಿ ಭಾರತದ ಯಾವುದೇ ಸಿನಿಮಾಗಳು ಸದ್ದು ಮಾಡಿಲ್ಲ. ಆದರೆ ಬಾಲಿವುಡ್​ – ಹಾಲಿವುಡ್​ ನಟಿ ಪ್ರಿಯಾಂಕಾ ಚೋಪ್ರಾ ಪ್ರಶಸ್ತಿ ಪ್ರದಾನ ಮಾಡುವ ಜವಾಬ್ದಾರಿಯನ್ನು ಹೊತ್ತಿದ್ದಾರೆ.

ಇನ್ನು ಭಾರತೀಯ – ಅಮೆರಿಕನ್ ಚಲನಚಿತ್ರ ನಿರ್ದೇಶಕಿ ಗೀತಾ ಗಂದ್ಭೀರ್ ಅವರ ಪ್ರಾಜೆಕ್ಟ್​, ಬೆಸ್ಟ್​ ಡಾಕ್ಯುಮೆಂಟರಿ ಫೀಚರ್ ಮತ್ತು ಬೆಸ್ಟ್​ ಡಾಕ್ಯುಮೆಂಟರಿಯಲ್ಲಿ ನಾಮನಿರ್ದೇಶನಗೊಂಡಿತ್ತು. ಆದರೆ ಎರಡೂ ವಿಭಾಗದಲ್ಲಿ ಹಿನ್ನಡೆ ಕಂಡಿದ್ದಾರೆ.

ಸಂಪೂರ್ಣ ಪಟ್ಟಿ ಇಲ್ಲಿದೆ

ಅತ್ಯುತ್ತಮ ಚಿತ್ರ: ‘ಒನ್ ಬ್ಯಾಟಲ್ ಆಫ್ಟರ್ ಅನದರ್’
ಅತ್ಯುತ್ತಮ ನಟ: ‘ಸಿನ್ನರ್ಸ್’ ಚಿತ್ರದ ಅಭಿನಯಕ್ಕಾಗಿ ಮೈಕೆಲ್ ಬಿ. ಜೋರ್ಡನ್‌
ಅತ್ಯುತ್ತಮ ನಟಿ: ‘ಹ್ಯಾಮ್ನೆಟ್’ ಚಿತ್ರದ ಅಭಿನಯಕ್ಕಾಗಿ ಜೆಸ್ಸಿ ಬಕ್ಲಿ
ಅತ್ಯುತ್ತಮ ನಿರ್ದೇಶಕ: ‘ಒನ್ ಬ್ಯಾಟಲ್ ಆಫ್ಟರ್ ಅನದರ್’ ಚಿತ್ರದ ನಿರ್ದೇಶನಕ್ಕಾಗಿ ಪಾಲ್ ಥಾಮಸ್ ಆಂಡರ್ಸನ್
ಅತ್ಯುತ್ತಮ ಪೋಷಕ ನಟ: ‘ಒನ್ ಬ್ಯಾಟಲ್ ಆಫ್ಟರ್ ಅನದರ್’ ಚಿತ್ರದ ಅಭಿನಯಕ್ಕಾಗಿ ಶಾನ್ ಪೆನ್
ಅತ್ಯುತ್ತಮ ಪೋಷಕ ನಟಿ: ‘ವೆಪನ್ಸ್’ ಚಿತ್ರದ ಅಭಿನಯಕ್ಕಾಗಿ ಆಮಿ ಮಡಿಗನ್
ಅತ್ಯುತ್ತಮ ಅನಿಮೇಟೆಡ್ ಚಿತ್ರ: ‘ಆರ್ಕೊ’
ಅತ್ಯುತ್ತಮ ಅಂತಾರಾಷ್ಟ್ರೀಯ ಚಲನಚಿತ್ರ: ನಾರ್ವೆಯ ಸೆಂಟಿಮೆಂಟಲ್ ವ್ಯಾಲ್ಯೂ

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್ ಬಳಕೆ; ವಿಧಾನಸಭೆಯಲ್ಲಿ ಮಸೂದೆ ಅಂಗೀಕಾರ

ರಾಜ್ಯದ ಸ್ಥಳೀಯ ಸಂಸ್ಥೆಗಳ ಚುನಾವಣಾ ಪ್ರಕ್ರಿಯೆಯಲ್ಲಿ ಬದಲಾವಣೆ ತರಲು ರಾಜ್ಯ ಸರ್ಕಾರ...

ಪ್ರಧಾನಿ ಮೋದಿ ಅಮೆರಿಕಕ್ಕೆ 100% ಶರಣಾಗಿದ್ದಾರೆ: ರಾಹುಲ್ ಗಾಂಧಿ

ಪಶ್ಚಿಮ ಏಷ್ಯಾದಲ್ಲಿನ ಯುದ್ಧದ ಪರಿಸ್ಥಿತಿ ಮತ್ತು ದೇಶದ ಆರ್ಥಿಕ ನೀತಿಗಳ ಕುರಿತು...

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ಕದನ ವಿರಾಮ ಸೋಗಿನಲ್ಲಿ ಅಮೆರಿಕದ ಹೈಡ್ರಾಮ: ಟ್ರಂಪ್ ದಾಳಿ ಮುಂದೂಡಿಕೆಗೆ ಇರಾನ್ ವ್ಯಂಗ್ಯ

ಯುದ್ಧೋನ್ಮಾದಲ್ಲಿ ಮೆರೆಯುತ್ತಿದ್ದ ಅಮೆರಿಕ ಕೊನೆಗೂ ಇರಾನ್‌ನ ಖಡಕ್ ಎಚ್ಚರಿಕೆಗೆ ಮಣಿದಂತೆ ಕಾಣುತ್ತಿದೆ....