ಹವಾಯಿಯಲ್ಲಿ ಲ್ಯಾಂಡ್ ಆದ ವಿಮಾನದ ‘ವೀಲ್‌ ವೆಲ್‌’ನಲ್ಲಿ ಮೃತದೇಹ ಪತ್ತೆ

Date:

ಯುನೈಟೆಡ್ ಏರ್‌ಲೈನ್ಸ್ ಜೆಟ್‌ಲೈನರ್ ವಿಮಾನವು ಹವಾಯಿ ದ್ವೀಪವಾದ ಮಾಯಿಯಲ್ಲಿ ಇಳಿದ ನಂತರ ಅದರ ‘ವೀಲ್‌ ವೆಲ್’ (ಚಕ್ರದ ಮೇಲ್ಭಾಗ) ನಲ್ಲಿ ಮೃತದೇಹ ಪತ್ತೆಯಾಗಿದೆ ಎಂದು ವಿಮಾನಯಾನ ಸಂಸ್ಥೆ ತಿಳಿಸಿದೆ.

ಮಂಗಳವಾರ ಮಧ್ಯಾಹ್ನ ಚಿಕಾಗೋ ಓ’ಹೇರ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಯುನೈಟೆಡ್ ಫ್ಲೈಟ್ ಕಹುಲುಯಿ ವಿಮಾನ ನಿಲ್ದಾಣದಲ್ಲಿ ಇಳಿದಾಗ ವಿಮಾನದ ಲ್ಯಾಂಡಿಂಗ್ ಗೇರ್ ಹೊಂದಿರುವ ಕಂಪಾರ್ಟ್‌ಮೆಂಟ್‌ಗಳಲ್ಲಿ ಶವ ಪತ್ತೆಯಾಗಿದೆ ಎಂದು ಏರ್‌ಲೈನ್‌ನ ವೆಬ್‌ಸೈಟ್ ತಿಳಿಸಿದೆ.

ಇದನ್ನು ಓದಿದ್ದೀರಾ? ಮೃತದೇಹದೊಂದಿಗೆ ಸಂಭೋಗ ಅತ್ಯಾಚಾರವಲ್ಲ: ಛತ್ತೀಸ್‌ಗಢ ಹೈಕೋರ್ಟ್

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮೃತ ವ್ಯಕ್ತಿಯ ಬಗ್ಗೆ ಹೆಚ್ಚಿನ ವಿವರ ಲಭ್ಯವಾಗಿಲ್ಲ. “ವೀಲ್ ವೆಲ್ ಅನ್ನು ವಿಮಾನದ ಹೊರಗಿನಿಂದ ಮಾತ್ರ ಪ್ರವೇಶಿಸಬಹುದು. ವ್ಯಕ್ತಿ ಯಾವಾಗ ಈ ಕಂಪಾರ್ಟ್‌ಮೆಂಟ್‌ಗೆ ಬಂದ ಎಂಬುದು ಸ್ಪಷ್ಟವಾಗಿಲ್ಲ” ಎಂದು ವಿಮಾನಯಾನ ಸಂಸ್ಥೆ ಹೇಳಿದೆ. ಈ ಬಗ್ಗೆ ಅಧಿಕ ತನಿಖೆ ನಡೆಯುತ್ತಿದೆ.

ಕಳೆದ ವರ್ಷ ಪ್ಯಾರಿಸ್‌ನಲ್ಲಿ ವಿಮಾನದ ಅಂಡರ್‌ಕ್ಯಾರೇಜ್‌ನಲ್ಲಿ ವ್ಯಕ್ತಿಯೊಬ್ಬರು ಜೀವಂತವಾಗಿ ಪತ್ತೆಯಾಗಿದ್ದರು. 2022ರ ಜನವರಿಯಲ್ಲಿ ಆಫ್ರಿಕಾದಿಂದ ಆಮ್‌ಸ್ಟರ್‌ಡ್ಯಾಮ್‌ನ ಶಿಪೋಲ್ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಕಾರ್ಗೋಲಕ್ಸ್ ಸರಕು ಸಾಗಣೆ ವಿಮಾನದ ಮುಂಭಾಗದ ಚಕ್ರದ ಭಾಗದಲ್ಲಿ ವ್ಯಕ್ತಿಯೊಬ್ಬರು ಜೀವಂತವಾಗಿ ಪತ್ತೆಯಾಗಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಲ್ಫ್‌ ಸಂಘರ್ಷ : ಗೊಬ್ಬರದಿಂದ ವಜ್ರದವರೆಗೂ ತಟ್ಟಿದ ಬಿಸಿ!

ಗಲ್ಫ್ ಸಂಘರ್ಷದಿಂದ ತೈಲ ಹಾಗೂ ಅನಿಲ ಆಮದುವಿನಲ್ಲಿ ಉಂಟಾಗಿರುವ ಬಿಕ್ಕಟ್ಟನ್ನು ಮಾತ್ರವೇ...

ಮಧ್ಯಪ್ರಾಚ್ಯ ಬಿಕ್ಕಟ್ಟು: ಇರಾನ್ ತೈಲ ಖರೀದಿಗೆ ಮುಂದಾದ ಭಾರತ

ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧ ಹಾಗೂ ಭೌಗೋಳಿಕ ರಾಜಕೀಯ...

‘ಉಮರ್ ಖಾಲಿದ್ ಬಂಧನ ಅಕ್ರಮ’ ವಿಶ್ವಸಂಸ್ಥೆಯ ಅಂಗಸಂಸ್ಥೆ: ಐದು ವರ್ಷದಿಂದ ಜೈಲಿನಲ್ಲಿರುವ ಹೋರಾಟಗಾರ

ವಿದ್ಯಾರ್ಥಿ ನಾಯಕ, ಸಾಮಾಜಿಕ ಹೋರಾಟಗಾರ ಉಮರ್ ಖಾಲಿದ್ ಕಳೆದ ಐದು ವರ್ಷಗಳಿಗೂ...