ಮ್ಯಾನ್ಮಾರ್‌ ಭೂಕಂಪ | ಸಾವಿರಕ್ಕೂ ಅಧಿಕ ಸಾವು; 2,000 ಮಂದಿಗೆ ಗಾಯ

Date:

ಮ್ಯಾನ್ಮಾರ್‌ ಮತ್ತು ಥಾಯ್ಲೆಂಡ್‌ನಲ್ಲಿ ಸಂಭವಿಸಿದ ಭೀಕರ ಭೂಕಂಪದಲ್ಲಿ ಮೃತರ ಸಂಖ್ಯೆ ಏರಿಕೆಯಾಗುತ್ತಿದ್ದು, ಸಾವಿರ ದಾಟಿದೆ. ಈವರೆಗೆ ಮ್ಯಾನ್ಮಾರ್‌ನಲ್ಲಿ 1,002 ಮಂದಿ ಸಾವನ್ನಪ್ಪಿದ್ದಾರೆ, 2,376 ಮಂದಿ ಗಾಯಗೊಂಡಿದ್ದಾರೆ.

ಮ್ಯಾನ್ಮಾರ್ ಮತ್ತು ಥಾಯ್ಲೆಂಡ್‌ನಲ್ಲಿ ಶುಕ್ರವಾರ 7.7ರಷ್ಟು ತೀವ್ರತೆಯ ಭೂಕಂಪ ಸಂಭವಿಸಿದ್ದು, ಮೃತರ ಸಂಖ್ಯೆ ಹೆಚ್ಚಾಗುತ್ತಲೇ ಇದೆ. ಮೊದಲಿಗೆ 7.7 ತೀವ್ರತೆಯ ಭೂಕಂಪವಾಗಿದ್ದು, ಬಳಿಕ 11 ನಿಮಿಷದ ಅಂತರದಲ್ಲಿ ಮತ್ತೆ 6.4 ತೀವ್ರತೆಯ ಭೂಕಂಪವಾಗಿದೆ. ಮ್ಯಾನ್ಮಾರ್‌ನ ಎರಡನೇ ಅತೀ ದೊಡ್ಡ ನಗರವಾಗಿರುವ ಮ್ಯಾಂಡಲೆ ಭೂಕಂಪದ ಕೇಂದ್ರಬಿಂದುವಾಗಿದೆ.

ಇದನ್ನು ಓದಿದ್ದೀರಾ? ಮ್ಯಾನ್ಮಾರ್‌ನಲ್ಲಿ ಭೂಕಂಪ: 150 ಮಂದಿ ಸಾವು

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಭೂಕಂಪದಿಂದಾಗಿ ಸೇತುವೆಗಳು, ರಸ್ತೆಗಳು, ಕಟ್ಟಡ ಮೊದಲಾದ ಮೂಲಸೌಕರ್ಯಗಳಿಗೆ ಹಾನಿಯಗಿದೆ. ಭೂಕಂಪ ನಡೆದ ಪ್ರದೇಶದಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ ಎಂದು ಸರ್ಕಾರ ತಿಳಿಸಿದೆ. ಥಾಯ್ಲೆಂಡ್ ರಾಜಧಾನಿ ಬ್ಯಾಂಕಾಕ್‌ನಲ್ಲಿ ನಿರ್ಮಾಣ ಹಂತರದಲ್ಲಿದ್ದ 30 ಮಹಡಿಯ ಸರ್ಕಾರಿ ಕಟ್ಟಡ ಕುಸಿದಿದೆ.

ಇನ್ನು ಈಗಾಗಲೇ ಭಾರತ, ಚೀನಾ, ಅಮೆರಿಕ, ರಷ್ಯಾ, ಫ್ರಾನ್ಸ್‌ ಸೇರಿದಂತೆ ಹಲವು ದೇಶಗಳು ಮ್ಯಾನ್ಮಾರ್‌ಗೆ ಸಹಾಯಹಸ್ತ ಚಾಚಿದೆ. ಭಾರತ ಈಗಾಗಲೇ ಹೊದಿಕೆ, ಟೆಂಟ್, ಸೋಲರ್ ಲ್ಯಾಂಪ್, ಆಹಾರ, ಔಷಧಿ, ಜನರೇಟರ್ ಸೇರಿದಂತೆ ಸುಮಾರು 15 ಟನ್‌ನಷ್ಟು ಅಗತ್ಯ ವಸ್ತುಗಳನ್ನು ಕಳುಹಿಸಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಲ್ಫ್‌ ಸಂಘರ್ಷ : ಗೊಬ್ಬರದಿಂದ ವಜ್ರದವರೆಗೂ ತಟ್ಟಿದ ಬಿಸಿ!

ಗಲ್ಫ್ ಸಂಘರ್ಷದಿಂದ ತೈಲ ಹಾಗೂ ಅನಿಲ ಆಮದುವಿನಲ್ಲಿ ಉಂಟಾಗಿರುವ ಬಿಕ್ಕಟ್ಟನ್ನು ಮಾತ್ರವೇ...

ಮಧ್ಯಪ್ರಾಚ್ಯ ಬಿಕ್ಕಟ್ಟು: ಇರಾನ್ ತೈಲ ಖರೀದಿಗೆ ಮುಂದಾದ ಭಾರತ

ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧ ಹಾಗೂ ಭೌಗೋಳಿಕ ರಾಜಕೀಯ...

‘ಉಮರ್ ಖಾಲಿದ್ ಬಂಧನ ಅಕ್ರಮ’ ವಿಶ್ವಸಂಸ್ಥೆಯ ಅಂಗಸಂಸ್ಥೆ: ಐದು ವರ್ಷದಿಂದ ಜೈಲಿನಲ್ಲಿರುವ ಹೋರಾಟಗಾರ

ವಿದ್ಯಾರ್ಥಿ ನಾಯಕ, ಸಾಮಾಜಿಕ ಹೋರಾಟಗಾರ ಉಮರ್ ಖಾಲಿದ್ ಕಳೆದ ಐದು ವರ್ಷಗಳಿಗೂ...