ಲೆಬನಾನ್ ಮೇಲೆ ಇಸ್ರೇಲ್ ದಾಳಿ | 100 ಮಂದಿ ಸಾವು, 400ಕ್ಕೂ ಅಧಿಕ ಮಂದಿಗೆ ಗಾಯ

Date:

ದಕ್ಷಿಣ ಲೆಬನಾನ್‌ನಲ್ಲಿ ಸೋಮವಾರ ಇಸ್ರೇಲ್‌ ನಡೆಸಿದ ದಾಳಿಯಲ್ಲಿ ಕನಿಷ್ಠ 100 ಜನರು ಸಾವನ್ನಪ್ಪಿದ್ದಾರೆ. ಮಕ್ಕಳು, ಮಹಿಳೆಯರು ಮತ್ತು ವೈದ್ಯರು ಸೇರಿದಂತೆ 400 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ಲೆಬನಾನ್‌ನ ಆರೋಗ್ಯ ಸಚಿವಾಲಯ ತಿಳಿಸಿರುವುದಾಗಿ ಅಲ್‌ಅಜೀರಾ ವರದಿ ಮಾಡಿದೆ.

ಜನರು ತಮ್ಮ ಪ್ರದೇಶಗಳನ್ನು ಸ್ಥಳಾಂತರಿಸುವಂತೆ ಕೇಳಿಕೊಂಡ ಸುಮಾರು 80,000ಕ್ಕೂ ಹೆಚ್ಚು ಶಂಕಿತ ಇಸ್ರೇಲ್‌ ಕರೆಗಳು ಬಂದಿದೆ ಎಂದು ಟೆಲಿಕಾಂ ಕಂಪನಿ ಒಗೆರೊ ಮುಖ್ಯಸ್ಥ ಇಮಾದ್ ಕ್ರೀಡಿಹ್ ಸೋಮವಾರ ರಾಯಿಟರ್ಸ್‌ಗೆ ತಿಳಿಸಿದರು.

ಹೆಜ್ಬೊಲ್ಲಾ ಮೇಲೆ ಗುರಿಯಾಗಿಸಿ ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್) ಸೋಮವಾರ ಲೆಬನಾನ್‌ನಲ್ಲಿ 300ಕ್ಕೂ ಹೆಚ್ಚು ದಾಳಿ ನಡೆಸಿದೆ ಎಂದು ಸಾಮಾಜಿಕ ಮಾಧ್ಯಮ ಪ್ಲಾಟ್‌ಫಾರ್ಮ್ ಎಕ್ಸ್‌ನಲ್ಲಿನ ಪೋಸ್ಟ್‌ನಲ್ಲಿ ಪ್ರಕಟಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಲೆಬನಾನ್‌ ಮೇಲೆ ಇಸ್ರೇಲ್ ದಾಳಿ: ಪೇಜರ್ ಅಂದರೇನು, ಏಕಕಾಲದಲ್ಲಿ ಸ್ಫೋಟಗೊಂಡಿದ್ದೇಕೆ?

ಇಸ್ರೇಲ್ ಸೇನೆಯು ಟೆಲ್ ಅವೀವ್‌ನಲ್ಲಿರುವ ಸೇನಾ ಪ್ರಧಾನ ಕಛೇರಿಯಿಂದ ಹೆಚ್ಚುವರಿ ದಾಳಿಗಳ ಯೋಜನೆ ರೂಪಿಸುತ್ತಿರುವ ಸೇನಾ ಮುಖ್ಯಸ್ಥ ಲೆಫ್ಟಿನೆಂಟ್ ಜನರಲ್ ಹೆರ್ಜಿ ಹಲೇವಿ ಎಂದು ನಂಬಲಾದ ವ್ಯಕ್ತಿಯಿರುವ ಫೋಟೋವನ್ನು ಸಹ ಹಂಚಿಕೊಂಡಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಲ್ಫ್‌ ಸಂಘರ್ಷ : ಗೊಬ್ಬರದಿಂದ ವಜ್ರದವರೆಗೂ ತಟ್ಟಿದ ಬಿಸಿ!

ಗಲ್ಫ್ ಸಂಘರ್ಷದಿಂದ ತೈಲ ಹಾಗೂ ಅನಿಲ ಆಮದುವಿನಲ್ಲಿ ಉಂಟಾಗಿರುವ ಬಿಕ್ಕಟ್ಟನ್ನು ಮಾತ್ರವೇ...

ಮಧ್ಯಪ್ರಾಚ್ಯ ಬಿಕ್ಕಟ್ಟು: ಇರಾನ್ ತೈಲ ಖರೀದಿಗೆ ಮುಂದಾದ ಭಾರತ

ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧ ಹಾಗೂ ಭೌಗೋಳಿಕ ರಾಜಕೀಯ...

‘ಉಮರ್ ಖಾಲಿದ್ ಬಂಧನ ಅಕ್ರಮ’ ವಿಶ್ವಸಂಸ್ಥೆಯ ಅಂಗಸಂಸ್ಥೆ: ಐದು ವರ್ಷದಿಂದ ಜೈಲಿನಲ್ಲಿರುವ ಹೋರಾಟಗಾರ

ವಿದ್ಯಾರ್ಥಿ ನಾಯಕ, ಸಾಮಾಜಿಕ ಹೋರಾಟಗಾರ ಉಮರ್ ಖಾಲಿದ್ ಕಳೆದ ಐದು ವರ್ಷಗಳಿಗೂ...