ಡೊನಾಲ್ಡ್ ಟ್ರಂಪ್ ಹತ್ಯೆಗೆ ಮೂರನೇ ಬಾರಿ ಯತ್ನ; ಶಸ್ತ್ರಸಜ್ಜಿತ ವ್ಯಕ್ತಿ ಬಂಧನ

Date:

ಬಂದೂಕು ಮತ್ತು ನಕಲಿ ಪಾಸ್‌ಗಳನ್ನು ಹೊಂದಿದ್ದ ವ್ಯಕ್ತಿಯನ್ನು ಅಮೆರಿಕ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಕೊಚೆಲ್ಲಾ ರ‍್ಯಾಲಿ ಸ್ಥಳದಿಂದ ಕೊನೆಯ ಕ್ಷಣದಲ್ಲಿ ಬಂಧಿಸಲಾಗಿದ್ದು, ಡೆಮೋಕ್ರಟಿಕ್ ಪಕ್ಷದ ಅಭ್ಯರ್ಥಿಯ ಹತ್ಯೆಗೆ ನಡೆದ ಮೂರನೇ ಯತ್ನವನ್ನು ವಿಫಲಗೊಳಿಸಲಾಗಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ.

ರ‍್ಯಾಲಿ ಸ್ಥಳದಿಂದ ಸುಮಾರು ಒಂದು ಮೈಲು ದೂರದಲ್ಲಿ ನಕಲಿ ಪ್ರವೇಶ ಪಾಸ್ ಹೊಂದಿದ್ದ ಶಂಕಿತನನ್ನು ಬಂಧಿಸಲಾಗಿದೆ ಎಂದು ಸ್ಥಳೀಯ ಪೊಲೀಸರು ಹೇಳಿದ್ದಾರೆ.

ಕ್ಯಾಲಿಪೋರ್ನಿಯಾದ ಕೋಚೆಲ್ಲಾ ವ್ಯಾಲಿಯಲ್ಲಿ ಭಾನುವಾರ ಹಮ್ಮಿಕೊಂಡಿದ್ದ ರ್‍ಯಾಲಿಯಲ್ಲಿ ಪತ್ರಕರ್ತ ನಕಲಿ ಪಾಸ್‌ನೊಂದಿಗೆ ಗನ್ ಇಟ್ಟುಕೊಂಡು ಬಂದಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಗುಂಡುಗಳಿಂದ ಭರ್ತಿಯಾಗಿದ್ದ ಶಾಟ್‌ಗನ್‌ ಹಾಗೂ ಹ್ಯಾಂಡ್‌ಗನ್‌ ಅನ್ನು ಬಂಧಿತನಿಂದ ವಶಪಡಿಸಿಕೊಳ್ಳಲಾಗಿದೆ. ನಾವು ಭಾಗಶಃ ಟ್ರಂಪ್ ಅವರ ಮತ್ತೊಂದು ಹತ್ಯೆ ಯತ್ನವನ್ನು ತಡೆದಿದ್ದೇವೆ ಎಂದು ಸ್ಥಳೀಯ ಪೊಲೀಸರು ಹೇಳಿರುವುದಾಗಿ ನ್ಯೂಯಾರ್ಕ್ ಟೈಮ್ಸ್ ವೆಬ್‌ಸೈಟ್ ವರದಿ ಮಾಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಎಚ್‌ಡಿಕೆ V/s ಎಡಿಜಿಪಿ ಚಂದ್ರಶೇಖರ್‌- ಇದು ಸಾಮಾನ್ಯ ವಿದ್ಯಮಾನವಲ್ಲ

ಬಂಧಿತನನ್ನು 49 ವರ್ಷದ ಲಾಸ್‌ವೇ ಗಾಸ್ಮೂಲದ ವೆಮ್ ಮಿಲ್ಲರ್ ಎಂದು ಗುರುತಿಸಲಾಗಿದ್ದು ಈತ ನಕಲಿ ಪ್ರೆಸ್ ಪಾಸ್ ಇಟ್ಟುಕೊಂಡು ರ‍್ಯಾಲಿ ಪ್ರವೇಶಿಸಿದ್ದ. ಆತನನ್ನು ಆರಂಭದಲ್ಲೇ ತಡೆಯಲಾಯಿತು ಎಂದು ಪೊಲೀಸರು ಹೇಳಿದ್ದಾರೆ.

ಕಳೆದ ಜುಲೈ ಹಾಗೂ ಸೆಪ್ಟೆಂಬರ್‌ನಲ್ಲಿ ಎರಡು ಬಾರಿ ಟ್ರಂಪ್ ಅವರ ಹತ್ಯೆ ಯತ್ನ ನಡೆದಿತ್ತು. ಅದರಲ್ಲೂ ಜುಲೈ
13ರಂದು ಪೆನ್ಸಿಲ್ವೇನಿಯಾದಲ್ಲಿ ನಡೆದಿದ್ದ ಹತ್ಯೆ ಯತ್ನದಲ್ಲಿ ಟ್ರಂಪ್ ಅವರು ಬಲ ಕಿವಿಗೆ ಗಾಯವಾಗಿ ಸ್ವಲ್ಪದರಲ್ಲೇ
ಉಳಿದಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಲ್ಫ್‌ ಸಂಘರ್ಷ : ಗೊಬ್ಬರದಿಂದ ವಜ್ರದವರೆಗೂ ತಟ್ಟಿದ ಬಿಸಿ!

ಗಲ್ಫ್ ಸಂಘರ್ಷದಿಂದ ತೈಲ ಹಾಗೂ ಅನಿಲ ಆಮದುವಿನಲ್ಲಿ ಉಂಟಾಗಿರುವ ಬಿಕ್ಕಟ್ಟನ್ನು ಮಾತ್ರವೇ...

ಮಧ್ಯಪ್ರಾಚ್ಯ ಬಿಕ್ಕಟ್ಟು: ಇರಾನ್ ತೈಲ ಖರೀದಿಗೆ ಮುಂದಾದ ಭಾರತ

ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧ ಹಾಗೂ ಭೌಗೋಳಿಕ ರಾಜಕೀಯ...

‘ಉಮರ್ ಖಾಲಿದ್ ಬಂಧನ ಅಕ್ರಮ’ ವಿಶ್ವಸಂಸ್ಥೆಯ ಅಂಗಸಂಸ್ಥೆ: ಐದು ವರ್ಷದಿಂದ ಜೈಲಿನಲ್ಲಿರುವ ಹೋರಾಟಗಾರ

ವಿದ್ಯಾರ್ಥಿ ನಾಯಕ, ಸಾಮಾಜಿಕ ಹೋರಾಟಗಾರ ಉಮರ್ ಖಾಲಿದ್ ಕಳೆದ ಐದು ವರ್ಷಗಳಿಗೂ...