ಇರಾನ್ ಸೇನಾ ನೆಲೆಗಳ ಮೇಲೆ ಇಸ್ರೇಲ್ ಬೆಳ್ಳಂಬೆಳಗ್ಗೆ ಕ್ಷಿಪಣಿ ದಾಳಿ

Date:

ಇರಾನ್ ನಡೆಸಿದ ದಾಳಿಗೆ ಪ್ರತಿಕಾರ ತೀರಿಸಲು ಇಸ್ರೇಲ್ ಮುಂದಾಗಿದ್ದು ಅದರಂತೆ ಇಂದು (ಅ. 26) ರಂದು ಬೆಳಿಗ್ಗೆ ಇರಾನ್ ಸೇನಾ ನೆಲೆಗಳನ್ನು ಗುರಿಯಾಗಿಸಿ ಕ್ಷಿಪಣಿ ದಾಳಿ ನಡೆಸಿದೆ.

ಅಕ್ಟೋಬರ್ 1ರ ಕ್ಷಿಪಣಿ ದಾಳಿಗೆ ಪ್ರತಿಕ್ರಿಯೆ ನೀಡಿದ್ದ ಇಸ್ರೇಲ್ ಅಧ್ಯಕ್ಷ ಬೆಂಜಮಿನ್ ನೆತನ್ಯಾಹು, “ಇರಾನ್ ನಡೆಸಿದ ದಾಳಿಗೆ ಸರಿಯಾದ ಬೆಲೆ ತೆರಬೇಕಾಗುತ್ತದೆ, ಇರಾನ್ ನಡೆಸುವ ದಾಳಿಯನ್ನು ಎದುರಿಸಲು ನಾವು ತಯಾರಿದ್ದೇವೆ. ಆದರೆ ನಮ್ಮ ದಾಳಿಯನ್ನು ಎದುರಿಸಲು ನೀವು ತಯಾರಿದ್ದೀರಾ” ಎಂದು ಇರಾನ್‌ಗೆ ಎಚ್ಚರಿಕೆ ನೀಡಿದ್ದರು.

ಶನಿವಾರ ಬೆಳಗ್ಗೆ ಇರಾನ್‌ನ ಟೆಹರಾನ್ ಸೇರಿದಂತೆ ಹಲವು ಪ್ರದೇಶಗಳಲ್ಲಿರುವ ಸೇನಾ ನೆಲಗಳನ್ನು ಗುರಿಯಾಗಿಸಿ ಇಸ್ರೇಲ್ ಕ್ಷಿಪಣಿ ದಾಳಿ ನಡೆಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇಸ್ರೇಲ್ ವಿರುದ್ಧ ಇರಾನ್ ಆಡಳಿತವು ನಿರಂತರವಾಗಿ ನಡೆಸುತ್ತಿರುವ ದಾಳಿಗೆ ಪ್ರತಿದಾಳಿ ನಡೆಸುತ್ತಿದ್ದೇವೆ. ದೇಶವನ್ನು ರಕ್ಷಿಸಿಕೊಳ್ಳುವ ಹಕ್ಕು ನಮಗೆ ಇದೆ ಎಂದು ಇಸ್ರೇಲ್ ರಕ್ಷಣಾ ಪಡೆ (ಐಡಿಎಫ್) ಹೇಳಿದೆ.

ಇಸ್ರೇಲ್ ಸೇನೆ, ಇರಾನ್ ವಿರುದ್ಧ ಶನಿವಾರ ದಾಳಿ ಆರಂಭಿಸಿವೆ. ಈ ಸಂಬಂಧ ಟ್ವಿಟ್ ಮಾಡಿರುವ ಐಡಿಎಫ್, “ಇರಾನ್ ಆಡಳಿತವು ಇಸ್ರೇಲ್ ವಿರುದ್ದ ತಿಂಗಳಿನಿಂದ ನಿರಂತರವಾಗಿ ನಡೆಸುತ್ತಿದೆ. ಇದಕ್ಕೆ ಪ್ರತಿಕ್ರಿಯೆಯಾಗಿ ಇರಾನ್‌ನಲ್ಲಿನ ಸೇನಾ ನೆಲೆಗಳ ಮೇಲೆ ಐಡಿಎಫ್ ದಾಳಿ ನಡೆಸುತ್ತಿವೆ” ಎಂದು ತಿಳಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಇಸ್ರೇಲ್‌ ಮೇಲೆ ಇರಾನ್ ದಾಳಿ; 50ಕ್ಕೂ ಹೆಚ್ಚು ಸಾವು, ಇಂಟರ್‌ಸೆಪ್ಟರ್ ನಾಶ

ಇಸ್ರೇಲ್‌ನ ಪರಮಾಣು ಚಟುವಟಿಕೆಗಳ ಪ್ರಮುಖ ಕೇಂದ್ರವೆಂದೇ ಗುರುತಿಸಲ್ಪಟ್ಟಿರುವ ದಕ್ಷಿಣದ ಡಿಮೋನಾ ನಗರದ...

ಗಲ್ಫ್‌ ಸಂಘರ್ಷ : ಗೊಬ್ಬರದಿಂದ ವಜ್ರದವರೆಗೂ ತಟ್ಟಿದ ಬಿಸಿ!

ಗಲ್ಫ್ ಸಂಘರ್ಷದಿಂದ ತೈಲ ಹಾಗೂ ಅನಿಲ ಆಮದುವಿನಲ್ಲಿ ಉಂಟಾಗಿರುವ ಬಿಕ್ಕಟ್ಟನ್ನು ಮಾತ್ರವೇ...

ಮಧ್ಯಪ್ರಾಚ್ಯ ಬಿಕ್ಕಟ್ಟು: ಇರಾನ್ ತೈಲ ಖರೀದಿಗೆ ಮುಂದಾದ ಭಾರತ

ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧ ಹಾಗೂ ಭೌಗೋಳಿಕ ರಾಜಕೀಯ...