ಚೀನಾ | ಶಾಪಿಂಗ್ ಸೆಂಟರ್‌ನಲ್ಲಿ ಬೆಂಕಿ ಅವಘಡ; 14 ಮಂದಿ ಸಾವು

Date:

ಚೀನಾದ ನೈಋತ್ಯ ಭಾಗದಲ್ಲಿರುವ ಸಿಚುವಾನ್ ಪ್ರಾಂತ್ಯದ ಡಿಪಾರ್ಟ್‌ಮೆಂಟ್ ಸ್ಟೋರ್‌ನಲ್ಲಿ ಬುಧವಾರ ಸಂಜೆ ಸಂಭವಿಸಿದ ಬೆಂಕಿ ಅವಘಡದಲ್ಲಿ ಕನಿಷ್ಠ 16 ಮಂದಿ ಸಾವನ್ನಪ್ಪಿದ್ದಾರೆ ಎಂದು ಚೀನಾದ ಮಾಧ್ಯಮಗಳು ಗುರುವಾರ ಮುಂಜಾನೆ ವರದಿ ಮಾಡಿದೆ.

ಝಿಗಾಂಗ್ ನಗರದ ಹೈಟೆಕ್ ವಲಯದಲ್ಲಿರುವ 14 ಅಂತಸ್ತಿನ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಸುತ್ತಮುತ್ತ ದಟ್ಟ ಹೊಗೆ ಆವರಿಸಿದೆ ಎಂದು ಕ್ಸಿನ್ಹುವಾ ಸುದ್ದಿ ಸಂಸ್ಥೆ ತಿಳಿಸಿದೆ.

ಬೆಂಕಿ ಕಾಣಿಸುತ್ತಿದ್ದಂತೆ ರಾತ್ರಿ ರಕ್ಷಣಾ ಕಾರ್ಯಾಚರಣೆಯನ್ನು ಅರಂಭಿಸಲಾಗಿದ್ದು, ಮುಂಜಾನೆ 3 ಗಂಟೆಯವರೆಗೂ ಕಾರ್ಯಾಚರಣೆ ನಡೆಸಲಾಗಿದೆ ಎಂದು ವರದಿ ಉಲ್ಲೇಖಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಮೃತ ಅಗ್ನಿವೀರರಿಗೆ ಪರಿಹಾರ | ಮೋದಿ ಸರ್ಕಾರ ಹೇಳುತ್ತಿರುವುದರಲ್ಲಿ ನಿಜವೆಷ್ಟು- ಸುಳ್ಳೆಷ್ಟು?

ಸದ್ಯ ಕಟ್ಟಡ ನಿರ್ಮಾಣ ಕಾರ್ಯದಿಂದಾಗಿ ಬೆಂಕಿ ಕಾಣಿಸಿಕೊಂಡಿದೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಆದರೆ ನಿರ್ದಿಷ್ಟ ಕಾರಣವನ್ನು ಪತ್ತೆ ಹಚ್ಚಲು ಹೆಚ್ಚಿನ ತನಿಖೆ ನಡೆಯುತ್ತಿದೆ.

?s=150&d=mp&r=g
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಲ್ಫ್‌ ಸಂಘರ್ಷ : ಗೊಬ್ಬರದಿಂದ ವಜ್ರದವರೆಗೂ ತಟ್ಟಿದ ಬಿಸಿ!

ಗಲ್ಫ್ ಸಂಘರ್ಷದಿಂದ ತೈಲ ಹಾಗೂ ಅನಿಲ ಆಮದುವಿನಲ್ಲಿ ಉಂಟಾಗಿರುವ ಬಿಕ್ಕಟ್ಟನ್ನು ಮಾತ್ರವೇ...

ಮಧ್ಯಪ್ರಾಚ್ಯ ಬಿಕ್ಕಟ್ಟು: ಇರಾನ್ ತೈಲ ಖರೀದಿಗೆ ಮುಂದಾದ ಭಾರತ

ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧ ಹಾಗೂ ಭೌಗೋಳಿಕ ರಾಜಕೀಯ...

‘ಉಮರ್ ಖಾಲಿದ್ ಬಂಧನ ಅಕ್ರಮ’ ವಿಶ್ವಸಂಸ್ಥೆಯ ಅಂಗಸಂಸ್ಥೆ: ಐದು ವರ್ಷದಿಂದ ಜೈಲಿನಲ್ಲಿರುವ ಹೋರಾಟಗಾರ

ವಿದ್ಯಾರ್ಥಿ ನಾಯಕ, ಸಾಮಾಜಿಕ ಹೋರಾಟಗಾರ ಉಮರ್ ಖಾಲಿದ್ ಕಳೆದ ಐದು ವರ್ಷಗಳಿಗೂ...