ಅಮೆರಿಕದಲ್ಲಿ ಗುಂಡಿನ ದಾಳಿ; ಆಂಧ್ರ ಮೂಲದ ವ್ಯಕ್ತಿ ಸಾವು

Date:

ಅಮೆರಿಕದ ಅರ್ಕಾನ್ಸಾಸ್‌ನಲ್ಲಿರುವ ಕಿರಾಣಿ ಅಂಗಡಿಯೊಂದರಲ್ಲಿ ಗುಂಡಿನ ದಾಳಿ ನಡೆದಿದ್ದು, ನಾಲ್ವರು ಸಾವನ್ನಪ್ಪಿದ್ದಾರೆ. ಅವರಲ್ಲಿ, ಓರ್ವ ಆಂಧ್ರಪ್ರದೇಶ ಮೂಲದವರು ಎಂದು ಗುರುತಿಸಲಾಗಿದೆ.

ಆಂಧ್ರದ ಬಾಪಟ್ಲಾ ಜಿಲ್ಲೆಯ ದಾಸರಿ ಗೋಪಿಕೃಷ್ಣ ಅವರು ಘಟನೆಯಲ್ಲಿ ಸಾವನ್ನಪ್ಪಿದ್ದಾರೆ. ಅವರು 8 ತಿಂಗಳ ಹಿಂದೆಯಷ್ಟೇ ಅಮೆರಿಕಕ್ಕೆ ತೆರಳಿದ್ದರು.

ದಾಸರಿ ಅವರು ಅರ್ಕಾನ್ಸಾಸ್‌ನ ಸಣ್ಣ ಪಟ್ಟಣ ಫೋರ್ಡೈಸ್‌ನಲ್ಲಿ ಮ್ಯಾಡ್ ಬುಚರ್ ಕಿರಾಣಿ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದರು. ಬಂದೂಕುಧಾರಿಯೊಬ್ಬ ಅಂಗಡಿ ಮತ್ತು ಪಾರ್ಕಿಂಗ್‌ ಸ್ಥಳದಲ್ಲಿ ನುಗ್ಗಿ ಗುಂಡಿನ ದಾಳಿ ನಡೆಸಿದ್ದಾನೆ. ನಾಲ್ವರು ಮೃತಪಟ್ಟಿದ್ದು,  ಮಂದಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬಿಲ್ಲಿಂಗ್ ಕೌಂಟರ್ ನಲ್ಲಿದ್ದ ದಾಸರಿ ಅವರಿಗೆ ಗಂಭೀರ ಗಾಯಗಳಾಗಿದ್ದವು. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅದರೆ, ಚಿಕಿತ್ಸೆ ಫಲಿಸದೆ ಮರುದಿನ ಅವರು ಸಾವನ್ನಪ್ಪಿದ್ದಾರೆ.

ದುಷ್ಕರ್ಮಿ ಗುಂಡಿನ ದಾಳಿ ನಡೆಸಿರುವ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿವೆ. ಕ್ಯಾಶ್ ಕೌಂಟರ್‌ನಲ್ಲಿದ್ದ ಸಂತ್ರಸ್ತ ಕುಸಿದು ಬೀಳುತ್ತಿದ್ದಂತೆ, ಕೌಂಟರ್‌ಗೆ ಹಾರಿದ ಬಂಧೂಕುದಾರಿ, ಏನನ್ನೋ ಎತ್ತಿಕೊಂಡು ಪಾರಾರಿಯಾಗಿರುವುದು ಸೆರೆಯಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ಕದನ ವಿರಾಮ ಸೋಗಿನಲ್ಲಿ ಅಮೆರಿಕದ ಹೈಡ್ರಾಮ: ಟ್ರಂಪ್ ದಾಳಿ ಮುಂದೂಡಿಕೆಗೆ ಇರಾನ್ ವ್ಯಂಗ್ಯ

ಯುದ್ಧೋನ್ಮಾದಲ್ಲಿ ಮೆರೆಯುತ್ತಿದ್ದ ಅಮೆರಿಕ ಕೊನೆಗೂ ಇರಾನ್‌ನ ಖಡಕ್ ಎಚ್ಚರಿಕೆಗೆ ಮಣಿದಂತೆ ಕಾಣುತ್ತಿದೆ....

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...