ಅಮೆರಿಕ | ವಾಹನ ಅಪಘಾತ; ನಾಪತ್ತೆಯಾಗಿದ್ದ ನಾಲ್ವರು ಭಾರತೀಯ ಹಿರಿಯ ನಾಗರಿಕರು ಶವವಾಗಿ ಪತ್ತೆ

Date:

ಈ ವಾರದ ಆರಂಭದಲ್ಲಿ ಅಮೆರಿಕದಲ್ಲಿ ನಾಪತ್ತೆಯಾಗಿದ್ದ ಪ್ರವಾಸಕ್ಕೆಂದು ತೆರಳಿದ್ದ ನಾಲ್ವರು ಭಾರತೀಯ ಹಿರಿಯ ನಾಗರಿಕರು ಶವವಾಗಿ ಪತ್ತೆಯಾಗಿದ್ದಾರೆ. ಶನಿವಾರ ರಾತ್ರಿ ವಾಹನ ಅಪಘಾತದಲ್ಲಿ ಅವರು ಸಾವನ್ನಪ್ಪಿರುವುದು ಖಚಿತವಾಗಿದೆ ಎಂದು ಮಾರ್ಷಲ್ ಕೌಂಟಿ ಶೆರಿಫ್ ಕಚೇರಿ ದೃಢಪಡಿಸಿದೆ.

ವಾಹನವು ಶನಿವಾರ ರಾತ್ರಿ ಸುಮಾರು 9:30ರ ಸುಮಾರಿಗೆ ಬಿಗ್ ವೀಲಿಂಗ್ ಕ್ರೀಕ್ ರಸ್ತೆಯ ಬದಿಯಲ್ಲಿ ಪತ್ತೆಯಾಗಿದೆ. ಮೃತರನ್ನು ಆಶಾ ದಿವಾನ್, ಕಿಶೋರ್ ದಿವಾನ್, ಶೈಲೇಶ್ ದಿವಾನ್ ಮತ್ತು ಗೀತಾ ದಿವಾನ್ ಎಂದು ಗುರುತಿಸಲಾಗಿದೆ.

ಇದನ್ನು ಓದಿದ್ದೀರಾ? ಪೆನ್ಸಿಲ್ವೇನಿಯಾದಲ್ಲಿ ಕಾರು ಅಪಘಾತ; ಇಬ್ಬರು ಭಾರತೀಯ ವಿದ್ಯಾರ್ಥಿಗಳು ಸಾವು

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಎಲ್ಲರೂ 80 ವರ್ಷ ಪ್ರಾಯದವರಾಗಿದ್ದು, ಈ ವಾರದ ಆರಂಭದಲ್ಲಿ ನ್ಯೂಯಾರ್ಕ್‌ನ ಬಫಲೋದಿಂದ ಪಿಟ್ಸ್‌ಬರ್ಗ್ ಮತ್ತು ಪಶ್ಚಿಮ ಪೆನ್ಸಿಲ್ವೇನಿಯಾಗೆ ಪ್ರವಾಸಕ್ಕೆ ಹೊರಟ್ಟಿದ್ದರು. ವರ್ಜೀನಿಯಾಕ್ಕೆ ತೆರಳುವ ಮೊದಲು ನಾಪತ್ತೆಯಾಗಿದ್ದಾರೆ.

ಶೆರಿಫ್ ಮೈಕ್ ಡೌಘರ್ಟಿ ಕುಟುಂಬಗಳಿಗೆ ಸಂತಾಪ ಸೂಚಿಸಿದರು. ಅಪಘಾತದ ಕಾರಣ ತನಿಖೆಯಲ್ಲಿದೆ. ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ದೃಢಪಡಿಸಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಲ್ಫ್‌ ಸಂಘರ್ಷ : ಗೊಬ್ಬರದಿಂದ ವಜ್ರದವರೆಗೂ ತಟ್ಟಿದ ಬಿಸಿ!

ಗಲ್ಫ್ ಸಂಘರ್ಷದಿಂದ ತೈಲ ಹಾಗೂ ಅನಿಲ ಆಮದುವಿನಲ್ಲಿ ಉಂಟಾಗಿರುವ ಬಿಕ್ಕಟ್ಟನ್ನು ಮಾತ್ರವೇ...

ಮಧ್ಯಪ್ರಾಚ್ಯ ಬಿಕ್ಕಟ್ಟು: ಇರಾನ್ ತೈಲ ಖರೀದಿಗೆ ಮುಂದಾದ ಭಾರತ

ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧ ಹಾಗೂ ಭೌಗೋಳಿಕ ರಾಜಕೀಯ...

‘ಉಮರ್ ಖಾಲಿದ್ ಬಂಧನ ಅಕ್ರಮ’ ವಿಶ್ವಸಂಸ್ಥೆಯ ಅಂಗಸಂಸ್ಥೆ: ಐದು ವರ್ಷದಿಂದ ಜೈಲಿನಲ್ಲಿರುವ ಹೋರಾಟಗಾರ

ವಿದ್ಯಾರ್ಥಿ ನಾಯಕ, ಸಾಮಾಜಿಕ ಹೋರಾಟಗಾರ ಉಮರ್ ಖಾಲಿದ್ ಕಳೆದ ಐದು ವರ್ಷಗಳಿಗೂ...