ಗಾಜಾ ಮೇಲೆ ಇಸ್ರೇಲ್ ದಾಳಿ; ಮಕ್ಕಳು ಸೇರಿ 90 ಮಂದಿ ಸಾವು

Date:

ಗಾಜಾ ಮೇಲೆ ಇಸ್ರೇಲ್ ನಿರಂತರ ದಾಳಿ ನಡೆಸುತ್ತಿದ್ದು, ಕಳೆದ 48 ಗಂಟೆಗಳಲ್ಲಿ ಮಕ್ಕಳು ಸೇರಿದಂತೆ 90ಕ್ಕೂ ಹೆಚ್ಚು ಮಂದಿ ಪ್ಯಾಲೆಸ್ತೀನಿಯರು ಸಾವನ್ನಪ್ಪಿದ್ದಾರೆ ಎಂದು ಗಾಜಾದ ಆರೋಗ್ಯ ಸಚಿವಾಲಯ ತಿಳಿಸಿದೆ.

ಗಾಜಾದಲ್ಲಿ ಜನರು ಆಶ್ರಯ ಪಡೆದಿದ್ದ ನೆಲೆಯ ಮೇಲೆ ಇಸ್ರೇಲ್ ಬಾಂಬ್ ದಾಳಿ ಮಾಡಿದೆ. ಮಕ್ಕಳು, ಮಹಿಳೆಯರು ಸೇರಿದಂತೆ ಹಲವರು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.

ದಕ್ಷಿಣ ನಗರ ಖಾನ್ ಯೂನಿಸ್‌ನ ಮವಾಸಿ ಪ್ರದೇಶದ ಟೆಂಟ್‌ನಲ್ಲಿ ಪ್ಯಾಲೆಸ್ತೀನಿಯರು ವಾಸವಿದ್ದರು. ಈ ಪ್ರದೇಶವನ್ನು ಮಾನವೀಯ ವಲಯವೆಂದು ಇಸ್ರೇಲ್ ಗುರುಸಿತ್ತು. ಆ ನೆಲೆಯ ಮೇಲೆ ಕಳೆದ ಎರಡು ದಿನಗಳಿಂದ ಇಸ್ರೇಲ್ ದಾಳಿ ನಡೆಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಗಾಜಾ ಪಟ್ಟಿಯನ್ನು ವಶಕ್ಕೆ ಪಡೆಯಲು ಹವಣಿಸುತ್ತಿರುವ ಇಸ್ರೇಲ್, ಪದೇ ಪದೇ ದಾಳಿ ನಡೆಸಲಸುತ್ತಿದೆ. ಇಸ್ರೇಲ್ ಆಕ್ರಮಣಕ್ಕೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬೆಂಬಲ ನೀಡುತ್ತಿದ್ದಾರೆ.

ಇಸ್ರೇಲ್ ಯುದ್ಧ ನಿಲ್ಲಿಸಬೇಕೆಂದು ವಿಶ್ವಸಂಸ್ಥೆ ಒತ್ತಡ ಹೇರುತ್ತಲೇ ಬಂದಿದ್ದರೂ, ಯುದ್ಧದಿಂದ ಹಿಂದೆ ಸರಿಯುತ್ತಿಲ್ಲ. ಬದಲಿಗೆ ಯುದ್ಧವನ್ನು ಮತ್ತಷ್ಟು ತೀವ್ರಗೊಳಿಸಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಲ್ಫ್‌ ಸಂಘರ್ಷ : ಗೊಬ್ಬರದಿಂದ ವಜ್ರದವರೆಗೂ ತಟ್ಟಿದ ಬಿಸಿ!

ಗಲ್ಫ್ ಸಂಘರ್ಷದಿಂದ ತೈಲ ಹಾಗೂ ಅನಿಲ ಆಮದುವಿನಲ್ಲಿ ಉಂಟಾಗಿರುವ ಬಿಕ್ಕಟ್ಟನ್ನು ಮಾತ್ರವೇ...

ಮಧ್ಯಪ್ರಾಚ್ಯ ಬಿಕ್ಕಟ್ಟು: ಇರಾನ್ ತೈಲ ಖರೀದಿಗೆ ಮುಂದಾದ ಭಾರತ

ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧ ಹಾಗೂ ಭೌಗೋಳಿಕ ರಾಜಕೀಯ...

‘ಉಮರ್ ಖಾಲಿದ್ ಬಂಧನ ಅಕ್ರಮ’ ವಿಶ್ವಸಂಸ್ಥೆಯ ಅಂಗಸಂಸ್ಥೆ: ಐದು ವರ್ಷದಿಂದ ಜೈಲಿನಲ್ಲಿರುವ ಹೋರಾಟಗಾರ

ವಿದ್ಯಾರ್ಥಿ ನಾಯಕ, ಸಾಮಾಜಿಕ ಹೋರಾಟಗಾರ ಉಮರ್ ಖಾಲಿದ್ ಕಳೆದ ಐದು ವರ್ಷಗಳಿಗೂ...