ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್ ಮಾಡಿ ಬಿಹಾರದ ಇಲಾಖೆಯೆಂದು ಮರುನಾಮಕರಣ

Date:

ಜರ್ಮನಿ ಅಧ್ಯಕ್ಷ ಫ್ರಾಂಕ್-ವಾಲ್ಟರ್ ಸ್ಟೈನ್ಮಿಯರ್ ಅವರ ಅಧಿಕೃತ ಎಕ್ಸ್ ಖಾತೆಯನ್ನು ಹ್ಯಾಕ್ ಮಾಡಿ ಬಿಹಾರ ಸರಕಾರದ ಜಲಸಂಪನ್ಮೂಲ ಇಲಾಖೆಯ ಎಕ್ಸ್ ಖಾತೆ ಎಂಬಂತೆ ಮಾರ್ಪಾಡು ಮಾಡಲಾಗಿದೆ.

ಈ ಕುರಿತು ‘ಎಕ್ಸ್’ ಬಳಕೆದಾರರು ಸ್ಕ್ರೀನ್‌ ಶಾಟ್‌ಗಳನ್ನು ಹಂಚಿಕೊಂಡಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಜರ್ಮನಿ ಸರಕಾರ ಭಾರತದ ಜೊತೆ ಯಾವುದೇ ಅಧಿಕೃತ ಸಂವಹನ ನಡೆಸಿಲ್ಲ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಅಮೆರಿಕ ನೆಲದಲ್ಲಿ ಮೋದಿ ಸಾಧಿಸಿದ್ದಕ್ಕಿಂತ ತಲೆ ಬಾಗಿದ್ದೇ ಹೆಚ್ಚು

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಮೊದಲು ಹ್ಯಾಕರ್‌ಗಳು ಜರ್ಮನಿ ಅಧ್ಯಕ್ಷ ಫ್ರಾಂಕ್-ವಾಲ್ಟರ್ ಸ್ಟೈನ್‌ಮಿಯರ್ ಅವರ ಎಕ್ಸ್‌ ಖಾತೆಯನ್ನು ಹ್ಯಾಕ್‌ ಮಾಡಿ ನಾಝಿ ಪಕ್ಷದ ಮುಖ್ಯಸ್ಥ ಅಡಾಲ್ಫ್ ಹಿಟ್ಲರ್ ಫೋಟೊ ಮತ್ತು ಹೆಸರನ್ನು ಹಾಕಿ ಹಿಟ್ಲರ್‌ನ ಅಧಿಕೃತ ಖಾತೆ ಎಂಬಂತೆ ಮಾರ್ಪಾಡು ಮಾಡಿದ್ದರು.

ಬ್ರಿಕ್ಸ್ ನ್ಯೂಸ್ ಈ ಕುರಿತು ಪರಿಶೀಲನೆ ನಡೆಸಿದ್ದು, ಎಕ್ಸ್ ಖಾತೆಯು ಜರ್ಮನಿಯ ಅಧ್ಯಕ್ಷರಿಗೆ ಸೇರಿದೆ ಮತ್ತು ಖಾತೆಯನ್ನು ಹ್ಯಾಕ್ ಮಾಡಲಾಗಿದೆ ಎಂದು ಹೇಳಿದೆ. ಖಾತೆಯನ್ನು ಬಳಿಕ ಸರಿಪಡಿಸಲಾಗಿತ್ತು. ಆದರೆ, ಆ ಬಳಿಕ ಅದರ ಹೆಸರನ್ನು ಬಿಹಾರ ಸರಕಾರದ ಜಲಸಂಪನ್ಮೂಲ ಇಲಾಖೆ ಎಂದು ಮಾರ್ಪಾಡು ಪಡಿಸಲಾಗಿದೆ.

image 43
eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ಕದನ ವಿರಾಮ ಸೋಗಿನಲ್ಲಿ ಅಮೆರಿಕದ ಹೈಡ್ರಾಮ: ಟ್ರಂಪ್ ದಾಳಿ ಮುಂದೂಡಿಕೆಗೆ ಇರಾನ್ ವ್ಯಂಗ್ಯ

ಯುದ್ಧೋನ್ಮಾದಲ್ಲಿ ಮೆರೆಯುತ್ತಿದ್ದ ಅಮೆರಿಕ ಕೊನೆಗೂ ಇರಾನ್‌ನ ಖಡಕ್ ಎಚ್ಚರಿಕೆಗೆ ಮಣಿದಂತೆ ಕಾಣುತ್ತಿದೆ....

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...