ಗ್ರೀನ್‌ಲ್ಯಾಂಡ್‌ ಮೇಲೆ ಅಮೆರಿಕ ಕಣ್ಣು | ವಿರೋಧಿಸಿದ 8 ರಾಷ್ಟ್ರಗಳ ಮೇಲೆ 10% ತೆರಿಗೆ ಹೇರಿದ ಟ್ರಂಪ್

Date:

ಗ್ರೀನ್‌ಲ್ಯಾಂಡ್‌ಅನ್ನು ತನ್ನ ವಶಕ್ಕೆ ಪಡೆಯಲು ಅಮೆರಿಕ ಯತ್ನಿಸುತ್ತಿದೆ. ಅಮೆರಿಕ ಧೋರಣೆಯನ್ನು‌ ಹಲವು ರಾಷ್ಟ್ರಗಳು ವಿರೋಧಿಸಿವೆ. ಅವುಗಳಲ್ಲಿ ನ್ಯಾಟೋ ಸಮಸ್ಯ ರಾಷ್ಟ್ರಗಳೂ ಸೇರಿವೆ. ವಿರೋಧವನ್ನು ಹತ್ತಿಕ್ಕಲು ಮುಂದಾಗಿರುವ ಟ್ರಂಪ್, ತನ್ನ ಧೋರಣೆಗೆ ವಿರೋಧ ವ್ಯಕ್ತಪಡಿಸಿದ ಯುರೋಪಿನ ಎಂಟು ರಾಷ್ಟ್ರಗಳ ಮೇಲೆ 10% ಸುಂಕ ಹೇರಿರುವುದಾಗಿ ಘೋಷಿಸಿದ್ದಾರೆ.

ಶನಿವಾರ, ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಂಚಿಕೊಂಡಿರುವ ಟ್ರಂಪ್,‌ “ಡೆನ್ಮಾರ್ಕ್, ನಾರ್ವೆ, ಸ್ವೀಡನ್, ಫ್ರಾನ್ಸ್, ಜರ್ಮನಿ, ಬ್ರಿಟನ್, ನೆದರ್‌ಲ್ಯಾಂಡ್ಸ್ ಹಾಗೂ ಫಿನ್‌ಲ್ಯಾಂಡ್ ಮೇಲೆ ಶೇ.10ರಷ್ಟು ಹೆಚ್ಚಿನ ತೆರಿಗೆ ಹೇರಲಾಗಿದೆ. ಹೊಸ ಸುಂಕವು ಫೆಬ್ರವರಿಯಿಂದ ಜಾರಿಗೆ ಬರಲಿದೆ” ಎಂದು ಹೇಳಿದ್ದಾರೆ.

ಅಲ್ಲದೆ, “ಜೂನ್ 1ರೊಳಗೆ ಗ್ರೀನ್‌ಲ್ಯಾಂಡ್ ಸಂಪೂರ್ಣವಾಗಿ ಅಮೆರಿಕ ವಶಕ್ಕೆ ಬಾರದಿದ್ದರೆ, ಈ ಸುಂಕವನ್ನು 25%ಗೆ ಹೆಚ್ಚಿಸಲಾಗುತ್ತದೆ” ಎಂದು ಬೆದರಿಕೆ‌ ಹಾಕಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮುಂದುವರೆದು, “ನಮ್ಮ ರಾಷ್ಟ್ರೀಯ ಭದ್ರತೆಗಾಗಿ ಗ್ರೀನ್‌ಲ್ಯಾಂಡ್‌ ಬೇಕೇಬೇಕು. ಬಲವಂತವಾಗಿಯಾದರೂ, ಗ್ರೀನ್‌ಲ್ಯಾಂಡ್‌ಅನ್ನು ವಶಕ್ಕೆ ಪಡೆಯುತ್ತೇವೆ. ಒಂದು ವೇಳೆ, ಗ್ರೀನ್‌ ಲ್ಯಾಂಡ್ಅನ್ನು ವಶಪಡಿಸಿಕೊಳ್ಳುವ ಉದ್ದೇಶಕ್ಕೆ ವಿರೋಧ ಹೆಚ್ಚಾದರೆ, ನ್ಯಾಟೋದಿಂದ ಹೊರಬರುತ್ತೇವೆ” ಎಂದಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಲ್ಫ್‌ ಸಂಘರ್ಷ : ಗೊಬ್ಬರದಿಂದ ವಜ್ರದವರೆಗೂ ತಟ್ಟಿದ ಬಿಸಿ!

ಗಲ್ಫ್ ಸಂಘರ್ಷದಿಂದ ತೈಲ ಹಾಗೂ ಅನಿಲ ಆಮದುವಿನಲ್ಲಿ ಉಂಟಾಗಿರುವ ಬಿಕ್ಕಟ್ಟನ್ನು ಮಾತ್ರವೇ...

ಮಧ್ಯಪ್ರಾಚ್ಯ ಬಿಕ್ಕಟ್ಟು: ಇರಾನ್ ತೈಲ ಖರೀದಿಗೆ ಮುಂದಾದ ಭಾರತ

ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧ ಹಾಗೂ ಭೌಗೋಳಿಕ ರಾಜಕೀಯ...

‘ಉಮರ್ ಖಾಲಿದ್ ಬಂಧನ ಅಕ್ರಮ’ ವಿಶ್ವಸಂಸ್ಥೆಯ ಅಂಗಸಂಸ್ಥೆ: ಐದು ವರ್ಷದಿಂದ ಜೈಲಿನಲ್ಲಿರುವ ಹೋರಾಟಗಾರ

ವಿದ್ಯಾರ್ಥಿ ನಾಯಕ, ಸಾಮಾಜಿಕ ಹೋರಾಟಗಾರ ಉಮರ್ ಖಾಲಿದ್ ಕಳೆದ ಐದು ವರ್ಷಗಳಿಗೂ...