ಪಾಕಿಸ್ತಾನ | ಗುರುತಿನ ಚೀಟಿ ಪರಿಶೀಲಿಸಿದ ಬಳಿಕ 23 ಪ್ರಯಾಣಿಕರಿಗೆ ಗುಂಡಿಕ್ಕಿ ಕೊಲೆ

Date:

ಅಪರಿಚಿತ ಬಂದೂಕುಧಾರಿಗಳು ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದಲ್ಲಿ ಗುರುತಿನ ಚೀಟಿ ಪರಿಶೀಲಿಸಿದ ಬಳಿಕ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ 23 ಮಂದಿಗೆ ಗುಂಡಿಕ್ಕಿ ಕೊಲೆ ಮಾಡಿದ್ದಾರೆ ಎಂದು ವರದಿಯಾಗಿದೆ.

ಬಂದೂಕುಧಾರಿಗಳು ಬಸ್‌ ಒಂದನ್ನು ತಡೆದು ನಿಲ್ಲಿಸಿ, ಪ್ರಯಾಣಿಕರನ್ನು ಬಸ್‌ನಿಂದ ಕೆಳಗಿಳಿಸಿ, ಅವರ ಗುರುತಿನ ಚೀಟಿಗಳನ್ನು ಪರಿಶೀಲಿಸಿ ಬಳಿಕ ಗುಂಡಿಕ್ಕಿ ಕೊಲೆ ಮಾಡಿದ್ದಾರೆ ಎಂದು ವರದಿ ಉಲ್ಲೇಖಿಸಿದೆ.

ಪಾಕಿಸ್ತಾನದ ಬಲೂಚಿಸ್ತಾನದ ಮುಸಾಖೆಲ್ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ಇನ್ನು ಶಸ್ತ್ರಸಜ್ಜಿತ ಗುಂಪು ಸುಮಾರು 10 ವಾಹನಗಳಿಗೆ ಬೆಂಕಿ ಹಚ್ಚಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಫರಿದಾಬಾದ್| ಕಾಂಗ್ರೆಸ್ ನಾಯಕನ ಸಹೋದರನಿಗೆ ಗುಂಡಿಕ್ಕಿ ಹತ್ಯೆ; ಐವರ ಬಂಧನ

ಈ ಬಗ್ಗೆ ಮಾಹಿತಿ ನೀಡಿದ ಸಹಾಯಕ ಕಮಿಷನರ್ ಮುಸಖೈಲ್ ನಜೀಬ್ ಕಾಕರ್, “ಸಶಸ್ತ್ರ ಗುಂಪು ಮುಸಾಖೇಲ್‌ನ ರಾರಶಮ್ ಜಿಲ್ಲೆಯಲ್ಲಿ ಅಂತರ-ಪ್ರಾಂತೀಯ ಹೆದ್ದಾರಿಯಲ್ಲಿ ಅಡ್ಡಲಾಗಿ ನಿಂತಿತ್ತು. ಪ್ರಯಾಣಿಕರನ್ನು ಬಸ್‌ಗಳಿಂದ ಇಳಿಸಿದೆ. ಬಳಿಕ ಗುಂಡಿಕ್ಕಿ ಕೊಂದಿದೆ” ಎಂದು ಮಾಹಿತಿ ನೀಡಿದ್ದಾರೆ.

ಮೃತರನ್ನು ಪಂಜಾಬ್ ಪ್ರಾಂತ್ಯಕ್ಕೆ ಸೇರಿದವರು ಎಂದು ಗುರುತಿಸಲಾಗಿದೆ. ಇದುವರೆಗೆ ಯಾವುದೇ ಗುಂಪು ದಾಳಿಯ ಹೊಣೆ ಹೊತ್ತುಕೊಂಡಿಲ್ಲ.

?s=150&d=mp&r=g
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಲ್ಫ್‌ ಸಂಘರ್ಷ : ಗೊಬ್ಬರದಿಂದ ವಜ್ರದವರೆಗೂ ತಟ್ಟಿದ ಬಿಸಿ!

ಗಲ್ಫ್ ಸಂಘರ್ಷದಿಂದ ತೈಲ ಹಾಗೂ ಅನಿಲ ಆಮದುವಿನಲ್ಲಿ ಉಂಟಾಗಿರುವ ಬಿಕ್ಕಟ್ಟನ್ನು ಮಾತ್ರವೇ...

ಮಧ್ಯಪ್ರಾಚ್ಯ ಬಿಕ್ಕಟ್ಟು: ಇರಾನ್ ತೈಲ ಖರೀದಿಗೆ ಮುಂದಾದ ಭಾರತ

ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧ ಹಾಗೂ ಭೌಗೋಳಿಕ ರಾಜಕೀಯ...

‘ಉಮರ್ ಖಾಲಿದ್ ಬಂಧನ ಅಕ್ರಮ’ ವಿಶ್ವಸಂಸ್ಥೆಯ ಅಂಗಸಂಸ್ಥೆ: ಐದು ವರ್ಷದಿಂದ ಜೈಲಿನಲ್ಲಿರುವ ಹೋರಾಟಗಾರ

ವಿದ್ಯಾರ್ಥಿ ನಾಯಕ, ಸಾಮಾಜಿಕ ಹೋರಾಟಗಾರ ಉಮರ್ ಖಾಲಿದ್ ಕಳೆದ ಐದು ವರ್ಷಗಳಿಗೂ...