ಇರಾನ್ | ಹಮಾಸ್ ಪೊಲಿಟಿಕಲ್ ಬ್ಯೂರೋ ಮುಖ್ಯಸ್ಥ ಇಸ್ಮಾಯಿಲ್ ಹನಿಯೇಹ್ ಹತ್ಯೆ

Date:

ಪ್ಯಾಲೆಸ್ತೀನ್‌ನ ಹಮಾಸ್‌ನ ಪೊಲಿಟಿಕಲ್ ಬ್ಯೂರೋ ಮುಖ್ಯಸ್ಥರಾಗಿದ್ದ ಇಸ್ಮಾಯಿಲ್ ಹನಿಯೇಹ್ ಅವರನ್ನು ಇರಾನ್‌ನ ಟೆಹ್ರಾನ್‌ನಲ್ಲಿ ಹತ್ಯೆ ಮಾಡಲಾಗಿದೆ ಎಂದು ಇರಾನ್ ಮೂಲದ ಪ್ರೆಸ್ ಟಿವಿ ವರದಿ ಮಾಡಿದೆ.

ಸುಮಾರು 1,195 ಜನರ ಸಾವಿಗೆ ಕಾರಣವಾದ ಅಕ್ಟೋಬರ್ 7ರ ದಾಳಿಯ ನಂತರ ಇಸ್ಮಾಯಿಲ್ ಹನಿಯೇಹ್ ಅವರನ್ನು ಕೊಂದು ಹಮಾಸ್ ಗುಂಪನ್ನು ನಾಶಮಾಡುವುದಾಗಿ ಇಸ್ರೇಲ್ ಪ್ರತಿಜ್ಞೆ ಮಾಡಿತ್ತು. ಆದ್ದರಿಂದ ಹತ್ಯೆಯ ಹಿಂದೆ ಇಸ್ರೇಲ್‌ನ ಕೈವಾಡವಿರುವ ಶಂಕೆ ವ್ಯಕ್ತವಾಗಿದೆ.

ಇನ್ನು ಘಟನೆಯಲ್ಲಿ ಇಸ್ಮಾಯಿಲ್ ಹನಿಯೇಹ್ ಅವರ ಅಂಗರಕ್ಷಕ ಕೂಡ ಹತರಾಗಿದ್ದಾರೆ ಎಂದು ಪ್ರೆಸ್ ಟಿವಿ ವರದಿ ಮಾಡಿದೆ. ಆದರೆ ಈ ಬಗ್ಗೆ ಅಧಿಕೃತ ಮಾಹಿತಿ ಇನ್ನೂ ಕೂಡ ಬಹಿರಂಗಗೊಂಡಿಲ್ಲ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇರಾನ್ ಅಧ್ಯಕ್ಷರಾಗಿ ಚುನಾಯಿತರಾದ ಮಸೂದ್ ಪೆಜೆಶ್ಕಿಯಾನ್ ಅವರ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಳ್ಳಲು ಇಸ್ಮಾಯಿಲ್ ಹನಿಯೇಹ್ ಟೆಹ್ರಾನ್‌ನಲ್ಲಿದ್ದರು.

ಇದನ್ನು ಓದಿದ್ದೀರಾ? ಇಸ್ರೇಲ್ ಹಮಾಸ್ ಯುದ್ಧ| ರಫಾದಲ್ಲಿ ಇಸ್ರೇಲ್ ದಾಳಿಗೆ 35 ಮಂದಿ ಬಲಿ

ಇಸ್ರೇಲ್ ಹಾಗೂ ಗಾಝಾ ನಡುವಿನ ಸಂಘರ್ಷ ಮುಂದುವರಿಯುತ್ತಿರುವ ನಡುವೆಯೇ ಈ ಬೆಳವಣಿಗೆ ನಡೆದಿದ್ದು, ಇಸ್ಮಾಯಿಲ್ ಹನಿಯೇಹ್ ಹತ್ಯೆಯ ಹಿಂದೆ ಇಸ್ರೇಲ್‌ನ ಕೈವಾಡ ಇರುವುದಾಗಿ ಶಂಕಿಸಲಾಗಿದೆ.

?s=150&d=mp&r=g
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಲ್ಫ್‌ ಸಂಘರ್ಷ : ಗೊಬ್ಬರದಿಂದ ವಜ್ರದವರೆಗೂ ತಟ್ಟಿದ ಬಿಸಿ!

ಗಲ್ಫ್ ಸಂಘರ್ಷದಿಂದ ತೈಲ ಹಾಗೂ ಅನಿಲ ಆಮದುವಿನಲ್ಲಿ ಉಂಟಾಗಿರುವ ಬಿಕ್ಕಟ್ಟನ್ನು ಮಾತ್ರವೇ...

ಮಧ್ಯಪ್ರಾಚ್ಯ ಬಿಕ್ಕಟ್ಟು: ಇರಾನ್ ತೈಲ ಖರೀದಿಗೆ ಮುಂದಾದ ಭಾರತ

ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧ ಹಾಗೂ ಭೌಗೋಳಿಕ ರಾಜಕೀಯ...

‘ಉಮರ್ ಖಾಲಿದ್ ಬಂಧನ ಅಕ್ರಮ’ ವಿಶ್ವಸಂಸ್ಥೆಯ ಅಂಗಸಂಸ್ಥೆ: ಐದು ವರ್ಷದಿಂದ ಜೈಲಿನಲ್ಲಿರುವ ಹೋರಾಟಗಾರ

ವಿದ್ಯಾರ್ಥಿ ನಾಯಕ, ಸಾಮಾಜಿಕ ಹೋರಾಟಗಾರ ಉಮರ್ ಖಾಲಿದ್ ಕಳೆದ ಐದು ವರ್ಷಗಳಿಗೂ...