ಯುದ್ಧ ವರದಿ | ಇರಾನ್ ಮೇಲೆ ದಾಳಿ; ಭಾರತೀಯರಿಗೆ ಸಹಾಯವಾಣಿ ಬಿಡುಗಡೆ

Date:

ಇರಾನ್ ಮೇಲೆ ಅಮೆರಿಕ ಮತ್ತು ಇಸ್ರೇಲ್ ದಾಳಿ ನಡೆಸಿದ್ದು, ಇದಕ್ಕೆ ಪ್ರತಿಯಾಗಿ ಇರಾನ್ ಕೂಡಾ ಮಧ್ಯಪ್ರಾಚ್ಯದಲ್ಲಿರುವ ಅಮೆರಿಕ ಮಿಲಿಟರಿ ನೆಲೆಗಳ ಮೇಲೆ ದಾಳಿ ನಡೆಸುತ್ತಲಿದೆ. ಇದರಿಂದಾಗಿ ಸದ್ಯ ಜಾಗತಿಕವಾಗಿ ಉದ್ವಿಗ್ನ ಪರಿಸ್ಥಿತಿ ಉಂಟಾಗಿದೆ.

ಈ ಹಿನ್ನೆಲೆ ಗಲ್ಫ್ ದೇಶಗಳಲ್ಲಿ ಮತ್ತು ಇತರೆ ಯುದ್ಧ ಪೀಡಿತ ದೇಶಗಳಲ್ಲಿ ಇರುವ ಭಾರತೀಯರು ಜಾಗರೂಕರಾಗಿರುವಂತೆ ಭಾರತ ಸರ್ಕಾರ ತಿಳಿಸಿದೆ. ಹಾಗೆಯೇ ಭಾರತೀಯ ರಾಯಭಾರಿ ಕಚೇರಿಯು ಸಹಾಯವಾಣಿಯನ್ನು ಬಿಡುಗಡೆಗೊಳಿಸಿದೆ.

ಇದನ್ನು ಓದಿದ್ದೀರಾ? ಯುದ್ಧ ವರದಿ | ಇರಾನ್ ಮೇಲೆ ದಾಳಿ; ಭಾರತದಲ್ಲಿ 350 ವಿಮಾನಗಳ ಹಾರಾಟ ರದ್ದು

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಹಾಯವಾಣಿ ಸಂಖ್ಯೆ

ಇಸ್ರೇಲ್: +972-54-7520711
ಇರಾನ್: +98 9128109115, +98 9128109109,
+989128109102, +989932179359

ಸೌದಿ ಅರೇಬಿಯಾ:
ರಿಯಾದ್ ಸಹಾಯವಾಣಿ
00-966-11-4884697 | 00-966-542126748 (ವಾಟ್ಸಾಪ್)
800 247 1234 (Toll-Free)
ಜೆಡ್ಡಾ ಸಹಾಯವಾಣಿ
ವಾಟ್ಸಾಪ್ +966 536209704
ಲ್ಯಾಂಡ್‌ಲೈನ್: 00 966 126648660/00 966 12 2614093
ಮೊಬೈಲ್: +966 556122301 | Toll-Free: 800 244 0003

ಯುಇಎ ಸಹಾಯವಾಣಿ
Toll-Free: 800-46342 | ವಾಟ್ಸಾಪ್: +971 5430 90571

ಕತಾರ್: 00974-55647502
ಬಹ್ರೇನ್: 00973-39418071
ಜೋರ್ಡನ್: 00962-770 422 276
ಓಮನ್: Toll-Free: 8007 1234 | ವಾಟ್ಸಾಪ್ +968 9828 2270
ಇರಾಕ್: +964 771 651 1185 (ಇಂಗ್ಲೀಷ್ & ಹಿಂದಿ) +964 770 444 4899 (ಅರೇಬಿಕ್)
ಕುವೈತ್: +965 65501946
ಪ್ಯಾಲೇಸ್ತೀನ್: +970 592916418

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ಕದನ ವಿರಾಮ ಸೋಗಿನಲ್ಲಿ ಅಮೆರಿಕದ ಹೈಡ್ರಾಮ: ಟ್ರಂಪ್ ದಾಳಿ ಮುಂದೂಡಿಕೆಗೆ ಇರಾನ್ ವ್ಯಂಗ್ಯ

ಯುದ್ಧೋನ್ಮಾದಲ್ಲಿ ಮೆರೆಯುತ್ತಿದ್ದ ಅಮೆರಿಕ ಕೊನೆಗೂ ಇರಾನ್‌ನ ಖಡಕ್ ಎಚ್ಚರಿಕೆಗೆ ಮಣಿದಂತೆ ಕಾಣುತ್ತಿದೆ....

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

84.56 ಲಕ್ಷ ಕೋಟಿ ರೂ. ನಷ್ಟದ ಅಮೆರಿಕ – ಇರಾನ್ ಸಂಘರ್ಷದಲ್ಲಿ ನಿಜಕ್ಕೂ ಗೆದ್ದವರಾರು?

ಅಮೆರಿಕದ ಬಹುಕೋಟಿ ಡಾಲರ್ ವೆಚ್ಚದ 'ಪೇಟ್ರಿಯಾಟ್' ಮತ್ತು 'ಥಾಡ್' ಕ್ಷಿಪಣಿ ನಿರೋಧಕ...