ಇರಾನ್‌ನಲ್ಲಿ 800 ಮರಣದಂಡನೆ ತಡೆದಿದ್ದೇನೆ: ಟ್ರಂಪ್

Date:

ಇರಾನ್‌ನಲ್ಲಿ ಇತ್ತೀಚೆಗೆ ನಡೆದ ಆಡಳಿತ ವಿರೋಧಿ ಪ್ರತಿಭಟನೆ ವೇಳೆ ಬಂಧಿತರಾಗಿದ್ದ ನೂರಾರು ಮಂದಿಯನ್ನು ಗಲ್ಲಿಗೇರಿಸದಂತೆ ತಾನು ತಡೆದಿದ್ದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿಕೊಂಡಿದ್ದಾರೆ. ಈ ನಡೆಗಾಗಿ ಇರಾನ್ ಆಡಳಿತಕ್ಕೆ ಧನ್ಯವಾದ ಸಲ್ಲಿಸಿದ್ದಾರೆ.

ಒಂದು ದಿನ ಹಿಂದೆ ನಡೆಯಬೇಕಿದ್ದ ಗಲ್ಲುಶಿಕ್ಷೆಗಳನ್ನು ತಡೆದಿದ್ದೇನೆ ಎಂದು ತಮ್ಮ ಟ್ರುಥ್ ಸೋಶಿಯಲ್ ಪ್ಲಾಟ್‌ಫಾರಂ ಪೋಸ್ಟ್ ನಲ್ಲಿ ಹೇಳಿದ್ದಾರೆ. “ನಿನ್ನೆ ನಿಗದಿಯಾಗಿದ್ದ ಎಲ್ಲ 800 ಪ್ರತಿಭಟನಾಕಾರರ ಗಲ್ಲಿಗೇರಿಸುವಿಕೆಯನ್ನು ರದ್ದುಪಡಿಸಲಾಗಿದೆ ಎಂಬ ಅಂಶವನ್ನು ನಾನು ಗೌರವಿಸುತ್ತೇನೆ ಹಾಗೂ ಇದಕ್ಕಾಗಿ ಇರಾನ್ ನಾಯಕರಿಗೆ ಧನ್ಯವಾದ ಸಲ್ಲಿಸುತ್ತೇನೆ” ಎಂದು ವಿವರಿಸಿದ್ದಾರೆ.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಮಹಿಳೆಯರ ಮೇಲಿನ ʼಪುರುಷಹಂಕಾರʼದ ದೌರ್ಜನ್ಯಕ್ಕೆ ಕೊನೆ ಎಂದು?

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇರಾನ್‌ನಲ್ಲಿ ಪ್ರತಿಭಟನಾಕಾರರ ಬಂಧನ ಹಾಗೂ ಅವರನ್ನು ನಡೆಸಿಕೊಳ್ಳುತ್ತಿರುವ ಬಗ್ಗೆ ಅಂತರರಾಷ್ಟ್ರೀಯ ಮಟ್ಟದಲ್ಲಿ ಆತಂಕಗಳು ವ್ಯಕ್ತವಾಗಿರುವ ನಡುವೆಯೇ ಟ್ರಂಪ್ ಅವರ ಹೇಳಿಕೆ ಹೊರಬಿದ್ದಿದೆ.

ಏತನ್ಮಧ್ಯೆ ಪ್ರತಿಭಟನಾಕಾರರನ್ನು ನೇಣುಗಂಬಕ್ಕೇರಿಸುವುದನ್ನು ರದ್ದುಪಡಿಸಿದ ಹಿನ್ನೆಲೆಯಲ್ಲಿ ಇರಾನ್ ವಿರುದ್ಧ ಮಿಲಿಟರಿ ಕ್ರಮ ಕೈಗೊಳ್ಳುವ ಸಾಧ್ಯತೆಗಳು ಕ್ಷೀಣಿಸುತ್ತಿವೆ ಎಂದು ಟ್ರಂಪ್ ಸ್ಪಷ್ಟಪಡಿಸಿದ್ದಾರೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಲ್ಫ್‌ ಸಂಘರ್ಷ : ಗೊಬ್ಬರದಿಂದ ವಜ್ರದವರೆಗೂ ತಟ್ಟಿದ ಬಿಸಿ!

ಗಲ್ಫ್ ಸಂಘರ್ಷದಿಂದ ತೈಲ ಹಾಗೂ ಅನಿಲ ಆಮದುವಿನಲ್ಲಿ ಉಂಟಾಗಿರುವ ಬಿಕ್ಕಟ್ಟನ್ನು ಮಾತ್ರವೇ...

ಮಧ್ಯಪ್ರಾಚ್ಯ ಬಿಕ್ಕಟ್ಟು: ಇರಾನ್ ತೈಲ ಖರೀದಿಗೆ ಮುಂದಾದ ಭಾರತ

ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧ ಹಾಗೂ ಭೌಗೋಳಿಕ ರಾಜಕೀಯ...

‘ಉಮರ್ ಖಾಲಿದ್ ಬಂಧನ ಅಕ್ರಮ’ ವಿಶ್ವಸಂಸ್ಥೆಯ ಅಂಗಸಂಸ್ಥೆ: ಐದು ವರ್ಷದಿಂದ ಜೈಲಿನಲ್ಲಿರುವ ಹೋರಾಟಗಾರ

ವಿದ್ಯಾರ್ಥಿ ನಾಯಕ, ಸಾಮಾಜಿಕ ಹೋರಾಟಗಾರ ಉಮರ್ ಖಾಲಿದ್ ಕಳೆದ ಐದು ವರ್ಷಗಳಿಗೂ...