ಪಪುವಾ ನ್ಯೂಗಿನಿಗೆ 1 ಮಿಲಿಯನ್ ಡಾಲರ್ ನೆರವು ಘೋಷಿಸಿದ ಭಾರತ

Date:

ಬೃಹತ್‌ ಪ್ರಮಾಣದ ಭೂಕುಸಿತದಿಂದ ಅಪಾರ ಪ್ರಮಾಣದ ಸಾವು ನೋವಿನ ನಷ್ಟ ಅನುಭವಿಸಿರುವ ಪಪುವಾ ನ್ಯೂಗಿನಿ ದೇಶಕ್ಕೆ ಭಾರತ ಸರ್ಕಾರ 1 ಮಿಲಿಯನ್‌ ಡಾಲರ್‌ ಆರ್ಥಿಕ ನೆರವನ್ನು ಘೋಷಿಸಿದೆ.

ಈ ಬಗ್ಗೆ ಪ್ರಕಟಣೆ ಹೊರಡಿಸಿರುವ ವಿದೇಶಾಂಗ ಸಚಿವಾಲಯ, ಘಟನೆಯ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರು ತೀವ್ರ ಸಂತಾಪವನ್ನು ವ್ಯಕ್ತಪಡಿಸಿದ್ದು, ತುರ್ತು ಸಮಯದಲ್ಲಿರುವ ದ್ವೀಪ ರಾಷ್ಟ್ರಕ್ಕೆ ಭಾರತದಿಂದ ಎಲ್ಲ ರೀತಿಯ ಬೆಂಬಲ ಹಾಗೂ ನೆರವು ನೀಡಲು ಸಿದ್ಧವಿದೆ ಎಂದು ತಿಳಿಸಲಾಗಿದೆ.

“ಎಫ್‌ಐಪಿಐಸಿಯಡಿಯ ಆಪ್ತ ಮಿತ್ರ ಹಾಗೂ ಪಾಲುದಾರನಾಗಿರುವ ಪಪುವಾ ನ್ಯೂಗಿನಿಯ ಸ್ನೇಹಶೀಲ ಜನರೊಂದಿಗೆ ಒಗ್ಗಟ್ಟಿನ ಸೂಚಕವಾಗಿ  ತತ್‌ಕ್ಷಣದಲ್ಲಿ ನೆರವು, ಪುನರ್ವಸತಿ ಹಾಗೂ ಮರು ನಿರ್ಮಾಣ ಕಾರ್ಯಗಳನ್ನು ಕೈಗೊಳ್ಳಲು ಭಾರತ ಸರ್ಕಾರವು 1 ಮಿಲಿಯನ್‌ ಡಾಲರ್‌ ನೆರವು ನೀಡುತ್ತದೆ” ಎಂದು ತಿಳಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? 8 ದಿನಗಳ ಹಿಂದೆ ನಾಪತ್ತೆಯಾಗಿದ್ದ ಬಾಂಗ್ಲಾದೇಶದ ಸಂಸದನ ತುಂಡು ತುಂಡಾದ ದೇಹ ಕೋಲ್ಕತ್ತಾದಲ್ಲಿ ಪತ್ತೆ

ವಿದೇಶಾಂಗ ಸಚಿವ ಎಸ್‌ ಜೈಶಂಕರ್‌, ಪಪುವಾ ನ್ಯೂಗಿನಿದಲ್ಲಿ ಇತ್ತೀಚಿಗೆ ಭೂಕುಸಿತದಿಂದ ಉಂಟಾಗಿರುವ ಸಾವಿನ ಬಗ್ಗೆ ಅತ್ಯಂತ ದುಃಖಿತಗೊಂಡಿದ್ದೇವೆ. ಅಲ್ಲಿನ ಸರ್ಕಾರ ಹಾಗೂ ಜನರೊಂದಿಗೆ ನಾವಿದ್ದೇವೆ. ಇಂತಹ ಕಷ್ಟದ ಸಮಯದಲ್ಲಿ ನಮ್ಮ ಸ್ನೇಹಿತರೊಂದಿಗೆ ಒಗ್ಗಟ್ಟು ಪ್ರದರ್ಶಿಸಲಿದ್ದೇವೆ”ಎಂದು ತಿಳಿಸಿದ್ದಾರೆ.

ಪಪುವಾ ನ್ಯೂಗಿನಿ ನೈಸರ್ಗಿಕ ಸಂಕಷ್ಟವಿದ್ದ ಸಮಯದಲ್ಲಿ ಭಾರತ ಸದಾ ಬೆಂಬಲ ನೀಡುತ್ತಿದೆ. 2018ರಲ್ಲಿ ಭೂಕಂಪ 2019 ಮತ್ತು 2023ರಲ್ಲಿ ಜ್ವಾಲಾಮುಖಿ ಸ್ಫೋಟ ಉಂಟಾದ ಸಮಯದಲ್ಲೂ ಸಹಾಯಹಸ್ತ ನೀಡಿದೆ ಎಂದು ಭಾರತ ವಿದೇಶಾಂಗ ಇಲಾಖೆ ತಿಳಿಸಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ಕದನ ವಿರಾಮ ಸೋಗಿನಲ್ಲಿ ಅಮೆರಿಕದ ಹೈಡ್ರಾಮ: ಟ್ರಂಪ್ ದಾಳಿ ಮುಂದೂಡಿಕೆಗೆ ಇರಾನ್ ವ್ಯಂಗ್ಯ

ಯುದ್ಧೋನ್ಮಾದಲ್ಲಿ ಮೆರೆಯುತ್ತಿದ್ದ ಅಮೆರಿಕ ಕೊನೆಗೂ ಇರಾನ್‌ನ ಖಡಕ್ ಎಚ್ಚರಿಕೆಗೆ ಮಣಿದಂತೆ ಕಾಣುತ್ತಿದೆ....

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...