ಭಾರತ-ಅಮೆರಿಕ ಸಂಬಂಧ ಚೆನ್ನಾಗಿದೆ, ಆದರೆ ಮೋದಿ ನಡೆ ಇಷ್ಟವಾಗುತ್ತಿಲ್ಲ: ಡೊನಾಲ್ಡ್ ಟ್ರಂಪ್

Date:

ನರೇಂದ್ರ ಮೋದಿ ಜೊತೆ ಎಂದಿಗೂ ನನಗೆ ಉತ್ತಮ ಸ್ನೇಹವಿದೆ. ಅವರು ಅದ್ಭುತ ಪ್ರಧಾನಿ. ಆದರೆ ಅವರು ಈಗ ಮಾಡುತ್ತಿರುವುದು ನನಗೆ ಇಷ್ಟವಾಗುತ್ತಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ.

ಶುಕ್ರವಾರ ತಮ್ಮ ಓವಲ್‌ ಕಚೇರಿಯಲ್ಲಿ ಮಾತನಾಡಿರುವ ಅವರು, “ಭಾರತದೊಂದಿಗೆ ಅಮೆರಿಕಕ್ಕೆ ವಿಶೇಷ ಸಂಬಂಧ ಇದೆ, ಎರಡೂ ದೇಶಗಳ ಬಗ್ಗೆ ತಲೆಕೆಡಿಸಿಕೊಳ್ಳಬೇಕಿಲ್ಲ, ಸ್ವಲ್ಪ ಕಾಯಿರಿ” ಎಂದಿದ್ದಾರೆ.

ಭಾರತ ಜೊತೆಗೆ ಸಂಬಂಧ ಸುಧಾರಣೆಗೆ ಸಿದ್ಧರಿದ್ದೀರಾ ಎನ್ನುವ ಪ್ರಶ್ನೆಗೆ ಉತ್ತರಿಸಿ, “ಎರಡು ದಶಕಗಳಲ್ಲಿ ಭಾರತ-ಅಮೆರಿಕ ನಡುವಿನ ರಾಜತಾಂತ್ರಿಕ ಸಂಬಂಧ ಗಂಭೀರವಾಗಿ ಬಿಗಡಾಯಿಸಿದೆ. ರಷ್ಯಾದಿಂದ ಭಾರತವು ಭಾರಿ ಪ್ರಮಾಣದಲ್ಲಿ ತೈಲ ಖರೀದಿ ಮಾಡುತ್ತಿರುವುದು ತೀವ್ರ ನಿರಾಸೆ ಮೂಡಿಸಿದೆ” ಎಂದು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ನಾವು ಭಾರತಕ್ಕೆ ಶೇ 50ರ ದೊಡ್ಡ ಸುಂಕವನ್ನೂ ಹೇರಿದ್ದೇವೆ. ಭಾರತ ಹಾಗೂ ಇತರ ದೇಶಗಳ ನಡುವಿನ ವ್ಯಾಪಾರ ಮಾತುಕತೆ ಉತ್ತಮವಾಗಿ ಸಾಗುತ್ತಿದೆ. ಎಲ್ಲಾ ರಾಷ್ಟ್ರಗಳೊಂದಿಗೆ ದೊಡ್ಡ ರೀತಿಯಲ್ಲಿ ಸಾಗುತ್ತಿದೆ. ಆದರೆ ಐರೋಪ್ಯ ಒಕ್ಕೂಟ ರಾಷ್ಟ್ರಗಳಿಂದ ಬೇಸರಗೊಂಡಿದ್ದೇವೆ. ಆದರೂ ಮೋದಿ ಜೊತೆ ಉತ್ತಮ ಸಂಬಂಧವಿದೆ. ಎರಡು ತಿಂಗಳ ಹಿಂದೆ ಅವರು ಇಲ್ಲಿಗೆ ಬಂದಿದ್ದರು” ಎಂದು ಹೇಳಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಲ್ಫ್‌ ಸಂಘರ್ಷ : ಗೊಬ್ಬರದಿಂದ ವಜ್ರದವರೆಗೂ ತಟ್ಟಿದ ಬಿಸಿ!

ಗಲ್ಫ್ ಸಂಘರ್ಷದಿಂದ ತೈಲ ಹಾಗೂ ಅನಿಲ ಆಮದುವಿನಲ್ಲಿ ಉಂಟಾಗಿರುವ ಬಿಕ್ಕಟ್ಟನ್ನು ಮಾತ್ರವೇ...

ಮಧ್ಯಪ್ರಾಚ್ಯ ಬಿಕ್ಕಟ್ಟು: ಇರಾನ್ ತೈಲ ಖರೀದಿಗೆ ಮುಂದಾದ ಭಾರತ

ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧ ಹಾಗೂ ಭೌಗೋಳಿಕ ರಾಜಕೀಯ...

‘ಉಮರ್ ಖಾಲಿದ್ ಬಂಧನ ಅಕ್ರಮ’ ವಿಶ್ವಸಂಸ್ಥೆಯ ಅಂಗಸಂಸ್ಥೆ: ಐದು ವರ್ಷದಿಂದ ಜೈಲಿನಲ್ಲಿರುವ ಹೋರಾಟಗಾರ

ವಿದ್ಯಾರ್ಥಿ ನಾಯಕ, ಸಾಮಾಜಿಕ ಹೋರಾಟಗಾರ ಉಮರ್ ಖಾಲಿದ್ ಕಳೆದ ಐದು ವರ್ಷಗಳಿಗೂ...