ಪಂಜಾಬಿನ ಯುವಕ ಕೆನಡಾದಲ್ಲಿ ಗುಂಡಿಕ್ಕಿ ಹತ್ಯೆ

Date:

ಭಾರತ ಮೂಲದ ಪಂಜಾಬ್‌ ಲೂಧಿಯಾನದ ಯುವಕನೊಬ್ಬನನ್ನು ಕೆನಡಾ ದ ಸರ್ರೆಯಲ್ಲಿ ಗುಂಡಿಕ್ಕಿ ಕೊಲ್ಲಲಾಗಿದೆ. ಮೃತ ಯುವಕನನ್ನು 28 ವರ್ಷದ ಯುವರಾಜ್‌ ಗೋಯಲ್‌ ಎಂದು ಗುರುತಿಸಲಾಗಿದೆ.

ಯುವರಾಜ್‌ ಗೋಯಲ್‌ 2019ರಲ್ಲಿ ವಿದ್ಯಾರ್ಥಿ ವಿಸಾ ಪಡೆದು ಕೆನಡಾಕ್ಕೆ ಆಗಮಿಸಿದ್ದು, ಸದ್ಯ ಕೆನಡಾದ ಶಾಶ್ವತ ಸದಸ್ಯತ್ವ ಪಡಿದಿದ್ದರು.

ಯುವರಾಜ್‌ ಸೇಲ್ಸ್‌ ಎಕ್ಸಿಕ್ಯೂಟಿವ್‌ ಆಗಿ ಕಾರ್ಯ ನಿರ್ವಹಿಸುತ್ತಿದ್ದರು. ಈತನ ಹಿನ್ನೆಲೆಯಲ್ಲಿ ಯಾವುದೇ ಅಪರಾಧ ದಾಖಲೆಗಳಿರಲಿಲ್ಲ. ಈತನ ಕೊಲೆಗೆ ಏನು ಉದ್ದೇಶವೆಂಬುದು ತಿಳಿದು ಬಂದಿಲ್ಲ. ವಿಚಾರಣೆ ನಂತರ ತಿಳಿದು ಬರಲಿದೆ ಎಂದು ರಾಯಲ್‌ ಕೆನಡಾ ಪೊಲೀಸರು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಮೋದಿ ಮಂತ್ರಿಮಂಡಲದಲ್ಲಿ 71 ಸಚಿವರ ಪ್ರಮಾಣ ವಚನ: 24 ರಾಜ್ಯಗಳಿಗೆ, ಮಿತ್ರಪಕ್ಷಗಳ 11 ಮಂದಿಗೆ ಸ್ಥಾನ

ಜೂನ್‌ 7 ರಂದು ಬೆಳಿಗ್ಗೆ 8.46ಕ್ಕೆ ಸರ್ರೆಯ ಬ್ರಿಟಿಷ್ ಕೊಲಂಬಿಯಾದಲ್ಲಿ ಘಟನೆ ನಡೆದಿದ್ದು, ಶಂಕಿತ ನಾಲ್ವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

“ಗೋಯಲ್‌ ಅವರನ್ನು ಯಾವ ಉದ್ದೇಶಕ್ಕಾಗಿ ಹತ್ಯೆ ಮಾಡಲಾಗಿದೆ ಎಂಬುದು ತಿಳಿದು ಬಂದಿಲ್ಲ. ಪ್ರಾಥಮಿಕ ವಿಚಾರಣೆಗಳಿಂದ ಸಂತ್ರಸ್ತನನ್ನು ಕೊಲೆ ಮಾಡುವ ಉದ್ದೇಶ ಸ್ಪಷ್ಟವಾಗಿದೆ. ಆದಾಗ್ಯೂ ನಮ್ಮ ಪೊಲೀಸರು ತ್ವರಿತಗತಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ವಿಚಾರಣೆ ಪ್ರಗತಿಯಲ್ಲಿದೆ” ಎಂದು ಅಧಿಕಾರಿಗಳು ತಿಳಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ಕದನ ವಿರಾಮ ಸೋಗಿನಲ್ಲಿ ಅಮೆರಿಕದ ಹೈಡ್ರಾಮ: ಟ್ರಂಪ್ ದಾಳಿ ಮುಂದೂಡಿಕೆಗೆ ಇರಾನ್ ವ್ಯಂಗ್ಯ

ಯುದ್ಧೋನ್ಮಾದಲ್ಲಿ ಮೆರೆಯುತ್ತಿದ್ದ ಅಮೆರಿಕ ಕೊನೆಗೂ ಇರಾನ್‌ನ ಖಡಕ್ ಎಚ್ಚರಿಕೆಗೆ ಮಣಿದಂತೆ ಕಾಣುತ್ತಿದೆ....

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...