ಅಮೆರಿಕಾ| ಇಸ್ರೇಲ್ ವಿರೋಧಿ ಪ್ರತಿಭಟನೆಯಲ್ಲಿ ಭಾಗಿ; ಭಾರತೀಯ ಮೂಲದ ವಿದ್ಯಾರ್ಥಿಗಳ ಬಂಧನ

Date:

ಅಮೆರಿಕಾದ ಪ್ರತಿಷ್ಠಿತ ಪ್ರಿನ್ಸ್‌ಟನ್ ವಿಶ್ವವಿದ್ಯಾನಿಲಯದಲ್ಲಿ ಓದುತ್ತಿರುವ ಭಾರತೀಯ ಮೂಲದ ವಿದ್ಯಾರ್ಥಿನಿಯೊಬ್ಬರು ಸೇರಿದಂತೆ ಇಬ್ಬರು ವಿದ್ಯಾರ್ಥಿಗಳು ಕ್ಯಾಂಪಸ್‌ನಲ್ಲಿ ಪ್ಯಾಲೇಸ್ತಿನ್ ಪರ ಮತ್ತು ಇಸ್ರೇಲ್ ವಿರೋಧಿ ಪ್ರತಿಭಟನೆಯಲ್ಲಿ ಭಾಗಿಯಾದ ಕಾರಣ ಬಂಧನಕ್ಕೆ ಒಳಗಾಗಿದ್ದಾರೆ.

ಪ್ರಿನ್ಸ್‌ಟನ್ ಅಲುಮ್ನಿ ವೀಕ್ಲಿ (ಪಿಎಡಬ್ಲ್ಯು) ಪ್ರಕಾರ ಗುರುವಾರ ಮುಂಜಾನೆ ವಿಶ್ವವಿದ್ಯಾನಿಲಯದ ಅಂಗಳದಲ್ಲಿ ಪ್ರತಿಭಟನಾಕಾರರು ಟೆಂಟ್‌ಗಳನ್ನು ಹಾಕಿದ್ದಾರೆ. ಅದಾದ ಬಳಿಕ ತಮಿಳುನಾಡು ಮೂಲದ ಅಚಿಂತ್ಯ ಶಿವಲಿಂಗನ್ ಮತ್ತು ಹಸನ್ ಸೈಯದ್ ಅವರನ್ನು ಬಂಧಿಸಲಾಗಿದೆ.

ಇದನ್ನು ಓದಿದ್ದೀರಾ?  ಕೆನಡಾ: ಭಾರತೀಯ ಮೂಲದ ವಿದ್ಯಾರ್ಥಿಯ ಗುಂಡಿಕ್ಕಿ ಹತ್ಯೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇಬ್ಬರು ಪದವೀಧರ ವಿದ್ಯಾರ್ಥಿಗಳನ್ನು ಅತಿಕ್ರಮ ಪ್ರವೇಶಕ್ಕಾಗಿ ಬಂಧಿಸಲಾಗಿದೆ ಮತ್ತು “ತಕ್ಷಣ ಕ್ಯಾಂಪಸ್‌ನಿಂದ ನಿರ್ಬಂಧಿಸಲಾಗಿದೆ” ಎಂದು ವಿಶ್ವವಿದ್ಯಾಲಯದ ವಕ್ತಾರ ಜೆನ್ನಿಫರ್ ಮೊರಿಲ್ ಹೇಳಿದರು. ಕ್ಯಾಂಪಸ್‌ನಲ್ಲಿ ಟೆಂಟ್‌ಗಳನ್ನು ಸ್ಥಾಪಿಸುವುದು ವಿಶ್ವವಿದ್ಯಾಲಯದ ನಿಯಮದ ಉಲ್ಲಂಘನೆಯಾಗಿದೆ ಎಂದು ಹೇಳಿದರು.

ಆದರೆ ವಿದ್ಯಾರ್ಥಿಗಳನ್ನು ವಿಶ್ವವಿದ್ಯಾನಿಲಯದಿಂದ ಹೊರಹಾಕಲಾಗಿಲ್ಲ. ಅವರಿಗೆ ವಸತಿ ವ್ಯವಸ್ಥೆ ಈಗಲೂ ಇದೆ ಎಂದು ಯೂನಿವಾರ್ಸಿಟಿಯ ಇನ್ನೊಬ್ಬ ವಕ್ತಾರ ಮೈಕೆಲ್ ಹಾಚ್ಕಿಸ್ ಡೈಲಿ ಪ್ರಿನ್ಸ್ಟೋನಿಯನ್‌ಗೆ ತಿಳಿಸಿದ್ದಾರೆ.

ಶಿವಲಿಂಗಂ ಪ್ರಿನ್ಸ್‌ಟನ್‌ನಲ್ಲಿ ಇಂಟರ್‌ನ್ಯಾಶನಲ್ ಡೆವಲಪ್‌ಮೆಂಟ್‌ನಲ್ಲಿ ಸಾರ್ವಜನಿಕ ವ್ಯವಹಾರಗಳಲ್ಲಿ ಸ್ನಾತಕೋತ್ತರ ವಿದ್ಯಾರ್ಥಿಯಾಗಿದ್ದು, ಹಸನ್ ಸೈಯದ್ ಅಲ್ಲಿ ಪಿಎಚ್‌ಡಿ ಅಭ್ಯರ್ಥಿಯಾಗಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಲ್ಫ್‌ ಸಂಘರ್ಷ : ಗೊಬ್ಬರದಿಂದ ವಜ್ರದವರೆಗೂ ತಟ್ಟಿದ ಬಿಸಿ!

ಗಲ್ಫ್ ಸಂಘರ್ಷದಿಂದ ತೈಲ ಹಾಗೂ ಅನಿಲ ಆಮದುವಿನಲ್ಲಿ ಉಂಟಾಗಿರುವ ಬಿಕ್ಕಟ್ಟನ್ನು ಮಾತ್ರವೇ...

ಮಧ್ಯಪ್ರಾಚ್ಯ ಬಿಕ್ಕಟ್ಟು: ಇರಾನ್ ತೈಲ ಖರೀದಿಗೆ ಮುಂದಾದ ಭಾರತ

ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧ ಹಾಗೂ ಭೌಗೋಳಿಕ ರಾಜಕೀಯ...

‘ಉಮರ್ ಖಾಲಿದ್ ಬಂಧನ ಅಕ್ರಮ’ ವಿಶ್ವಸಂಸ್ಥೆಯ ಅಂಗಸಂಸ್ಥೆ: ಐದು ವರ್ಷದಿಂದ ಜೈಲಿನಲ್ಲಿರುವ ಹೋರಾಟಗಾರ

ವಿದ್ಯಾರ್ಥಿ ನಾಯಕ, ಸಾಮಾಜಿಕ ಹೋರಾಟಗಾರ ಉಮರ್ ಖಾಲಿದ್ ಕಳೆದ ಐದು ವರ್ಷಗಳಿಗೂ...