ಇರಾನ್-ಇಸ್ರೇಲ್‌ ಸಂಘರ್ಷ | ಈವರೆಗೂ 224 ಮಂದಿ ಮೃತ, 1,277ಕ್ಕೂ ಹೆಚ್ಚು ಜನರಿಗೆ ಗಾಯ

Date:

ಜೂನ್‌ 13ರಂದು ಇರಾನ್‌ನ ಅಣ್ವಸ್ತ್ರ ನೆಲೆಗಳನ್ನು ಗುರಿಯಾಗಿಸಿಕೊಂಡು ಇಸ್ರೇಲ್‌ ದಾಳಿ ನಡೆಸಿತ್ತು. ಜೊತೆಗೆ ಇರಾನ್ ಸೇನಾ ನೆಲೆಗಳ ಮೇಲೂ ದಾಳಿ ಮಾಡಿತ್ತು. ಇದಕ್ಕೆ ಪ್ರತೀಕಾರವಾಗಿ ಇರಾನ್‌ ಸಹ ನೂರಾರು ಕ್ಷಿಪಣಿಗಳನ್ನು ಇಸ್ರೇಲ್‌ನ ಜೆರುಸಲೇಂ ಹಾಗೂ ಟೆಲ್‌ ಅವೀವ್‌ಗೆ ತೂರಿಬಿಟ್ಟಿದೆ. ಇದರಿಂದ ಅಪಾರ ಪ್ರಮಾಣ ಹಾನಿ ಉಂಟಾಗಿದೆ.

ಸೋಮವಾರ ಬೆಳಿಗ್ಗೆ ಟೆಹರಾನ್‌ನ ವಿವಿಧೆಡೆಯೂ ಸ್ಫೋಟಗಳು ಸಂಭವಿಸಿವೆ ಎಂದು ವರದಿಯಾಗಿದೆ. ನಾಲ್ಕು ದಿನಗಳ ಈ ಸಂಘರ್ಷದಲ್ಲಿ ದೇಶದಲ್ಲಿ 224 ಮಂದಿ ಮೃತಪಟ್ಟಿದ್ದು, 1,277ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ ಎಂದು ಇರಾನ್‌ನ ವಿಶ್ವಸಂಸ್ಥೆಯ ರಾಯಭಾರಿ ತಿಳಿಸಿದ್ದಾರೆ.

‘ಆಪರೇಷನ್ ರೈಸಿಂಗ್ ಲಯನ್’ ಹೆಸರಿನಡಿ ಇಸ್ರೇಲ್ ನಡೆದ ಕಾರ್ಯಾಚರಣೆಯಲ್ಲಿ ಇರಾನ್ ಸೇನೆಯ ಅತ್ಯುನ್ನತ ಶ್ರೇಣಿಯ ಅಧಿಕಾರಿ, ಸಶಸ್ತ್ರ ಪಡೆಗಳ ಮುಖ್ಯಸ್ಥ ಮೊಹಮ್ಮದ್ ಬಫೇರಿ ಮತ್ತು ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕೋರ್ (ಐಆರ್‌ಜಿಸಿ) ಮುಖ್ಯಸ್ಥ ಹುಸೇನ್ ಸಲಾಮಿ ಅವರು ಶುಕ್ರವಾರ ಮೃತಪಟ್ಟಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇಸ್ರೇಲ್​​ ಇರಾನ್​ನ ಅಣ್ವಸ್ತ್ರ ಕೇಂದ್ರಗಳನ್ನು ಟಾರ್ಗೆಟ್​ ಮಾಡಿ ದಾಳಿ ಮಾಡಿದೆ. ಈ ದಾಳಿಯಲ್ಲಿ ಇದುವರೆಗೆ 14 ಪರಮಾಣು ವಿಜ್ಞಾನಿಗಳು ಮೃತಪಟ್ಟಿದ್ದಾರೆ ಎನ್ನಲಾಗಿದೆ. ಇನ್ನು ಇರಾನ್​ನ ಟೆಹ್ರಾನ್​ನಲ್ಲಿರುವ ಭೂಗತ ಶಸ್ತ್ರಗಾರವನ್ನು ಇಸ್ರೇಲ್​ ಧ್ವಂಸ ಮಾಡಿದೆ ಎಂದು ವರದಿಯಾಗಿದೆ.

ಇಸ್ರೇಲ್​ ನಾಗರೀಕರ ಸಾವಿನಿಂದ ಕೆರಳಿ ಕೆಂಡವಾಗಿರುವ ಇಸ್ರೇಲ್‌ ಪ್ರಧಾನಿ ನೆತನ್ಯಾಹು, ನಮ್ಮ ನಾಗರೀಕರ ಸಾವಿಗೆ ಇರಾನ್​ ​ಭಾರೀ ಬೆಲೆ ತರಬೇಕಾಗುತ್ತೆ ಎಂದು ಎಚ್ಚರಿಕೆ ನೀಡಿದ್ದಾರೆ. ಅತ್ತ ಈ ದಾಳಿಗೆ ಪ್ರತ್ಯುತ್ತರವಾಗಿ ಇಸ್ರೇಲ್ ಅನ್ನು ‘ಕಠಿಣ ಶಿಕ್ಷೆ’ಗೆ ಗುರಿಪಡಿಸಲಾಗುವುದು ಎಂದು ಇರಾನ್‌ನ ಪರಮೋಚ್ಚ ನಾಯಕ ಆಯಾತೊಲ್ಲಾ ಅಲಿ ಖಮೇನಿ ಎಚ್ಚರಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಲ್ಫ್‌ ಸಂಘರ್ಷ : ಗೊಬ್ಬರದಿಂದ ವಜ್ರದವರೆಗೂ ತಟ್ಟಿದ ಬಿಸಿ!

ಗಲ್ಫ್ ಸಂಘರ್ಷದಿಂದ ತೈಲ ಹಾಗೂ ಅನಿಲ ಆಮದುವಿನಲ್ಲಿ ಉಂಟಾಗಿರುವ ಬಿಕ್ಕಟ್ಟನ್ನು ಮಾತ್ರವೇ...

ಮಧ್ಯಪ್ರಾಚ್ಯ ಬಿಕ್ಕಟ್ಟು: ಇರಾನ್ ತೈಲ ಖರೀದಿಗೆ ಮುಂದಾದ ಭಾರತ

ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧ ಹಾಗೂ ಭೌಗೋಳಿಕ ರಾಜಕೀಯ...

‘ಉಮರ್ ಖಾಲಿದ್ ಬಂಧನ ಅಕ್ರಮ’ ವಿಶ್ವಸಂಸ್ಥೆಯ ಅಂಗಸಂಸ್ಥೆ: ಐದು ವರ್ಷದಿಂದ ಜೈಲಿನಲ್ಲಿರುವ ಹೋರಾಟಗಾರ

ವಿದ್ಯಾರ್ಥಿ ನಾಯಕ, ಸಾಮಾಜಿಕ ಹೋರಾಟಗಾರ ಉಮರ್ ಖಾಲಿದ್ ಕಳೆದ ಐದು ವರ್ಷಗಳಿಗೂ...