Iran-Israel conflict | ಅಮೆರಿಕ ದಾಳಿ ವಿಫಲ, ನಮ್ಮ ಪರಮಾಣು ಘಟಕಗಳು ಸುರಕ್ಷಿತ: ಇರಾನ್

Date:

ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿಕೊಂಡಂತೆ ಇರಾನ್‌ ಪರಮಾಣು ಘಟಕಗಳನ್ನು ಗುರಿಯಾಗಿಸಿ ಅಮೆರಿಕ ನಡೆಸಿದ ದಾಳಿ ವಿಫಲವಾಗಿದೆ ಎಂದು ಯುಎಸ್ ಗುಪ್ತಚರ ವರದಿಯಿಂದ ತಿಳಿದುಬಂದಿದೆ.

ಇರಾನ್ ಪರಮಾಣು ತಾಣಗಳ ಮೇಲಿನ ದಾಳಿಯನ್ನು “ಅದ್ಭುತ ಮಿಲಿಟರಿ ಯಶಸ್ಸು ಎಂದು ಕರೆದಿದ್ದ ಟ್ರಂಪ್, ಪರಮಾಣು ತಾಣಗಳನ್ನು ನಾಶಪಡಿಸಲಾಗಿದೆ ಎಂದು ಹೇಳಿದ್ದರು. ವಾಷಿಂಗ್ಟನ್ ಪಡೆಗಳು “ಇರಾನ್ ಪರಮಾಣು ಕಾರ್ಯಕ್ರಮವನ್ನು ಧ್ವಂಸಗೊಳಿಸಿದೆ” ಎಂದು ರಕ್ಷಣಾ ಕಾರ್ಯದರ್ಶಿ ಪೀಟ್ ಹೆಗ್ಸೆತ್ ಹೇಳಿದ್ದರು.

ಆದರೆ, “ಪರಮಾಣು ಯೋಜನೆಗಳಿಗೆ ತೊಂದರೆಯಾಗದಂತೆ ಕಾಪಾಡಿಕೊಳ್ಳಲು ಅಗತ್ಯ ಮುನ್ನೆಚ್ಚರಿಕೆ ಕೈಗೊಳ್ಳಲಾಗಿತ್ತು. ಇರಾನ್‌ನ ಯುರೇನಿಯಂ ಸಂಗ್ರಹವನ್ನು ಸಂಪೂರ್ಣವಾಗಿ ತೊಡೆದುಹಾಕುವಲ್ಲಿ ಸಾಧ್ಯವಾಗಿಲ್ಲ” ಎಂದು ಇರಾನ್ ಸರ್ಕಾರ ತಿಳಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ದಾಳಿಯ ವೇಳೆ ರಹಸ್ಯ ಕಟ್ಟಡಗಳನ್ನು ನಾಶಪಡಿಸದೆ ಪರಮಾಣು ತಾಣಗಳ ಪ್ರವೇಶ ದ್ವಾರವನ್ನು ಮಾತ್ರ ನಾಶಪಡಿಸಲಾಗಿದೆ” ಎಂದು ವರದಿಗಳು ಹೇಳಿವೆ.

“ಹಾಗೆಯೇ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ವರ್ಚಸ್ಸಿಗೆ ಧಕ್ಕೆ ತರುವ ಹಾಗೂ ಇರಾನ್ ನ ಪರಮಾಣು ತಾಣಗಳ ದಾಳಿ ನಡೆಸಿದ ಕೆಚ್ಚೆದೆಯ ಪೈಲಟ್ ಗಳನ್ನು ಅಪಖ್ಯಾತಿಗೊಳಿಸುವ ಸ್ಪಷ್ಟ ಪ್ರಯತ್ನವಾಗಿದೆ” ಎಂದು ಲೀವಿಟ್ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಲ್ಫ್‌ ಸಂಘರ್ಷ : ಗೊಬ್ಬರದಿಂದ ವಜ್ರದವರೆಗೂ ತಟ್ಟಿದ ಬಿಸಿ!

ಗಲ್ಫ್ ಸಂಘರ್ಷದಿಂದ ತೈಲ ಹಾಗೂ ಅನಿಲ ಆಮದುವಿನಲ್ಲಿ ಉಂಟಾಗಿರುವ ಬಿಕ್ಕಟ್ಟನ್ನು ಮಾತ್ರವೇ...

ಮಧ್ಯಪ್ರಾಚ್ಯ ಬಿಕ್ಕಟ್ಟು: ಇರಾನ್ ತೈಲ ಖರೀದಿಗೆ ಮುಂದಾದ ಭಾರತ

ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧ ಹಾಗೂ ಭೌಗೋಳಿಕ ರಾಜಕೀಯ...

‘ಉಮರ್ ಖಾಲಿದ್ ಬಂಧನ ಅಕ್ರಮ’ ವಿಶ್ವಸಂಸ್ಥೆಯ ಅಂಗಸಂಸ್ಥೆ: ಐದು ವರ್ಷದಿಂದ ಜೈಲಿನಲ್ಲಿರುವ ಹೋರಾಟಗಾರ

ವಿದ್ಯಾರ್ಥಿ ನಾಯಕ, ಸಾಮಾಜಿಕ ಹೋರಾಟಗಾರ ಉಮರ್ ಖಾಲಿದ್ ಕಳೆದ ಐದು ವರ್ಷಗಳಿಗೂ...