ಇರಾಕ್‌ನ ಶಾಪಿಂಗ್‌ ಮಾಲ್‌ನಲ್ಲಿ ಬೆಂಕಿ ಅವಘಡ; 60 ಮಂದಿ ಸಾವು

Date:

ಇರಾಕ್‌ನ ಅಲ್‌ಕುತ್‌ ನಗರದ ಶಾಪಿಂಗ್‌ ಮಾಲ್‌ನಲ್ಲಿ ಭಾರೀ ಬೆಂಕಿ ಅವಘಡ ಸಂಭವಿಸಿ ಕನಿಷ್ಠ 60 ಮಂದಿ ಮೃತಪಟ್ಟಿದ್ದಾರೆ ಎಂದು ಅಲ್ಲಿನ ಸ್ಥಳೀಯ ಪ್ರಾಂತ್ಯದ ಗವರ್ನರ್‌ ತಿಳಿಸಿದ್ದಾರೆ.

ಕಟ್ಟಡದ ದೊಡ್ಡ ಭಾಗಕ್ಕೆ ಬೆಂಕಿ ಹೊತ್ತಿಕೊಂಡು ದಟ್ಟ ಹೊಗೆ ಹೊರಬರುತ್ತಿರುವ ದೃಶ್ಯಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್‌ ಆಗಿವೆ.

“ಶಾಪಿಂಗ್‌ ಕೇಂದ್ರದಲ್ಲಿ ನಡೆದ ದುರಂತದಲ್ಲಿ ಸುಮಾರು 60 ಮಂದಿ ಮೃತಪಟ್ಟಿದ್ದು, ಹಲವು ಮಂದಿ ಗಾಯಗೊಂಡಿದ್ದಾರೆ” ಎಂದು ಸ್ಥಳೀಯ ಗವರ್ನರ್‌ ಮಾಹಿತಿ ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ದೇವನಹಳ್ಳಿ ಐತಿಹಾಸಿಕ ಗೆಲುವಿಗೆ ರೈತರು, ಪ್ರಗತಿಪರ ಸಂಘಟನೆಗಳು ಹಾಗೂ ಸಿದ್ದರಾಮಯ್ಯ ಕಾರಣ

ಬೆಂಕಿ ಹೊತ್ತಿಕೊಳ್ಳಲು ಕಾರಣವೇನು ಎಂಬುದರ ಬಗ್ಗೆ ಮಾಹಿತಿ ಲಭ್ಯವಾಗಿಲ್ಲ, ಆದರೆ ಪ್ರಾಥಮಿಕ ತನಿಖೆಯ ವರದಿಗಳು ಎರಡು ದಿನಗಳಲ್ಲಿ ಬಿಡುಗಡೆಯಾಗಲಿದೆ ಎಂದು ಇರಾನಿನ ಸರ್ಕಾರಿ ವಾರ್ತಾ ಸಂಸ್ಥೆ ಪ್ರಕಟಣೆಯಲ್ಲಿ ತಿಳಿಸಿದೆ.

” ಕಟ್ಟಡ ಹಾಗೂ ಮಾಲ್‌ನ ಮಾಲೀಕರ ವಿರುದ್ಧ ಪ್ರಕರಣ ದಾಖಲಿಸಿದ್ದೇವೆ” ಎಂದು ಸ್ಥಳೀಯ ಗವರ್ನರ್‌ ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಇಸ್ರೇಲ್‌ ಮೇಲೆ ಇರಾನ್ ದಾಳಿ; 50ಕ್ಕೂ ಹೆಚ್ಚು ಸಾವು, ಇಂಟರ್‌ಸೆಪ್ಟರ್ ನಾಶ

ಇಸ್ರೇಲ್‌ನ ಪರಮಾಣು ಚಟುವಟಿಕೆಗಳ ಪ್ರಮುಖ ಕೇಂದ್ರವೆಂದೇ ಗುರುತಿಸಲ್ಪಟ್ಟಿರುವ ದಕ್ಷಿಣದ ಡಿಮೋನಾ ನಗರದ...

ಗಲ್ಫ್‌ ಸಂಘರ್ಷ : ಗೊಬ್ಬರದಿಂದ ವಜ್ರದವರೆಗೂ ತಟ್ಟಿದ ಬಿಸಿ!

ಗಲ್ಫ್ ಸಂಘರ್ಷದಿಂದ ತೈಲ ಹಾಗೂ ಅನಿಲ ಆಮದುವಿನಲ್ಲಿ ಉಂಟಾಗಿರುವ ಬಿಕ್ಕಟ್ಟನ್ನು ಮಾತ್ರವೇ...

ಮಧ್ಯಪ್ರಾಚ್ಯ ಬಿಕ್ಕಟ್ಟು: ಇರಾನ್ ತೈಲ ಖರೀದಿಗೆ ಮುಂದಾದ ಭಾರತ

ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧ ಹಾಗೂ ಭೌಗೋಳಿಕ ರಾಜಕೀಯ...