ಅಮೆರಿಕಕ್ಕೆ ಸರಿಯಾಗಿ ಕೊಟ್ಟಿದ್ದೇವೆ: ಇರಾನ್ ನಾಯಕ ಖಮೇನಿ

Date:

ಅಮೆರಿಕಕ್ಕೆ ಇರಾನ್ ತಪರಾಕಿ ಬಾರಿಸಿದೆ. ಅಮೆರಿಕವು ಮಧ್ಯಪ್ರವೇಶಿಸದಿದ್ದರೆ, ಯಹೂದಿಗಳ ಆಡಳಿತವಿರುವ ಇಸ್ರೇಲ್ ಸಂಪೂರ್ಣವಾಗಿ ನಾಶವಾಗುತ್ತದೆ ಎಂದು ಭಾವಿಸಿದ್ದರಿಂದ ಮಾತ್ರ ಅಮೆರಿಕವು ಯುದ್ಧದಲ್ಲಿ ಮಧ್ಯಪ್ರವೇಶಿಸಿದೆ ಎಂದು ಇರಾನ್ ಸರ್ವೋಚ್ಚ ನಾಯಕ ಅಯತೊಲ್ಲಾ ಆಲಿ ಖಮೇನಿ ಹೇಳಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿದೆ.

ಇರಾನ್‌ನ ಶರಣಾಗತಿಯಿಂದ ಮಾತ್ರ ಅಮೆರಿಕ ತೃಪ್ತವಾಗುತ್ತದೆ ಎಂಬ ಸತ್ಯವನ್ನು ಅಮೆರಿಕ ಅಧ್ಯಕ್ಷ ಟ್ರಂಪ್ ಬಹಿರಂಗಪಡಿಸಿದ್ದಾರೆ. ಆದರೆ ಇರಾನ್ ಎಂದಿಗೂ ಶರಣಾಗುವುದಿಲ್ಲ. ನಮ್ಮ ರಾಷ್ಟ್ರವು ಶಕ್ತಿಶಾಲಿಯಾಗಿದೆ ಎಂದು ಖಮೇನಿ ಹೇಳಿದ್ದಾರೆ.

ಇರಾನ್‌ನ ಟೆಲಿವಿಷನ್‌ ಗೆ ನೀಡಿದ ರೆಕಾರ್ಡೆಡ್ ಸಂದೇಶದಲ್ಲಿ ಖಮೇನಿ ಅವರು ಈ ಹೇಳಿಕೆ ನೀಡಿದ್ದಾರೆ. ಟ್ರಂಪ್, ತಮ್ಮ ಭಾಷಣವೊಂದರಲ್ಲಿ ಇರಾನ್ ಶರಣಾಗಬೇಕು ಎಂದು ಹೇಳಿದ್ದರು ಎಂದು ಅವರು ಉಲ್ಲೇಖಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಅಧಿಕಾರಸ್ಥರು ಅನ್ನ ತಿನ್ನುವವರೇ ಆದರೆ, ಭೂ ಸ್ವಾಧೀನ ಕೈಬಿಡಲಿ

ಅಮೆರಿಕದ ನೆಲೆಗಳ ಮೇಲೆ ದಾಳಿ ಮಾಡುವುದು ಒಂದು ದೊಡ್ಡ ಸಾಧನೆ. ಭವಿಷ್ಯದಲ್ಲಿ ನಮ್ಮ ಮೇಲೆ ಬರುವ ಬೆದರಿಕೆಗಳಿಗೆ ಅದೇ ರೀತಿಯ ಪ್ರತ್ಯುತ್ತರ ನೀಡಲಾಗುವುದು. ಭವಿಷ್ಯದಲ್ಲಿ ಇರಾನ್‌ನ ವಿರುದ್ಧದ ಯಾವುದೇ ಆಕ್ರಮಣವು ದೊಡ್ಡ ಬೆಲೆಯನ್ನು ತೆರಬೇಕಾಗುತ್ತದೆ ಎಂದು ಖಮೇನಿ ಎಚ್ಚರಿಕೆ ನೀಡಿದ್ದಾರೆ.

ಇರಾನ್‌ನ ಶತ್ರುಗಳು ದಾಳಿ ಮಾಡಲು ಕ್ಷಿಪಣಿಗಳು ಅಥವಾ ನಮ್ಮ ಪರಮಾಣು ಕಾರ್ಯಕ್ರಮದಂತಹ ನೆಪಗಳನ್ನು ಬಳಸುತ್ತಾರೆ. ಆದರೆ ಅವರು ವಾಸ್ತವವಾಗಿ ನಮ್ಮ ಶರಣಾಗತಿ ಬಯಸುತ್ತಿದ್ದಾರೆ. ಯಹೂದಿಗಳ ಆಡಳಿತ ಬಹುತೇಕ ಕುಸಿದು ಬಿದ್ದಿದೆ, ಇಸ್ರೇಲ್ ಪುಡಿ ಪುಡಿಯಾಗಿದೆ ಎಂದು ಇರಾನ್‌ನ ಸರ್ವೋಚ್ಚ ನಾಯಕ ಖಮೇನಿ ಹೇಳಿದ್ದಾರೆ.

ಇಸ್ಲಾಮಿಕ್ ಗಣರಾಜ್ಯ ಇರಾನ್‌ನ ದಾಳಿಯಿಂದ ಯಹೂದಿಗಳ ಆಡಳಿತವಿರುವ ಇಸ್ರೇಲ್ ಬಹುತೇಕ ಪುಡಿಪುಡಿಯಾಯಿತು ಎಂದು ಅವರು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಲ್ಫ್‌ ಸಂಘರ್ಷ : ಗೊಬ್ಬರದಿಂದ ವಜ್ರದವರೆಗೂ ತಟ್ಟಿದ ಬಿಸಿ!

ಗಲ್ಫ್ ಸಂಘರ್ಷದಿಂದ ತೈಲ ಹಾಗೂ ಅನಿಲ ಆಮದುವಿನಲ್ಲಿ ಉಂಟಾಗಿರುವ ಬಿಕ್ಕಟ್ಟನ್ನು ಮಾತ್ರವೇ...

ಮಧ್ಯಪ್ರಾಚ್ಯ ಬಿಕ್ಕಟ್ಟು: ಇರಾನ್ ತೈಲ ಖರೀದಿಗೆ ಮುಂದಾದ ಭಾರತ

ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧ ಹಾಗೂ ಭೌಗೋಳಿಕ ರಾಜಕೀಯ...

‘ಉಮರ್ ಖಾಲಿದ್ ಬಂಧನ ಅಕ್ರಮ’ ವಿಶ್ವಸಂಸ್ಥೆಯ ಅಂಗಸಂಸ್ಥೆ: ಐದು ವರ್ಷದಿಂದ ಜೈಲಿನಲ್ಲಿರುವ ಹೋರಾಟಗಾರ

ವಿದ್ಯಾರ್ಥಿ ನಾಯಕ, ಸಾಮಾಜಿಕ ಹೋರಾಟಗಾರ ಉಮರ್ ಖಾಲಿದ್ ಕಳೆದ ಐದು ವರ್ಷಗಳಿಗೂ...